• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಗಳೂರಿನ KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ: ಕಂಡಕ್ಟರ್ ವಿರುದ್ಧ ಆಕ್ರೋಶ

admin by admin
April 24, 2025 - 1:21 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
123 2025 04 24t132020.879

ಮಂಗಳೂರು: ಮಂಗಳೂರಿನ ಕೆಎಸ್ಆರ್‌ಟಿಸಿ ಬಸ್‌ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಮುಡಿಪು-ಸ್ಟೇಟ್ ಬ್ಯಾಂಕ್ ಮಾರ್ಗದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಕಂಡಕ್ಟರ್ ಪ್ರದೀಪ್ ಎಂಬಾತ ಯುವತಿಯ ಪಕ್ಕದಲ್ಲಿ ನಿಂತು, ಆಕೆಯ ಖಾಸಗಿ ಅಂಗಕ್ಕೆ ಕೈಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಹಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

RelatedPosts

ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 200ಕ್ಕೂ ಹೆಚ್ಚು ಅಕ್ರಮ ವಲಸಿಗರಿಗೆ ಗೇಟ್ ಪಾಸ್!

ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್

ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗಿನ ನಿವಾಸಿಗಳಿಗೆ ಈ ಸಲಹೆ!

ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!

ADVERTISEMENT
ADVERTISEMENT

ಕೆಎಸ್ಆರ್‌ಟಿಸಿಯಿಂದ ಕ್ರಮ
ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ಮಂಗಳೂರು ಕೆಎಸ್ಆರ್‌ಟಿಸಿ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಕೂಡಲೇ ಕ್ರಮ ಕೈಗೊಂಡಿದ್ದಾರೆ. ಆರೋಪಿ ಕಂಡಕ್ಟರ್ ಪ್ರದೀಪ್‌ನನ್ನು ಅಮಾನತುಗೊಳಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸ್ ತನಿಖೆಗೆ ಒಪ್ಪಿಸಲಾಗಿದೆ.

ಈ ಘಟನೆಯನ್ನು ಸಾರ್ವಜನಿಕರು ತೀವ್ರವಾಗಿ ಖಂಡಿಸಿದ್ದು, ಮಹಿಳೆಯರ ಸುರಕ್ಷತೆಗಾಗಿ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು ಮತ್ತು ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಘಟನೆ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಗೆ ಕಾರಣವಾಗಿದೆ.

 

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಇರಾನ್ ಇಸ್ರೇಲ್ ಅಮೆರಿಕಾ ಸಂಘರ್ಷ

    ಇರಾನ್‌ ದಾಳಿಗೆ ತತ್ತರಿಸಿದ ಮಧ್ಯಪ್ರಾಚ್ಯ ರಾಷ್ಟ್ರಗಳು: ಬಾಗ್ದಾದ್‌ನ ವಿಕ್ಟೋರಿಯಾ ಏರ್‌ಬೇಸ್‌ ಮೇಲೆ ಅಟ್ಯಾಕ್

    by ಶ್ರೀದೇವಿ ಬಿ. ವೈ
    March 7, 2026 - 10:56 am
    0

    ಬೆಂಗಳೂರು ಅಕ್ರಮ ವಲಸಿಗರು ಕಾರ್ಯಾಚರಣೆ

    ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 200ಕ್ಕೂ ಹೆಚ್ಚು ಅಕ್ರಮ ವಲಸಿಗರಿಗೆ ಗೇಟ್ ಪಾಸ್!

    by ಶ್ರೀದೇವಿ ಬಿ. ವೈ
    March 7, 2026 - 10:40 am
    0

    BeFunky collage 2026 03 07T092249.513

    ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್

    by ಶ್ರೀದೇವಿ ಬಿ. ವೈ
    March 7, 2026 - 9:25 am
    0

    ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ

    ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗಿನ ನಿವಾಸಿಗಳಿಗೆ ಈ ಸಲಹೆ!

    by ಶ್ರೀದೇವಿ ಬಿ. ವೈ
    March 7, 2026 - 9:03 am
    0

    ಸಂಬಂಧಿಸಿದ ಪೋಸ್ಟ್‌ಗಳು

    • ಬೆಂಗಳೂರು ಅಕ್ರಮ ವಲಸಿಗರು ಕಾರ್ಯಾಚರಣೆ
      ಬೆಂಗಳೂರಿನಲ್ಲಿ ಪೊಲೀಸರ ಭರ್ಜರಿ ಬೇಟೆ: 200ಕ್ಕೂ ಹೆಚ್ಚು ಅಕ್ರಮ ವಲಸಿಗರಿಗೆ ಗೇಟ್ ಪಾಸ್!
      March 7, 2026 | 0
    • BeFunky collage 2026 03 07T092249.513
      ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್
      March 7, 2026 | 0
    • ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ
      ಬೆಂಗಳೂರಲ್ಲಿ 2 ದಿನ ವಿದ್ಯುತ್ ವ್ಯತ್ಯಯ, ವೈಟ್‌ಫೀಲ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ವರೆಗಿನ ನಿವಾಸಿಗಳಿಗೆ ಈ ಸಲಹೆ!
      March 7, 2026 | 0
    • Untitled design (63)
      ರಾಜ್ಯ ಬಜೆಟ್‌ 2026: ಸರ್ಕಾರಿ ನೌಕರರಿಗೆ ಮತ್ತೆ ನಿರಾಸೆ..!
      March 6, 2026 | 0
    • Untitled design (59)
      ಸಿದ್ದರಾಮಯ್ಯ ಬಜೆಟ್‌ ವಿರುದ್ದ ಕಿಡಿಕಾರಿದ ಟ್ರಾನ್ಸ್‌ಜೆಂಡರ್ ಮುಖ್ಯಸ್ಥೆ ಅಕ್ಕೈ ಪದ್ಮಶಾಲಿ
      March 6, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version