ಕೃಷ್ಣ ಜನ್ಮಾಷ್ಟಮಿ: ಬೆಂಗಳೂರು ಇಸ್ಕಾನ್‌ ದೇವಸ್ಥಾನಕ್ಕೆ ಬದಲಿ ಮಾರ್ಗ, ಸುಗಮ ಸಂಚಾರಕ್ಕೆ ವಿಶೇಷ ಕ್ರಮ!

1 (44)

ಬೆಂಗಳೂರು: ನಾಳೆ (ಆಗಸ್ಟ್ 16) ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಶನಿವಾರ ಬೆಂಗಳೂರಿನ ರಾಜಾಜಿನಗರದ ಇಸ್ಕಾನ್ ದೇವಸ್ಥಾನದಲ್ಲಿ ಲಕ್ಷಾಂತರ ಭಕ್ತರು ಆಚರಿಸಲಿದ್ದಾರೆ. ಈ ಸಂದರ್ಭದಲ್ಲಿ ಸಂಚಾರ ದಟ್ಟಣೆ ತಡೆಗಟ್ಟಲು ಮತ್ತು ಭಕ್ತರ ಸುರಕ್ಷತೆಗಾಗಿ ಬೆಂಗಳೂರು ಸಂಚಾರ ಪೊಲೀಸರು ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಭಕ್ತರು ಸಾಧ್ಯವಾದಷ್ಟು ಬಿಎಂಟಿಸಿ ಬಸ್‌ಗಳು, ಮೆಟ್ರೋ, ಅಥವಾ ಇತರ ಸಾರ್ವಜನಿಕ ಸಾರಿಗೆಯನ್ನು ಬಳಸಲು ಸೂಚಿಸಲಾಗಿದೆ ಎಂದು ಬೆಂಗಳೂರು ಸಂಚಾರ ಉತ್ತರ, ಉಪ ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಸಂಚಾರ ಬದಲಾವಣೆಗಳು:
ಭಕ್ತರಿಗೆ ಸೂಚನೆಗಳು:
ಸುರಕ್ಷತಾ ಕ್ರಮಗಳು:

ಇಸ್ಕಾನ್ ದೇವಸ್ಥಾನದ ಸುತ್ತ ವಿಶೇಷ ಪೊಲೀಸ್ ಭದ್ರತೆ ಒದಗಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿಯು ಸುಗಮ ದರ್ಶನಕ್ಕೆ ವಿಶೇಷ ವ್ಯವಸ್ಥೆ ಮಾಡಿದೆ. ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ಪೊಲೀಸರಿಗೆ ಸಹಕರಿಸಬೇಕು.

Exit mobile version