• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹುಬ್ಬಳ್ಳಿ ಕಾಮುಕನಿಗೆ ಗುಂಡಿಟ್ಟ ಲೇಡಿ ಸಿಂಗಂ! ಹೇಗೆ ನಡೀತು ಕಾರ್ಯಾಚರಣೆ?

ಕರ್ನಾಟಕ ಇತಿಹಾಸದಲ್ಲೇ ಲೇಡಿ PSI ಮಾಡಿದ ಮೊದಲ ಎನ್‌ಕೌಂಟರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2025 - 2:06 pm
in Flash News, ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
111 (19)

ಕರ್ನಾಟಕ ಪೊಲೀಸ್ ಇತಿಹಾಸದಲ್ಲಿ ಒಂದು ಹೊಸ ಅಧ್ಯಾಯ ಸೃಷ್ಟಿಸಿದ್ದು ಹುಬ್ಬಳ್ಳಿಯ ಲೇಡಿ ಪೊಲೀಸ್ ಸಬ್-ಇನ್ಸ್ಪೆಕ್ಟರ್ (PSI) ಅನ್ನಪೂರ್ಣ. ಬಾಲಕಿಯನ್ನು ಕಿಡ್ನಾಪ್‌ ಮಾಡಿ ಅತ್ಯಾಚಾರಕ್ಕೆ ಯತ್ನಿಸಿ, ಕೊಲೆ ಮಾಡಿದ್ದ ಬಿಹಾರ ಮೂಲದ ಕೀಚಕನ ಮೇಲೆ ಎನ್‌ಕೌಂಟರ್‌‌ ಮಾಡಿದ ಮೊದಲ ಮಹಿಳಾ ಪೊಲೀಸ್ ಅಧಿಕಾರಿಯಾಗಿ ಅವರು ರಾಜ್ಯದಲ್ಲಿ ಚರಿತ್ರೆ ಸೃಷ್ಟಿಸಿದ್ದಾರೆ.

ಅನ್ನಪೂರ್ಣರ ಹಿನ್ನೆಲೆ ಮತ್ತು ಸಾಧನೆ

ಅನ್ನಪೂರ್ಣ ಮೂಲತಃ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುಜನಟ್ಟಿ ಗ್ರಾಮದವರು. ಕೃಷಿಕ ಕುಟುಂಬದಿಂದ ಬಂದ ಇವರು ಧಾರವಾಡ ಕೃಷಿ ವಿಶ್ವವಿದ್ಯಾಲಯದಿಂದ MSc ಪದವಿಯನ್ನು ಪಡೆದಿದ್ದಾರೆ. 2018ರಲ್ಲಿ ಪೊಲೀಸ್ ಉಪನಿರೀಕ್ಷಕ (PSI) ಹುದ್ದೆಗೆ ಸೇರ್ಪಡೆಯಾದ ಇವರು ಪ್ರಸ್ತುತ ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ನಡೆದಿದೆ ಎನ್‌ಕೌಂಟರ್ ಘಟನೆ ಇವರ ಧೈರ್ಯ ಹಾಗೂ ಕರ್ತವ್ಯದ ನಿಷ್ಠೆಯ ಪ್ರಕಾರ ಗಮನ ಸೆಳೆದಿದೆ.

RelatedPosts

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

ADVERTISEMENT
ADVERTISEMENT
ಎನ್ಕೌಂಟರ್ ಹಿನ್ನೆಲೆ ಮತ್ತು ಘಟನೆ

ಹುಬ್ಬಳ್ಳಿಯ ಪುಟ್ಟ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅಪಹರಣ ಮಾಡಿ ಹತ್ಯೆಗೈದು ಪರಾರಿಯಾಗಿದ್ದ. ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ನಂತರ ಆರೋಪಿ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಪತ್ತೆಹಚ್ಚುವಲ್ಲಿ ಮುಂದಾಗಿದ್ದರು. ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವೇ ಗಂಟೆಗಳಲ್ಲಿ ಲೇಡಿ PSI ಅನ್ನಪೂರ್ಣ ನೇತೃತ್ವದ ತಂಡ ಕಾರ್ಯ ಮುಂದುವರೆಸಿದರು. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಯ ಚಲನವಲನ ಪತ್ತೆ ಹಚ್ಚಿ, ಆತನನ್ನು ಬೆನ್ನತ್ತಿ ಅವನನ್ನು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾದರು.

ಆರೋಪಿಯನ್ನು ಬಂಧಿಸುವ ವೇಳೆ, ಆತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆಗೆ ಮುಂದಾದ್ದನು. ಆಗ ಲೇಡಿ PSI ಅನ್ನಪೂರ್ಣ ಮೊದಲು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ, ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ಹಿನ್ನಲೆಯಲ್ಲಿ ಅನ್ನಪೂರ್ಣ ಆರೋಪಿಯ ಎದೆ ಹಾಗೂ ಕಾಲಿಗೆ ಗುಂಡು ಹಾರಿಸಿದರು. ಆರೋಪಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟದ್ದಾನೆ. 

ಪೊಲೀಸ್ ಕಮಿಷನರ್ ಶಶಿಕುಮಾರ್ ಶ್ಲಾಘನೆ

ಲೇಡಿ PSI ಅನ್ನಪೂರ್ಣ ಅವರ ಈ ದಿಟ್ಟ ಕಾರ್ಯಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಶ್ಲಾಘಿಸಿದ್ದಾರೆ. ಶಶಿಕುಮಾರ್, 2008 ಬ್ಯಾಚ್ IPS ಅಧಿಕಾರಿಯಾಗಿದ್ದು, ದಕ್ಷ ಮತ್ತು ನಿಷ್ಠಾವಂತ ಪೊಲೀಸ್ ಅಧಿಕಾರಿ ಎಂದೇ ಹೆಸರುವಾಸಿಯಾಗಿದ್ದಾರೆ. ಬೆಂಗಳೂರು ಉತ್ತರದ ಡಿಸಿಪಿಯಾಗಿದ್ದಾಗ, ಸ್ಲಂ ಭರತ ಎಂಬ ರೌಡಿಗೆ ಎನ್‌ಕೌಂಟರ್ ನಡೆಸಿ ದಿಟ್ಟ ಅಧಿಕಾರಿ ಎಂದು ಪರಿಚಿತರಾಗಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೇಘಸ್ಫೋಟ (19)

ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ

by ಶಾಲಿನಿ ಕೆ. ಡಿ
July 19, 2026 - 11:18 pm
0

ಮೇಘಸ್ಫೋಟ (18)

IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ

by ಶಾಲಿನಿ ಕೆ. ಡಿ
July 19, 2026 - 11:01 pm
0

ಮೇಘಸ್ಫೋಟ (17)

ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA

by ಶಾಲಿನಿ ಕೆ. ಡಿ
July 19, 2026 - 10:52 pm
0

ಮೇಘಸ್ಫೋಟ (16)

ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ

by ಶಾಲಿನಿ ಕೆ. ಡಿ
July 19, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (19)
    ಬದರಿನಾಥ ದೇಗುಲದಲ್ಲಿ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ ಬಯಲಾಯ್ತು ಆರೋಪಿಗಳ ಕೃತ್ಯ
    July 19, 2026 | 0
  • ಮೇಘಸ್ಫೋಟ (18)
    IND vs ENG: ಲಾರ್ಡ್ಸ್‌ನಲ್ಲಿ ಏಕದಿನ ಶತಕ ಸಿಡಿಸಿ ದಾಖಲೆ ಬರೆದ ರೋಹಿತ್‌ ಶರ್ಮಾ
    July 19, 2026 | 0
  • ಮೇಘಸ್ಫೋಟ (17)
    ಸೇವಾಶುಲ್ಕ ಗ್ರಾಹಕರ ಪ್ರೀತಿ, ಕಡ್ಡಾಯವಲ್ಲ: ರೆಸ್ಟೋರೆಂಟ್‌ಗಳ ಮೇಲೆ ಸ್ವಯಂ ಪ್ರೇರಿತ ಕ್ರಮಕ್ಕಿಳಿದ CCPA
    July 19, 2026 | 0
  • ಮೇಘಸ್ಫೋಟ (16)
    ನಾಳೆಯಿಂದ ಮುಂಗಾರು ಅಧಿವೇಶನ: ಕ್ಷೇತ್ರ ಪುನರ್‌ವಿಂಗಡಣೆ, ಹಲವು ಮಸೂದೆಗಳ ಮಂಡನೆ ಸಾಧ್ಯತೆ
    July 19, 2026 | 0
  • ಮೇಘಸ್ಫೋಟ (15)
    ಚೆನ್ನಮ್ಮ ಅಂತ್ಯಕ್ರಿಯೆ ಹಿನ್ನೆಲೆ ನಾಳೆ ಹೊಳೆನರಸೀಪುರ ತಾಲೂಕಿನ ಶಾಲೆ-ಕಾಲೇಜುಗಳಿಗೆ ರಜೆ
    July 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version