• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, April 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಸೀದಿ ಕಡೆಯಿಂದ ಕಲ್ಲೆಸೆದ 21 ಮಂದಿ ಮುಸ್ಲಿಮರ ಬಂಧನ: ಸಚಿವ ಚಲುವರಾಯಸ್ವಾಮಿ

ಮದ್ದೂರಿನ ಕಲ್ಲು ತೂರಾಟ: ರಾಜಕೀಯ ದುರ್ಬಳಕೆಗೆ ಸಚಿವ ಚಲುವರಾಯಸ್ವಾಮಿ ಆಕ್ಷೇಪ!

admin by admin
September 8, 2025 - 4:46 pm
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
111 (64)

ಮಂಡ್ಯ: ಜಿಲ್ಲೆಯ ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿ 21 ಮಂದಿ ಮುಸ್ಲಿಮರನ್ನು ಬಂಧಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ಮಸೀದಿಯ ಕಡೆಯಿಂದ ಕಲ್ಲುಗಳನ್ನು ಎಸೆದ ಘಟನೆಯ ಬಗ್ಗೆ ಮಾಹಿತಿ ದೊರೆತಿದ್ದು, ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಮದ್ದೂರಿನ ರಾಮ್ ರಹೀಮ್ ನಗರದಲ್ಲಿ ಭಾನುವಾರ ರಾತ್ರಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಕಲ್ಲು ತೂರಾಟ ಸಂಭವಿಸಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಎಫ್‌ಐಆರ್ ದಾಖಲಿಸಿ 21 ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರಲ್ಲಿ ಒಂದಿಬ್ಬರು ಹೊರಗಿನವರಾಗಿರಬಹುದು ಎಂದು ಸಚಿವರು ತಿಳಿಸಿದ್ದಾರೆ. “ಹಿಂದೂಗಳ ಮೇಲೆ ಯಾವುದೇ ಕೇಸ್ ದಾಖಲಾಗಿಲ್ಲ, ಯಾರನ್ನೂ ಬಂಧಿಸಿಲ್ಲ,” ಎಂದು ಸಚಿವ ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು.

RelatedPosts

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ

ADVERTISEMENT
ADVERTISEMENT

ರಾಜಕೀಯ ದುರ್ಬಳಕೆ ಆರೋಪ

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಈ ಘಟನೆಯನ್ನು ರಾಜಕೀಯ ಲಾಭಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಆರೋಪಿಸಿದರು. “ಇಷ್ಟು ಶೀಘ್ರವಾಗಿ ಯಾವುದೇ ಪ್ರಕರಣದಲ್ಲಿ ಕ್ರಮ ಕೈಗೊಂಡಿರಲಿಲ್ಲ. ಕಲ್ಲೆಸೆತ ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿದೆ. ಬಿಜೆಪಿ ಮತ್ತು ಜೆಡಿಎಸ್‌ಗೆ ಹೆಚ್ಚಿನ ತನಿಖೆ ಅಥವಾ ಕ್ರಮ ಬೇಕಿದ್ದರೆ ಮನವಿ ಸಲ್ಲಿಸಬಹುದಿತ್ತು. ಆದರೆ, ಪ್ರತಿಭಟನೆಯ ಹೆಸರಿನಲ್ಲಿ ಕೋಮುಗಲಭೆಗೆ ಪ್ರಚೋದನೆ ನೀಡುವುದು ಸರಿಯಲ್ಲ,” ಎಂದು ಸಚಿವ ಚಲುವರಾಯಸ್ವಾಮಿ ಟೀಕಿಸಿದರು.

ಪ್ರತಿಪಕ್ಷಗಳಿಗೆ ಟೀಕೆ

“ನಮ್ಮ ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳು ಪ್ರತಿಪಕ್ಷಗಳನ್ನು ಕಟ್ಟಿಹಾಕಿವೆ. ವಿಧಾನಸಭೆಯಲ್ಲಿ ವಿಫಲರಾದ ಅವರಿಗೆ ಜನಪರ ವಿಷಯಗಳಿಲ್ಲದೇ, ಕೋಮುಗಲಭೆಯನ್ನೇ ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ,” ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದರು. “ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಜೆಡಿಎಸ್ ನಾಯಕರು ಜನಪರ ವಿಷಯಗಳನ್ನು ಎತ್ತಿಕೊಂಡು ಮಾತನಾಡಬೇಕು. ಕಾನೂನು ಕ್ರಮ ಜರುಗಿದ ನಂತರವೂ ಪ್ರತಿಭಟನೆಯ ಹೆಸರಿನಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವುದು ಶೋಭನೀಯವಲ್ಲ,” ಎಂದು ಕಿಡಿಕಾರಿದ್ದಾರೆ.

ಇಂದು ಬೆಳಗ್ಗೆ ಘಟನೆಯ ಖಂಡಿಸಿ ನಡೆದ ಪ್ರತಿಭಟನೆಯ ವೇಳೆ ಮತ್ತೆ ಕಲ್ಲು ತೂರಾಟ ಸಂಭವಿಸಿದ್ದು, ಪೊಲೀಸರು ಲಾಠಿ ಚಾರ್ಜ್‌ನಿಂದ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಸದ್ಯ ಮದ್ದೂರಿನಲ್ಲಿ ಉದ್ವಿಗ್ನ ವಾತಾವರಣವಿದ್ದು, ಮಂಗಳವಾರ ಬೆಳಗ್ಗೆವರೆಗೆ ನಿಷೇಧಾಜ್ಞೆ ಹೇರಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 09T191742.146

2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 9, 2026 - 7:20 pm
0

Untitled design 2026 04 09T190730.484

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ

by ಶಾಲಿನಿ ಕೆ. ಡಿ
April 9, 2026 - 7:10 pm
0

Untitled design 2026 04 09T190238.194

ಜೈಲರ್​-2 ಗೆ ನೋ ಅಂದ್ರಾ ಕಿಂಗ್ ಖಾನ್ ಶಾರೂಖ್..?!

by ಶಾಲಿನಿ ಕೆ. ಡಿ
April 9, 2026 - 7:03 pm
0

Untitled design 2026 04 09T185439.488

ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 9, 2026 - 6:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 09T191742.146
    2nd PUC ಫಲಿತಾಂಶ: ಉಡುಪಿಗೆ ಪ್ರಥಮ, ಯಾದಗಿರಿ ಕೊನೆ ಸ್ಥಾನ, ಸಂಪೂರ್ಣ ಜಿಲ್ಲಾವಾರು ಪಟ್ಟಿ ಇಲ್ಲಿದೆ
    April 9, 2026 | 0
  • Untitled design 2026 04 09T190730.484
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ಮೈಲಿಗಲ್ಲು: ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ
    April 9, 2026 | 0
  • Untitled design 2026 04 09T185439.488
    ಧುರಂಧರ್ ರಿವ್ಯೂ ಎಡವಟ್..ವಿರಾಟ್ ಕೊಹ್ಲಿಗಾದ ನಷ್ಟವೆಷ್ಟು ಗೊತ್ತಾ?
    April 9, 2026 | 0
  • Untitled design 2026 04 09T181447.681
    ಪಿಯುಸಿಯಲ್ಲಿ 600ಕ್ಕೆ 597 ಅಂಕ ಬಂದ್ರೂ ರೀ ವ್ಯಾಲ್ಯೂಯೇಷನ್‌ಗೆ ಹಾಕ್ತೇನೆ ಎಂದ ವಿದ್ಯಾರ್ಥಿ
    April 9, 2026 | 0
  • ಅರ್ಚನಾ (5)
    PUC ಫಲಿತಾಂಶ 2026: ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯೇ ಮೊದಲ ಸ್ಥಾನ, ವಿದ್ಯಾರ್ಥಿನಿಯರೇ ಮೇಲುಗೈ
    April 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version