• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಡ್ಯದಲ್ಲಿ ಕಾರು-ಬಸ್ ಡಿಕ್ಕಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ತಪ್ಪಿದ ಭಾರೀ ಅನಾಹುತ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 20, 2026 - 7:55 am
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
BeFunky collage (63)

ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ಬೆಂಗಳೂರು-ಮೈಸೂರು (ಬೆಂ-ಮೈ) ದಶಪಥ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಬಸ್ ನಡುವೆ ರಸ್ತೆ ಅಪಘಾತ ನಡೆದಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರೂ ಗಂಭೀರವಾಗಿ ಗಾಯಗೊಳ್ಳದೆ ತಪ್ಪಿಸಿಕೊಂಡಿದ್ದಾರೆ.

ಘಟನೆಯ ವಿವರ : ಮುಂಜಾನೆ ಸಮಯದಲ್ಲಿ ಕೇರಳದಿಂದ ಮಂಡ್ಯ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ಗೆ ಮುಂದೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಬಸ್ ನಿಯಂತ್ರಣ ತಪ್ಪಿ ರಸ್ತೆ  ಪಕ್ಕದ ತಡೆಗೋಡೆ ಮತ್ತು ಚರಂಡಿಗೆ ನುಗ್ಗಿ ನಿಂತಿದೆ.

RelatedPosts

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಿಗೂಢ ಸಾವು: 56 ವರ್ಷದ ರಿಯಲ್ ಎಸ್ಟೇಟ್ ವ್ಯಕ್ತಿ ತನ್ನದೇ ಕಾರಿನಲ್ಲಿ ಶವವಾಗಿ ಪತ್ತೆ

ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ

ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಮುಗಿಸಿದ ಪತ್ನಿ!

ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ

ADVERTISEMENT
ADVERTISEMENT

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಮಿಮ್ಸ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ವಿವರ ಇನ್ನೂ ಸಂಪೂರ್ಣವಾಗಿ ತಿಳಿದುಬಂದಿಲ್ಲ.

ಹೆದ್ದಾರಿ ಆಂಬುಲೆನ್ಸ್ ಮತ್ತು ಕ್ರೇನ್ ಸಿಬ್ಬಂದಿ ಸ್ಥಳಕ್ಕೆ ತಲುಪಿ ಅಪಘಾತಗೊಂಡ ವಾಹನಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಅಪಘಾತದಿಂದಾಗಿ ಸ್ವಲ್ಪ ಸಮಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು.

ಪೊಲೀಸ್ ಕ್ರಮ: ಈ ಘಟನೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಪಘಾತಕ್ಕೆ ಕಾರಣ ಚಾಲಕರ ಆಜಾಗರೂಕತೆಯೇ ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (67)

ಭಾರತಕ್ಕೆ ಬರುತ್ತಾ ಅಪ್ಡೇಟ್ ಇವಿ ಕಾರುಗಳು

by Hemanth Kumar S
April 20, 2026 - 10:19 am
0

BeFunky collage (66)

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್

by ಶ್ರೀದೇವಿ ಬಿ. ವೈ
April 20, 2026 - 9:34 am
0

BeFunky collage (65)

11 ಅಂಕಗಳು..! ಐಪಿಎಲ್ ಇತಿಹಾಸದಲ್ಲಿ ಹೊಸ ಚರಿತ್ರೆ ಬರೆದ ಪಂಜಾಬ್ ಕಿಂಗ್ಸ್

by ಶ್ರೀದೇವಿ ಬಿ. ವೈ
April 20, 2026 - 9:02 am
0

BeFunky collage (64)

ಇರಾನ್ ಶಾಂತಿ ಮಾತುಕತೆ ತಿರಸ್ಕರಿಸಿದ್ದೇಕೆ? ಅಮೆರಿಕದ ಅತಿಯಾದ ಬೇಡಿಕೆಗಳಿಗೆ ಇರಾನ್ ಗರಂ!

by ಶ್ರೀದೇವಿ ಬಿ. ವೈ
April 20, 2026 - 8:27 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (62)
    ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ನಿಗೂಢ ಸಾವು: 56 ವರ್ಷದ ರಿಯಲ್ ಎಸ್ಟೇಟ್ ವ್ಯಕ್ತಿ ತನ್ನದೇ ಕಾರಿನಲ್ಲಿ ಶವವಾಗಿ ಪತ್ತೆ
    April 20, 2026 | 0
  • BeFunky collage (49)
    ಲಾರಿ ನಿಯಂತ್ರಣ ತಪ್ಪಿ ಕಾರ್, ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ! ಸ್ತೆಯಲ್ಲಿ ಹೆಣಗಳು ಚೆಲ್ಲಾಪಿಲ್ಲಿ
    April 19, 2026 | 0
  • BeFunky collage (47)
    ಮೈಸೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಮುಗಿಸಿದ ಪತ್ನಿ!
    April 19, 2026 | 0
  • BeFunky collage (40)
    ಗ್ರೇಟರ್ ಬೆಂಗಳೂರು ಪ್ರಾಧಿಕಾರದ 5 ನಗರ ಪಾಲಿಕೆಯ ಅಂತಿಮ ಮತದಾರರ ಪಟ್ಟಿ ಪ್ರಕಟ
    April 18, 2026 | 0
  • BeFunky collage (44)
    ಅಡುಗೆ ಕಲಿಬೇಕಮ್ಮ ಎಂದ ಅತ್ತೆಯ ಮಾತಿಗೆ 18 ವರ್ಷದ ಯುವತಿ ಆ*ತ್ಮಹ*ತ್ಯೆ!
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version