• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಾಮರಾಜನಗರ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು: ವಿಷಪ್ರಾಶನ ಧೃಡಪಡಿಸಿದ ಸಿಸಿಎಫ್ ಅಧಿಕಾರಿ

admin by admin
June 27, 2025 - 12:57 pm
in ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0
Untitled design (20)

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಐದು ಹುಲಿಗಳ ದಾರುಣ ಸಾವಿಗೆ ವಿಷಪ್ರಾಶನವೇ ಕಾರಣ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಹೀರಾಲಾಲ್ ಖಚಿತಪಡಿಸಿದ್ದಾರೆ. ಮೃತಪಟ್ಟ ಹುಲಿಗಳಲ್ಲಿ ಒಂದು ತಾಯಿ ಹುಲಿಯು 8 ವರ್ಷ ವಯಸ್ಸಿನದ್ದಾಗಿದ್ದರೆ, ಉಳಿದ ನಾಲ್ಕು ಮರಿ ಹುಲಿಗಳು 10 ತಿಂಗಳವರೆಗಿನವು ಎಂದು ತಿಳಿದುಬಂದಿದೆ.

ಹುಲಿಗಳು ವಿಷಪ್ರಾಶನಗೊಂಡ ಹಸುವಿನ ಮಾಂಸವನ್ನು ತಿಂದ ಕಾರಣ ಸಾವನ್ನಪ್ಪಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಸಿಸಿಎಫ್) ಹೀರಾಲಾಲ್ ತಿಳಿಸಿದ್ದಾರೆ. “ಹಸುವಿನ ಶವದಲ್ಲಿ ವಿಷವಿತ್ತು, ಆದರೆ ಯಾವ ಪ್ರಮಾಣದ ವಿಷ, ಯಾವ ರೀತಿಯ ವಿಷ, ಮತ್ತು ಅದನ್ನು ಹಸುವಿಗೆ ಹುಲಿಯ ದಾಳಿಯ ನಂತರವೇ ಹಾಕಲಾಗಿದೆಯಾ ಅಥವಾ ಮೊದಲೇ ವಿಷಪ್ರಾಶನ ಮಾಡಲಾಗಿತ್ತೇ ಎಂಬುದನ್ನು ಲ್ಯಾಬ್ ವರದಿಯಿಂದ ಖಚಿತಪಡಿಸಲಾಗುವುದು,” ಎಂದು ಅವರು ಹೇಳಿದ್ದಾರೆ.

RelatedPosts

ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

ADVERTISEMENT
ADVERTISEMENT

ಹುಲಿಗಳು ಹಸುವಿನ ಹಿಂಬದಿಯಿಂದ ದಾಳಿ ಮಾಡಿರುವುದು ಗೊತ್ತಾಗಿದ್ದು, ಈ ಘಟನೆ ಮೂರು ದಿನಗಳ ಹಿಂದೆ ಸಂಭವಿಸಿದೆ. ಹುಲಿಗಳ ಮತ್ತು ಹಸುವಿನ ಶವದ ಅಂಗಾಂಗಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದ್ದು, ವಿವರವಾದ ತನಿಖೆಗಾಗಿ ವಿಶ್ಲೇಷಣೆ ನಡೆಯುತ್ತಿದೆ.

ಈ ಘಟನೆಗೆ ಯಾರು ಹೊಣೆಗಾರರು ಎಂಬುದನ್ನು ಕಂಡುಹಿಡಿಯಲು ರಾಜ್ಯ ಅರಣ್ಯ ಇಲಾಖೆಯು ತನಿಖೆಯನ್ನು ತೀವ್ರಗೊಳಿಸಿದೆ. “ಹಸು ಯಾರಿಗೆ ಸೇರಿದ್ದು, ಅದು ತಮಿಳುನಾಡಿನಿಂದ ಬಂದಿದೆಯೇ ಅಥವಾ ಸ್ಥಳೀಯವಾಗಿ ಸೇರಿದ್ದೇ ಎಂಬುದರ ಬಗ್ಗೆಯೂ ತನಿಖೆ ನಡೆಯುತ್ತಿದೆ,” ಎಂದು ಹೀರಾಲಾಲ್ ವಿವರಿಸಿದ್ದಾರೆ.

ಅರಣ್ಯ ವಾಚರ್‌ಗಳಿಗೆ ಸಂಬಳ ತಡವಾಗಿರುವ ಕಾರಣ ಗಸ್ತು ತಪ್ಪಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಎಲ್ಲಾ ಆರೋಪಗಳನ್ನು ತನಿಖೆಯಲ್ಲಿ ಪರಿಶೀಲಿಸಲಾಗುವುದು ಎಂದು ಸಿಸಿಎಫ್ ಭರವಸೆ ನೀಡಿದ್ದಾರೆ.
ಈ ಘಟನೆಯಿಂದ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ವನ್ಯಜೀವಿ ಸಂರಕ್ಷಣೆಯ ಕುರಿತಾದ ಕಾರ್ಯನಿರ್ವಹಣೆಯ ಮೇಲೆ ಒತ್ತಡ ಹೆಚ್ಚಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿದ್ದು, ರಾಜ್ಯ ಸರ್ಕಾರದ ಜೊತೆ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ.
ಈ ಘಟನೆಯು ಕಳ್ಳಬೇಟೆಗಾರರ ಚಟುವಟಿಕೆಯ ಸಾಧ್ಯತೆಯನ್ನು ಬಲವಾಗಿ ಸೂಚಿಸುತ್ತಿದ್ದು, ಗಡಿಭಾಗದಲ್ಲಿ ಚೆಕ್‌ಪೋಸ್ಟ್‌ಗಳ ಸ್ಥಾಪನೆ ಮತ್ತು ಕಟ್ಟುನಿಟ್ಟಾದ ನಿಗಾವಹಿಸುವಿಕೆಯ ಅಗತ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಘೋಷಿಸಿದ (1)

IPL ಕ್ರಶ್ ಕಾವ್ಯಾಗೆ ಮ್ಯೂಸಿಕ್ ಕಿಂಗ್ ಅನಿರುದ್ಧ್ ವರನಾಗ್ತಾರಾ..?

by ಶಾಲಿನಿ ಕೆ. ಡಿ
August 18, 2026 - 6:48 pm
0

ಘೋಷಿಸಿದ

ಅಮೆರಿಕನ್ ಸೈನಿಕರ ತಲೆಗೆ 60 ಸಾವಿರ ಡಾಲರ್ ಘೋಷಿಸಿದ ಇರಾನ್

by Hemanth Kumar S
August 18, 2026 - 6:33 pm
0

Untitled design 2026 08 18T181351.095

ಜಾಕ್ವೆಲಿನ್ ಬರ್ತ್‌ಡೇಗೆ ಸುಕೇಶ್ ಕೊಟ್ಟ ಶಾಕಿಂಗ್ ಗಿಫ್ಟ್ ಏನು..?

by ಶಾಲಿನಿ ಕೆ. ಡಿ
August 18, 2026 - 6:17 pm
0

Untitled design 2026 08 18T175550.274

ಜಪಾನ್ ಹಾಗೂ ಕೊರಿಯಾ ಮೇಲೆ ಯುದ್ಧಕ್ಕೆ ಮುಂದಾಗುತ್ತ ಚೀನಾ

by Hemanth Kumar S
August 18, 2026 - 5:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • Untitled design 2026 08 16T075906.145
    ಚಾಮರಾಜನಗರದಲ್ಲಿ ಗುಂಡೇಟಿಗೆ ಮೂವರು ಬೇಟೆಗಾರರು ಬಲಿ: ಅರಣ್ಯ ಸಿಬ್ಬಂದಿ ವಿರುದ್ಧ FIR
    August 16, 2026 | 0
  • ಕೆಂಪುಕೋಟೆಯಲ್ಲಿ (4)
    ಚಾಮರಾಜನಗರದ ದಟ್ಟ ಕಾಡಿನಲ್ಲಿ ಗುಂಡಿನ ಚಕಮಕಿ; ಮೂವರು ಬೇಟೆಗಾರರು ಬಲಿ
    August 15, 2026 | 0
  • Untitled design (59)
    ಚಾಮರಾಜನಗರದಲ್ಲಿ ಚಿರತೆ ಅಟ್ಟಹಾಸ: ಅಜ್ಜಿ-ಮೊಮ್ಮಗಳ ಮೇಲೆ ದಾಳಿ
    July 5, 2026 | 0
  • Untitled design 2026 06 29T232555.797
    ಮಲೆ ಮಹದೇಶ್ವರ ಬೆಟ್ಟದ ಬಳಿ ಬಸ್ ಪಲ್ಟಿ: ಇಬ್ಬರು ದುರ್ಮರಣ
    June 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version