• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಗದಗ

KSRTC ಬಸ್ ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಬೆಂಗಳೂರಿನಿಂದ ಗದಗ ಕಡೆ ಹೊರಟಿದ್ದ ಬಸ್

admin by admin
May 5, 2026 - 9:46 am
in ಗದಗ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage (87)

ರಾಜ್ಯದಲ್ಲಿ ಮತ್ತೊಂದು ಭೀಕರ ಕೆಎಸ್​ಆರ್​​ಟಿಸಿ ಬಸ್ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ರಸ್ತೆ ಮಧ್ಯೆಯೇ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ದೇವರಗುಡ್ಡದ ಬಳಿ ಈ ಘಟನೆ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರಿ ದೊಡ್ಡ ಮಟ್ಟದ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದಂತಾಗಿದೆ.

ನಡೆದಿದ್ದೇನು?

RelatedPosts

ರಾಜಕೀಯದಲ್ಲಿ ಸ್ಟಿಂಗ್ ಬಿರುಗಾಳಿ: ನನ್ನನ್ನೂ ಫಿಕ್ಸ್ ಮಾಡುವ ಪ್ಲ್ಯಾನ್ ಇತ್ತು; ಹೆಚ್‌ಡಿಕೆ

ಹಳೆ ದ್ವೇಷಕ್ಕೆ ರಿಯಲ್ ಎಸ್ಟೇಟ್ ಉದ್ಯಮಿಯಿಂದ ಕಾರು ಚಾಲಕನ ಮೇಲೆ ಗುಂಡಿನ ದಾಳಿ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ADVERTISEMENT
ADVERTISEMENT

ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಈ ಬಸ್ ಹಾವೇರಿ ಜಿಲ್ಲೆಯ ದೇವರಗುಡ್ಡದ ಬಳಿ ತಲುಪುತ್ತಿದ್ದಂತೆ ಅಚಾನಕ್ ಆಗಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಲಿಸುತ್ತಿದ್ದಂತೆಯೇ ಒಳಗಿನಿಂದ ದಟ್ಟವಾದ ಹೊಗೆ ಬರಲಾರಂಭಿಸಿದೆ. ಇದನ್ನು ಗಮನಿಸಿದ ಪ್ರಯಾಣಿಕರು ಒಮ್ಮೆಲೇ ಆತಂಕಕ್ಕೊಳಗಾಗಿದ್ದಾರೆ. ಆದರೆ, ಪರಿಸ್ಥಿತಿಯನ್ನು ಅರಿತ ಬಸ್ ಚಾಲಕ ಗಾಬರಿಯಾಗದೆ ತಕ್ಷಣವೇ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾನೆ.

ಸಮಯಪ್ರಜ್ಞೆ ಮೆರೆದ ಚಾಲಕ :

ಬಸ್ಸಿನಲ್ಲಿ ಸುಮಾರು 17 ಪ್ರಯಾಣಿಕರಿದ್ದರು. ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸುವ ಮೊದಲೇ ಚಾಲಕ ಎಲ್ಲ ಪ್ರಯಾಣಿಕರನ್ನು ಶಾಂತವಾಗಿ ಕೆಳಗಿಳಿಯಲು ಸೂಚಿಸಿದನು. ಚಾಲಕನ ಈ ಚುರುಕಾದ ನಿರ್ಧಾರದಿಂದಾಗಿ ಬಸ್ಸಿನಲ್ಲಿದ್ದ ಎಲ್ಲ 17 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆಯೇ ಬೆಂಕಿ ಬಸ್ಸಿನಾದ್ಯಂತ ಆವರಿಸಿದೆ.

ಸುಟ್ಟು ಕರಕಲಾದ ಬಸ್ :

ವಿಷಯ ತಿಳಿಯುತ್ತಿದ್ದಂತೆಯೇ ಆಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು. ಆದರೆ, ಅಷ್ಟರಲ್ಲೇ ಬೆಂಕಿಯ ಕೆನ್ನಾಲಿಗೆಗೆ ಬಸ್ ಸಂಪೂರ್ಣ ಆಹುತಿಯಾಗಿತ್ತು. ರಾಣೆಬೇನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಬೆಂಕಿ ಕಾಣಿಸಿಕೊಳ್ಳಲು ಎಂಜಿನ್‌ನಲ್ಲಾದ ತಾಂತ್ರಿಕ ದೋಷವೇ ಕಾರಣವೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (4)
    ಎಚ್.ಕೆ. ಪಾಟೀಲ್‌ ಎಚ್ಚರಿಕೆಗೆ ಮಣಿದ ಸರ್ಕಾರ; ಗದಗದ 3 ತಾಲೂಕು ಬರಪೀಡಿತ
    September 22, 2026 | 0
  • 523
    ವಚನಾನಂದ ಸ್ವಾಮೀಜಿಗೆ ಪೋಕ್ಸೋ ಕಂಟಕ: ವಿಚಾರಣೆಗೆ ಹಾಜರಾಗಿ ಮೆಡಿಕಲ್ ಟೆಸ್ಟ್
    May 14, 2026 | 0
  • Untitled design (51)
    ಗದಗದಲ್ಲಿ ಘೋರ ಕೃತ್ಯ: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ
    March 29, 2026 | 0
  • BeFunky collage 2026 02 22T162938.859
    ಚಂದ್ರು ಲಮಾಣಿ ನ್ಯಾಯಾಂಗ ಬಂಧನ: ಜೈಲು ಪಾಲಾದ ಬಿಜೆಪಿ ಶಾಸಕ
    February 22, 2026 | 0
  • Untitled design 2026 02 21T151121.542
    ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version