• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಎಲೆಕ್ಷನ್

ಮಹದೇವಪುರದಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ

ಗ್ಯಾರಂಟಿ ನ್ಯೂಸ್ ಮೂಡ್ ಆಫ್ ಕರ್ನಾಟಕ ಮೆಗಾ ಸರ್ವೆ

admin by admin
April 4, 2025 - 8:14 pm
in ಎಲೆಕ್ಷನ್, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 04t201356.630

ಗ್ಯಾರಂಟಿ ನ್ಯೂಸ್ ಸ್ಯಾಟಲೈಟ್ ಸುದ್ದಿ ವಾಹಿನಿ ಮೂಡ್ ಆಫ್ ಕರ್ನಾಟಕ ಎಂಬ ಮೆಗಾ ಸರ್ವೆ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲಿ ಸದ್ಯದ ಸ್ಥಿತಿಗತಿ ಹೇಗಿದೆ ಅನ್ನೋದ್ರ ಕುರಿತಾಗಿ ಜನರ ನಾಡಿಮಿಡಿತ ಗ್ರಹಿಸುವ ಕೆಲಸ ಮಾಡ್ತಿದೆ.

ಈ ಪೈಕಿ ಬೆಂಗಳೂರು ನಗರ ಜಿಲ್ಲೆಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 2023ರಲ್ಲಿ ನಡೆದ ವಿಧಾನಸಭಾ ಚುನವಣೆಯ  ಫಲಿತಾಂಶದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ  ಮಂಜುಳಾ ರವರು – 1,81,731 (54.31%)ಮತಗಳಿಂದ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಹೆಚ್. ನಾಗೇಶ್- 1,37,230 (41.01%)ಮತ ಗಳಿಸಿದ್ದರು. ಎಎಪಿ ಸಿ ಆರ್ ನಟರಾಜ್-4551 (01.36%)ಮತ ಗಳಿಸಿದ್ದರು.ಈ ಚುನಾವಣೆಯಲ್ಲಿ ಮಂಜುಳಾ ಅವರು 1,81,731 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.


ಮಹದೇವಪುರ ಕ್ಷೇತ್ರದ ಬಗ್ಗೆ ಮಾಹಿತಿ

RelatedPosts

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ

ಬೆಂಗಳೂರಿಗೆ ಇನ್ಮುಂದೆ 5 ಹೊಸ ಕಮಿಷನರೇಟ್: ಸಿಎಂ ಡಿಕೆಶಿ ಘೋಷಣೆ

ADVERTISEMENT
ADVERTISEMENT

ಮಹದೇವಪುರ ಕ್ಷೇತ್ರದಲ್ಲಿ ದಲಿತ ಮತಗಳದ್ದೇ ಹೆಚ್ಚು ಪ್ರಾಬಲ್ಯ. ಮಹದೇವಪುರ ಐಟಿ ಬಿಟಿ ಕಂಪನಿಗಳ ತವರು ಆಗಿದ್ದೆ. ತೆಲುಗು, ಉತ್ತರ ಭಾರತ, ತಮಿಳರ ಮತಗಳ ಸಂಖ್ಯೆ ಹೆಚ್ಚಾಗಿದೆ. ಬಿಜೆಪಿ ತೆಕ್ಕೆಯಲ್ಲಿರೋ ಕ್ಷೇತ್ರದಲ್ಲಿ ಅರವಿಂದ್ ಲಿಂಬಾವಳಿ ಹವಾ.8 ವಾರ್ಡ್ ಗಳಲ್ಲಿ 3 ಕಾಂಗ್ರೆಸ್, 4 ಬಿಜೆಪಿ 1 ಪಕ್ಷೇತರ ಅಭ್ಯರ್ಥಿಗಳ ಬಲವಾಗಿದೆ. ದಲಿತ ನಾಯಕರೇ ಮಹದೇವಪುರ ನಿರ್ಣಾಯಕರಾಗಿದ್ದಾರೆ. ಟಿಕೆಟ್ ನಿರಾಕರಸಿದ್ದಕ್ಕೆ ಪತ್ನಿಗೆ ಟಿಕೆಟ್ ಗಿಟ್ಟಿಸಿಕೊಂಡಿದ್ದ ಲಿಂಬಾವಳಿ.

ಅದೇ ವಿಚಾರಕ್ಕೆ ಬಿಜೆಪಿಯ ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಸಮರ ಸಾರಿದ್ದಾರೆ. ಬಿಜೆಪಿ ವಿರುದ್ಧವೇ ಬಂಡಾಯದಿಂದ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಬಿಜೆಪಿಯ ಬಣ ಬಡಿದಾಟದಲ್ಲಿ ಸಕ್ರಿಯವಾಗಿರೋ ಅರವಿಂದ ಲಿಂಬಾವಳಿ, ವಿಜಯೇಂದ್ರ ವಿರುದ್ಧ ನಿಂತು ನೇರವಾಗಿ ಯತ್ನಾಳ್‌‌‌‌ ಗೆ ಬೆಂಬಲ ಸೂಚಿಸಿದ್ದರು. ಜೊತೆಯಲ್ಲೇ ಬಿಜೆಪಿಯಲ್ಲಿದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪವೂ ಅವರ ಮೇಲಿದೆ. ಪತ್ನಿ ಶಾಸಕಿಯಾದ್ರೂ ಅಧಿಕಾರ ಅರವಿಂದ್ ಲಿಂಬಾವಳಿಯದ್ದೇ ಎನ್ನುವಂತಾಗಿದೆ. ಜೊತೆಗೆ ದಲಿತ ನಾಯಕರೊಂದಿಗೆ ಉತ್ತಮ ಒಡನಾಟದಲ್ಲಿರೋ ಲಿಂಬಾವಳಿಗೆ ಕಾಂಗ್ರೆಸ್‌‌‌‌ನಲ್ಲಿ ಸಮರ್ಥ ಅಭ್ಯರ್ಥಿಗಳೇ ಇಲ್ಲವಾಗಿದೆ.

ಮಹದೇವಪುರ ಕ್ಷೇತ್ರದ ಆಕಾಂಕ್ಷಿಗಳು ಯಾರು..?

ವಿಧಾನಸಭೆ ಚುನಾವಣೆಗೆ ಆಕಾಂಕ್ಷಿಗಳು ಯಾರು ಎಂದು ನೋಡುವುದಾದರೆ ಬಿಜೆಪಿಯಿಂದ ಅರವಿಂದ್ ಲಿಂಬಾವಳಿ ಅಥವಾ ಅವರ ಪತ್ನಿ ಮಂಜುಳಾ ಎಸ್ ಅವರಿಗೂ ಟಿಕೆಟ್ ಸಿಗಬಹುದಾಗಿದೆ. ಕಾಂಗ್ರೆಸ್ ನಿಂದ ಹೆಚ್ ನಾಗೇಶ್ ಟಿಕೆಟ್‌‌‌‌ಗಾಗಿ ಲಾಬಿ ನಡೆಸಬಹುದು. ಜೆಡಿಎಸ್ ನಿಂದ ಕೆ. ಸತೀಶ್ ಟಿಕೆಟ್‌‌‌‌ ಆಕಾಂಕ್ಷಿ..

ಜನರ ಒಲವು ಈಗಲೂ ಯಾರ ಕಡೆ?

ಮಹದೇವಪುರಲ್ಲಿ ಮತ್ತೊಮ್ಮೆ ಬಿಜೆಪಿಗೆ ಗೆಲ್ಲುವ ಸಾಧ್ಯತೆಯೇ ಹೆಚ್ಚು.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..

  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಖರ್ಗೆ

ಕೆಂಪುಕೋಟೆ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಗೈರು

by ಶಾಲಿನಿ ಕೆ. ಡಿ
August 15, 2026 - 2:27 pm
0

Untitled design 2026 08 15T131007.326

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

by ಶಾಲಿನಿ ಕೆ. ಡಿ
August 15, 2026 - 1:12 pm
0

ChatGPT Image Aug 15, 2026, 01 08 45 PM

ಸಲಾರ್-2ನಾ..? ಕೆಜಿಎಫ್-3ನಾ..? ಕುತೂಹಲ ಮೂಡಿಸಿದ ವಿಜಯ್ ಕಿರಗಂದೂರ್-ಪ್ರಶಾಂತ್ ನೀಲ್ ಭೇಟಿ!

by ಶಾಲಿನಿ ಕೆ. ಡಿ
August 15, 2026 - 1:10 pm
0

Untitled design 2026 08 15T130413.875

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

by ಶಾಲಿನಿ ಕೆ. ಡಿ
August 15, 2026 - 1:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T184247.864
    ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್
    June 19, 2026 | 0
  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
  • Untitled design 2026 06 18T103624.981
    ವಿಧಾನಪರಿಷತ್‌ ಚುನಾವಣೆ: ಜಿ.ಟಿ ದೇವೇಗೌಡ ಸೇರಿ 40 ಶಾಸಕರಿಂದ ಬಿರುಸಿನ ಮತದಾನ, 7ನೇ ಸ್ಥಾನಕ್ಕೆ ಭಾರೀ ಫೈಟ್!
    June 18, 2026 | 0
  • Gba
    ಜಿಬಿಎ ಚುನಾವಣೆಗೆ ನೂರೆಂಟು ವಿಘ್ನ! ಚುನಾವಣೆ ಮುಂದೂಡುವ ಪ್ಲಾನ್‌ನಲ್ಲಿದ್ಯಾ ಸರ್ಕಾರ..?
    May 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version