• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಡ್ಯದಲ್ಲಿ ಪ್ರಥಮ ದರ್ಜೆ ಕಂಟ್ರಾಕ್ಟರ್ ಪವನ್ ಅನುಮಾನಾಸ್ಪದ ಸಾವು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 7, 2026 - 4:48 pm
in ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
BeFunky collage (14)

ಶ್ರೀರಂಗಪಟ್ಟಣದ ಹುಣಸನಹಳ್ಳಿಯ 27 ವರ್ಷದ ಪ್ರಥಮ ದರ್ಜೆ ಕಂಟ್ರಾಕ್ಟರ್ ಪವನ್ ಅವರ ಸಾವು ಅನುಮಾನಾಸ್ಪದವಾಗಿದ್ದು, ಕುಟುಂಬಸ್ಥರು ಮತ್ತು ಆಪ್ತರು ಇದನ್ನು ಕೊಲೆ ಎಂದು ಶಂಕಿಸುತ್ತಿದ್ದಾರೆ.

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪವನ್ ಅವರ ಮೃತದೇಹವನ್ನು ಶ್ರೀರಂಗಪಟ್ಟಣದ ಬಳಿ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆ ಮಾಡಲಾಗಿದೆ. ದೇಹದಲ್ಲಿ ಗಾಯಗಳು ಕಂಡುಬಂದಿರುವುದರಿಂದ ಕೊಲೆಯ ಸಾಧ್ಯತೆ ಇದೆ ಎಂದು ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.

RelatedPosts

ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ

ಚಿಕ್ಕಮಗಳೂರಿನಲ್ಲಿ ನರ್ಸ್ ರನ್ಯ ನದಿಗೆ ಜಿಗಿದು ಆ*ತ್ಮಹ*ತ್ಯೆ

ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ

ರಾಜ್ಯಾದ್ಯಂತ ಲೋಕಾಯುಕ್ತ ಬಲೆ: ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ

ADVERTISEMENT
ADVERTISEMENT

ಪವನ್ ಕೋಟ್ಯಾಂತರ ರೂಪಾಯಿ ಮೌಲ್ಯದ ವಿವಿಧ ಕಾಮಗಾರಿಗಳನ್ನು ನಡೆಸುತ್ತಿದ್ದರು. ಇಂತಹ ದೊಡ್ಡ ಮಟ್ಟದ ಕಾಮಗಾರಿ ನಡೆಸುತ್ತಿದ್ದ ವ್ಯಕ್ತಿಯ ದಿಢೀರ್ ಸಾವು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಘಟನೆ ವಿವರ: ಏಪ್ರಿಲ್ 2ರಂದು ರಾತ್ರಿ “ಕೆಲಸ ಇದೆ, ಮನೆಗೆ ಬರುವುದಿಲ್ಲ” ಎಂದು ಹೇಳಿ ಪವನ್ ಮನೆಯಿಂದ ಹೊರಟು ಹೋಗಿದ್ದರು. ಎರಡು ದಿನಗಳ ಕಾಲ ಮನೆಗೆ ಬಾರದಿದ್ದ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಸಾಮಾಜಿಕ ಜಾಲತಾಣ ಖಾತೆಗಳು ಡಿ-ಆಕ್ಟಿವೇಟ್ ಆಗಿದ್ದವು. ಇದರಿಂದ ಅನುಮಾನಗೊಂಡ ಕುಟುಂಬಸ್ಥರು ತಕ್ಷಣವೇ ಶ್ರೀರಂಗಪಟ್ಟಣ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ನಿನ್ನೆ ಕಾವೇರಿ ನದಿಯಲ್ಲಿ ಪವನ್ ಅವರ ಮೃತದೇಹ ಪತ್ತೆಯಾಗಿದೆ. ದೇಹದಲ್ಲಿ ಗಾಯಗಳು ಇರುವುದನ್ನು ಗಮನಿಸಿ ಕುಟುಂಬಸ್ಥರು ಕೊಲೆಯ ಶಂಕೆ ವ್ಯಕ್ತಪಡಿಸಿದ್ದಾರೆ.

ಪವನ್ ಅವರು ತಮ್ಮ ವೃತ್ತಿಯಲ್ಲಿ ಸಕ್ರಿಯರಾಗಿದ್ದು, ಹಲವು ದೊಡ್ಡ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಆದರೆ ಇಂತಹ ಯುವಕನ ದಿಢೀರ್ ಸಾವು ಸ್ಥಳೀಯರಲ್ಲಿ ಆಘಾತವನ್ನುಂಟು ಮಾಡಿದೆ.

ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೃತದೇಹವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸಿದ್ದು, ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ಕೊಲೆಯ ಅಂಶಗಳಿದ್ದಲ್ಲಿ ತನಿಖೆಯನ್ನು ವಿಸ್ತರಿಸುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (21)

ಗಡುವು ಮುಗಿವ ಮೊದಲೇ ಅಮೆರಿಕ ಇರಾನ್ ಖಾರ್ಗ್ ದ್ವೀಪದ ಮೇಲೆ ಅಮೆರಿಕ ಭಾರೀ ದಾಳಿ

by ಶ್ರೀದೇವಿ ಬಿ. ವೈ
April 7, 2026 - 6:52 pm
0

BeFunky collage (20)

ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ

by ಶ್ರೀದೇವಿ ಬಿ. ವೈ
April 7, 2026 - 6:08 pm
0

BeFunky collage (19)

ಕೊಡವ ಸ್ಟೈಲ್‌ನಲ್ಲಿ ರಶ್ಮಿಕಾ ಮಂದಣ್ಣ ಅದ್ಧೂರಿ ಆರತಕ್ಷತೆ

by ಶ್ರೀದೇವಿ ಬಿ. ವೈ
April 7, 2026 - 5:51 pm
0

BeFunky collage (18)

ಶ್ರೀದೇವಿ-ರಜನಿಕಾಂತ್ ಶುಭಕಾರ್ಯಕ್ಕೆ ಅಪಶಕುನ ಅಡ್ಡಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 7, 2026 - 5:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (20)
    ಬೀದರ್‌ನಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ: ಇಬ್ಬರು ಮಕ್ಕಳು ಸೇರಿ ಐವರಿಗೆ ಕಚ್ಚಿದ ಶ್ವಾನ
    April 7, 2026 | 0
  • BeFunky collage (16)
    ಚಿಕ್ಕಮಗಳೂರಿನಲ್ಲಿ ನರ್ಸ್ ರನ್ಯ ನದಿಗೆ ಜಿಗಿದು ಆ*ತ್ಮಹ*ತ್ಯೆ
    April 7, 2026 | 0
  • BeFunky collage (15)
    ಪಂಚಮಸಾಲಿ ಪೀಠದ ಸ್ವಾಮೀಜಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ
    April 7, 2026 | 0
  • Untitled design (81)
    ರಾಜ್ಯಾದ್ಯಂತ ಲೋಕಾಯುಕ್ತ ಬಲೆ: ನಾಲ್ವರು ಅಧಿಕಾರಿಗಳ ಮನೆ ಮೇಲೆ ದಾಳಿ
    April 7, 2026 | 0
  • Untitled design (77)
    ಬೈ ಎಲೆಕ್ಷನ್ ಹಂಗಾಮಾ: ಬಹಿರಂಗ ಪ್ರಚಾರಕ್ಕೆ ಇಂದು ತೆರೆ! ಯಾರಿಗೆ ಗೆಲುವು..?
    April 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version