• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಕ್ಷಣಗಣನೆ..!

ನೇಚರ್ ಹಬ್ ಆದ ಕಬ್ಬನ್ ಪಾರ್ಕ್‌ನಲ್ಲಿ ಗೈಡ್ ವ್ಯವಸ್ಥೆ..!

admin by admin
August 2, 2025 - 8:26 am
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (89)

ಬೆಂಗಳೂರು: ಬೆಂಗಳೂರಿನ ಲಾಲ್‌ಬಾಗ್ ಬೊಟಾನಿಕಲ್ ಗಾರ್ಡನ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ತೋಟಗಾರಿಕೆ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಈ ಬಾರಿಯ ಪ್ರದರ್ಶನವು ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಜೀವನಾಧಾರಿತ ಥೀಮ್‌ನೊಂದಿಗೆ ಮೂಡಿಬರಲಿದೆ. ಆಗಸ್ಟ್ 7 ರಿಂದ ಆಗಸ್ಟ್ 18 ರವರೆಗೆ ನಡೆಯಲಿರುವ ಈ ಕಾರ್ಯಕ್ರಮವು ಸಿಲಿಕಾನ್ ಸಿಟಿಯ ನೇಚರ್ ಹಬ್ ಆಗಿರುವ ಲಾಲ್‌ಬಾಗ್‌ನಲ್ಲಿ ಪರಿಸರದ ಪಾಠವನ್ನು ಮಾಡಲು ಸಜ್ಜಾಗಿದೆ.

ಫಲಪುಷ್ಪ ಪ್ರದರ್ಶನದ ವಿಶೇಷತೆಗಳೇನು?
  • ಥೀಮ್: ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಬ್ರಿಟಿಷರ ವಿರುದ್ಧದ ಹೋರಾಟದ ಕಥೆಯನ್ನು ಹೂವಿನ ರಚನೆಗಳ ಮೂಲಕ ಪ್ರದರ್ಶಿಸಲಾಗುವುದು.
  • ಹೂವುಗಳ ಬಳಕೆ: 100ಕ್ಕೂ ಹೆಚ್ಚು ವಿಧದ 35,000ಕ್ಕೂ ಅಧಿಕ ಹೂವುಗಳನ್ನು ಲಾಲ್ಬಾಗ್‌ನ ಸ್ಥಳೀಯ ಹೂವುಗಳ ಜೊತೆಗೆ ಕಾಶ್ಮೀರ, ರಾಜಸ್ಥಾನ, ಗುಜರಾತ್, ಮತ್ತು ವಯನಾಡ್‌ನಿಂದ ತಂದು ಅಲಂಕರಿಸಲಾಗುವುದು.
  • ನಿರೀಕ್ಷಿತ ಜನಸಂದಣಿ: ಕಳೆದ ಬಾರಿ 7 ಲಕ್ಷ ಜನ ಭೇಟಿ ನೀಡಿದ್ದರೆ, ಈ ಬಾರಿ 10 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ನಿರೀಕ್ಷೆ.

RelatedPosts

ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆ ರದ್ದು: ಕೇಂದ್ರ ಸರ್ಕಾರ ಆದೇಶ

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?

ADVERTISEMENT
ADVERTISEMENT

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ನಡೆದು ಬಂದ ಹಾದಿ: 189 ವರ್ಷಗಳ ಇತಿಹಾಸ, ಏನೆಲ್ಲ ಬದಲಾವಣೆ?

  • ಪ್ರವೇಶ ಶುಲ್ಕ:
    • ವಾರದ ದಿನಗಳು: ವಯಸ್ಕರಿಗೆ 80 ರೂ., 12 ವರ್ಷದೊಳಗಿನ ಮಕ್ಕಳಿಗೆ 30 ರೂ.
    • ವಾರಾಂತ್ಯ: ವಯಸ್ಕರಿಗೆ 100 ರೂ., ಮಕ್ಕಳಿಗೆ 50 ರೂ.
  • ವಿದ್ಯಾರ್ಥಿಗಳಿಗೆ: ಸಮವಸ್ತ್ರದಲ್ಲಿ ಬಂದರೆ ಉಚಿತ ಪ್ರವೇಶ.
  • ಮೆಟ್ರೋ ವ್ಯವಸ್ಥೆ: ವಾರದ ದಿನಗಳಲ್ಲಿ ಪ್ರತಿ 6 ನಿಮಿಷಕ್ಕೆ ಮತ್ತು ವಾರಾಂತ್ಯದಲ್ಲಿ ಪ್ರತಿ 3 ನಿಮಿಷಕ್ಕೆ ಮೆಟ್ರೋ ಸೌಲಭ್ಯ.
  • ಇತರ ವ್ಯವಸ್ಥೆಗಳು: ಪಾರ್ಕಿಂಗ್, ಕುಡಿಯುವ ನೀರಿನ ವ್ಯವಸ್ಥೆ, ಮತ್ತು ಆನ್‌ಲೈನ್ ರಿಜಿಸ್ಟ್ರೇಷನ್.

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ ನಡೆದು ಬಂದ ಹಾದಿ: 189 ವರ್ಷಗಳ ಇತಿಹಾಸ, ಏನೆಲ್ಲ ಬದಲಾವಣೆ?

ಕಬ್ಬನ್ ಪಾರ್ಕ್‌ನಲ್ಲಿ ನೇಚರ್ ವಾಕ್‌ಗೆ ಹೊಸ ಯೋಜನೆ:

ತೋಟಗಾರಿಕೆ ಇಲಾಖೆಯು ಕಬ್ಬನ್ ಪಾರ್ಕ್‌ನಲ್ಲಿ ಮೊದಲ ಬಾರಿಗೆ ಗೈಡ್‌ಗಳೊಂದಿಗೆ ನೇಚರ್ ವಾಕ್ ಆಯೋಜಿಸಿದೆ. ಈ ಯೋಜನೆ ಜುಲೈ 27ರಿಂದ ಆರಂಭವಾಗಿದ್ದು, ಪ್ರತಿ ಶನಿವಾರ ಮತ್ತು ಭಾನುವಾರ ನಡೆಯಲಿದೆ.
Cubbon Walks Begin: Bengaluru's New Nature & Heritage Trail in Full Bloom

ನೇಚರ್ ವಾಕ್ ವಿಶೇಷತೆಗಳೇನು?
  • ಗೈಡ್ ವ್ಯವಸ್ಥೆ: 10 ಜನ ಪರಿಸರ ತಜ್ಞರ ತಂಡವನ್ನು ನೇಮಿಸಲಾಗಿದೆ. ಪ್ರತಿ 30 ಜನರ ಗುಂಪಿಗೆ ಒಬ್ಬ ಗೈಡ್.
  • ಭಾಷೆ: ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾಹಿತಿ.
  • ಮಾಹಿತಿ: ಕಬ್ಬನ್ ಪಾರ್ಕ್‌ನ ಪ್ರಾಚೀನ ಮತ್ತು ವಿಶೇಷ ಮರಗಳ ವೈಶಿಷ್ಟ್ಯಗಳು ಮತ್ತು ಪರಿಸರದ ಮಹತ್ವವನ್ನು ಗೈಡ್‌ಗಳು ವಿವರಿಸುವರು.
  • ಟಿಕೆಟ್ ದರ: ವಯಸ್ಕರಿಗೆ 200 ರೂ., ಮಕ್ಕಳಿಗೆ 50 ರೂ.
  • ರಿಜಿಸ್ಟ್ರೇಷನ್: ಆನ್‌ಲೈನ್‌ನಲ್ಲಿ ಲಭ್ಯ.

ಈ ಯೋಜನೆಯು ಸಾರ್ವಜನಿಕರಿಗೆ ಪರಿಸರ ಮತ್ತು ಪ್ರಾಚೀನ ಮರಗಳ ಕುರಿತು ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 12T130406.860

ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆ ರದ್ದು: ಕೇಂದ್ರ ಸರ್ಕಾರ ಆದೇಶ

by ಶಾಲಿನಿ ಕೆ. ಡಿ
May 12, 2026 - 1:05 pm
0

Untitled design 2026 05 12T123630.881

ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ

by ಶಾಲಿನಿ ಕೆ. ಡಿ
May 12, 2026 - 12:40 pm
0

Untitled design 2026 05 12T121718.794

ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ

by ಶಾಲಿನಿ ಕೆ. ಡಿ
May 12, 2026 - 12:16 pm
0

Untitled design 2026 05 12T113837.181

ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?

by ಶಾಲಿನಿ ಕೆ. ಡಿ
May 12, 2026 - 11:42 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 12T130406.860
    ಮೇ 3 ರಂದು ನಡೆದಿದ್ದ NEET UG 2026 ಪರೀಕ್ಷೆ ರದ್ದು: ಕೇಂದ್ರ ಸರ್ಕಾರ ಆದೇಶ
    May 12, 2026 | 0
  • Untitled design 2026 05 12T123630.881
    ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸ್ವೀಕಾರ
    May 12, 2026 | 0
  • Untitled design 2026 05 12T121718.794
    ಅಶ್ಲೀಲ ಸನ್ನೆ ಮಾಡಿ ಸಿಕ್ಕಿಬಿದ್ದ ಟಿಮ್ ಡೇವಿಡ್; ಐಪಿಎಲ್‌ನಿಂದ ಬ್ಯಾನ್ ಭೀತಿ
    May 12, 2026 | 0
  • Untitled design 2026 05 12T113837.181
    ಜೀವ ಉಳಿಸುವ ದೇವತೆಗಳು: ಅಂತಾರಾಷ್ಟ್ರೀಯ ದಾದಿಯರ ದಿನದ ಮಹತ್ವವೇನು?
    May 12, 2026 | 0
  • Untitled design 2026 05 12T111603.837
    ದೇಶದಲ್ಲಿ ಅಕಾಲಿಕ ಮಳೆ, ಜಲಕಂಟಕ..ದೊಡ್ಡ ನಗರಗಳಿಗೆ ಆಪತ್ತು!: ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ
    May 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version