• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, May 9, 2025
  • Login
  • Register
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೇಂದ್ರ ಸಚಿವ ಸಾರಿಗೆ ನಿತಿನ್ ಗಡ್ಕರಿ ಅವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಮಾತುಕತೆ

₹900 ಕೋಟಿ ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರದ ಸಮ್ಮತಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 20, 2025 - 6:43 pm
in Flash News, ಮಂಡ್ಯ
0 0
0
Befunky collage 2025 03 20t184107.159

ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ ತೆರಳಿ ಭೇಟಿಯಾದ ಕುಮಾರಸ್ವಾಮಿ ಅವರು; ಈಗಾಗಲೇ ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರವು ಯೋಜನೆಗೆ ಡಿಪಿಆರ್ ಮಾಡಿದೆ. ಆದರೆ ಪ್ರಾಧಿಕಾರದ ಅಂದಾಜು ವೆಚ್ಚ ಯೋಜನೆಗೆ ಸಾಕಾಗುವುದಿಲ್ಲ. ₹900 ಕೋಟಿ ವೆಚ್ಚದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಕೊಟ್ಟು ಅನುಷ್ಠಾನಗೊಳಿಸಬೇಕು ಎಂದು ಸಚಿವರು ಮಾಡಿದ ಮನವಿಗೆ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದರು.

RelatedPosts

ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್

ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ

ಪಾಕಿಸ್ತಾನಕ್ಕೆ ಭಾರತದ ಶಾಕ್: ಪಾಕ್‌ನ ಕರಾಚಿ ಬಂದರು ಧ್ವಂಸ

ಪಾಕ್‌ನ ಯುದ್ಧ ವಿಮಾನ ಛಿದ್ರಗೊಳಿಸಿ ಪೈಲೆಟ್ ವಶಕ್ಕೆ ಪಡೆದ ಭಾರತ

ADVERTISEMENT
ADVERTISEMENT

ಈ ಬಗ್ಗೆ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಕುಮಾರಸ್ವಾಮಿ ಅವರು, ಭೂಸ್ವಾಧೀನಕ್ಕೆ ₹550 ಕೋಟಿ ಹಾಗೂ ನಿರ್ಮಾಣ ಕಾರ್ಯಕ್ಕೆ ₹350 ಕೋಟಿ ಬೇಕಾಗುತ್ತದೆ. ಹೀಗಾಗಿ ಯೋಜನೆಗೆ ₹900 ಕೋಟಿ ಅಗತ್ಯವಿದೆ ಎಂಬುದನ್ನು ಗಡ್ಕರಿ ಅವರಿಗೆ ಮನವರಿಕೆ ಮಾಡಿಕೊಟ್ಟರು.

ವರ್ತುಲ ರಸ್ತೆ ಯೋಜನೆ ಅನುಷ್ಠಾನಗೊಂಡರೆ ಮಂಡ್ಯ ನಗರದ ಬೆಳವಣಿಗೆ, ಅಭಿವೃದ್ಧಿಗೆ ಬಹಳ ಅನುಕೂಲ ಆಗುತ್ತದೆ ಎಂಬುದನ್ನು ಸಚಿವರಿಗೆ ಕುಮಾರಸ್ವಾಮಿ ಅವರು ವಿವರವಾಗಿ ತಿಳಿಸಿದರು.

ಪಾಂಡವಪುರ: ನಾಲ್ಕು ಪಥ ಹೆದ್ದಾರಿ ಅಭಿವೃದ್ಧಿ:

ಜೇವರ್ಗಿ- ಚಾಮರಾಜನಗರ ನಡುವೆ ಮೇಲುಕೋಟೆ ವಿಧಾನಸಭೆ ಕ್ಷೇತ್ರದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥದಿಂದ ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡುವ ಬಗ್ಗೆಯು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ಜೇವರ್ಗಿ- ಚಾಮರಾಜನಗರ ನಡುವೆ ಪಾಂಡವಪುರದ ಹಾಡುವ ಹೆದ್ದಾರಿ 150ಎ ದ್ವಿಪಥ ಹೆದ್ದಾರಿಯನ್ನು 597-560ರಿಂದ 606-670 ಕಿ.ಮೀ.ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿಪಡಿಸಲು ಒಪ್ಪಿಗೆ ಕೊಡಬೇಕು ಹಾಗೂ ಪಾಂಡವಪುರ ರೈಲು ನಿಲ್ದಾಣದ ಬಳಿ ಇರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಣೆ ಮಾಡುವ ರೈತರ ಅನುಕೂಲಕ್ಕಾಗಿ ಹೆದ್ದಾರಿ ಪಕ್ಷದಲ್ಲಿಯೇ ಟ್ರಕ್ ವೆ (Truck way) ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ತಾವು ಯೋಜನೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದಾಗ ಸ್ಥಳೀಯ ಜನರು ಈ ಬಗ್ಗೆ ಮನವಿ ಮಾಡಿದ್ದರು. ಅಲ್ಲದೆ, ಖುದ್ದು ಸ್ಥಳದಲ್ಲಿ ಪರಿಶೀಲನೆಯನ್ನು ನಡೆಸಿದ್ದೇನೆ. ಹೀಗಾಗಿ ಟ್ರಕ್ ವೆ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ ಎಂದು ಸಚಿವರು ಗಡ್ಕರಿ ಅವರಿಗೆ ಹೇಳಿದರು.

ಹೆದ್ದಾರಿಯನ್ನು ನಾಲ್ಕು ಪಥಕ್ಕೆ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ಅಭಿವೃದ್ಧಿ, ಸರಕು ಸಾಗಣೆಗೆ ಅನುಕೂಲ ಆಗುತ್ತದೆ. ವ್ಯಾಪಾರ ವಾಣಿಜ್ಯ ಚಟುವಟಿಕೆಗಳಿಗೆ ಉತ್ತೇಜನ ದೊರೆಯುತ್ತದೆ ಎಂದು ಕುಮಾರಸ್ವಾಮಿ ಅವರು ಗಡ್ಕರಿ ಅವರ ಗಮನ ಸೆಳೆದರು.

ಅಲ್ಲದೆ, ಕೋಲಾರ ಲೋಕಸಭೆ ಕ್ಷೇತ್ರವೂ ಸೇರಿ ಕರ್ನಾಟಕದ ಹಲವಾರು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳನ್ನು ವೇಗಗತಿಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಗಡ್ಕರಿ ಅವರೊಂದಿಗೆ ಸಚಿವರು ಮಾತುಕತೆ ನಡೆಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು ಅವರು ಹಾಗೂ ಕೋಲಾರ ಸಂಸದ ಮಲ್ಲೇಶ್ ಬಾಬು ಅವರು ನನ್ನ ಜತೆಯಲ್ಲಿದ್ದರು.

ಸಚಿವರ ಕೋಟ್:

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಉತ್ತಮ ಆರಂಭ ಸಿಕ್ಕಿದೆ. ಈಗಾಗಲೇ ನಿತಿನ್ ಗಡ್ಕರಿ ಅವರ ಸಹಕಾರದಿಂದ ಜಿಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಮಾಡುವ ಕೆಲಸಕ್ಕೆ ಚಾಲನೆ ಸಿಕ್ಕಿದೆ. ₹900 ಕೋಟಿ ವೆಚ್ಚದಲ್ಲಿ ಮಂಡ್ಯ ನಗರ ವರ್ತುಲ ಅಭಿವೃದ್ಧಿಗೆ ಚಾಲನೆ ಸಿಗುತ್ತಿರುವುದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಂಡ್ಯ ನಗರವು ಉತ್ತಮ ಸಾರಿಗೆ ವ್ಯವಸ್ಥೆಯಿಂದ ಮುಂಚೂಣಿ ನಗರವಾಗಿ ರೂಪುಗೊಳ್ಳಬೇಕು ಎಂಬುದು ನನ್ನ ಕನಸಾಗಿದೆ.

ಸಿ ಎಸ್ ಪುಟ್ಟರಾಜು ಅವರ ಕೋಟ್:

ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಸಂಸದರಾಗಿ ಆಯ್ಕೆಯಾಗಿ ಕೇಂದ್ರದಲ್ಲಿ ಸಂಪುಟ ದರ್ಜೆ ಸಚಿವರಾದ ಮೇಲೆ ಮಂಡ್ಯದ ಲೋಕಸಭೆ ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳಿಗೆ ಚಾಲನೆ ಸಿಕ್ಕಿದೆ. ಈಗಾಗಲೇ ಹಲವಾರು ಹೆದ್ದಾರಿ ಅಭಿವೃದ್ಧಿ ಯೋಜನೆಗಳಿಗೆ ಮಂಜೂರಾತಿ ಸಿಕ್ಕಿದೆ. ಮಂಡ್ಯ ನಗರದ ವರ್ತುಲ ರಸ್ತೆ ₹900 ಕೋಟಿ ವೆಚ್ಚದಲ್ಲಿ ಅನುಷ್ಠಾನ ಆಗುತ್ತಿದೆ. ಪಾಂಡವಪುರ ಭಾಗದ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸುವ ಕೆಲಸ ವೇಗವಾಗಿ ಆಗುತ್ತಿದೆ. ಹಿಂದೆಂದೂ ಇಲ್ಲದಷ್ಟು ವೇಗವಾಗಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ತಿನ್ನೋಕೆ ಬೇಕು ಭಾರತದ ಅನ್ನ.. ನೆಕ್ಕೋದು ಮಾತ್ರ ಉಗ್ರರ ಬೂಟು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 9, 2025 - 12:49 pm
0

Web 2025 05 09t123305.523

ಐಪಿಎಲ್ 2025 ರದ್ದು: ದೇಶದ ಭದ್ರತೆಗೆ ಬಿಸಿಸಿಐ ಆದ್ಯತೆ, ಆರ್‌ಸಿಬಿ ಕನಸು ಭಗ್ನ!

by ಶ್ರೀದೇವಿ ಬಿ. ವೈ
May 9, 2025 - 12:35 pm
0

Web 2025 05 09t121259.566

ಆಪರೇಷನ್ ಸಿಂಧೂರ್: ತಿರಂಗಾ ಯಾತ್ರೆ ಮೂಲಕ ಭಾರತೀಯ ಸೇನೆಗೆ ರಾಜ್ಯ ಸರ್ಕಾರ ಬೆಂಬಲ

by ಶ್ರೀದೇವಿ ಬಿ. ವೈ
May 9, 2025 - 12:14 pm
0

Befunky collage 2025 05 09t120847.526

ಭಾರತ-ಪಾಕ್ ಬಿಕ್ಕಟ್ಟು, ಹೈದರಾಬಾದ್‌ನ ಕರಾಚಿ ಬೇಕರಿಗೆ ಇಕ್ಕಟ್ಟು: ಸ್ಪಷ್ಟನೆ ಕೊಟ್ಟ ಮಾಲಿಕ

by ಸಾಬಣ್ಣ ಎಚ್. ನಂದಿಹಳ್ಳಿ
May 9, 2025 - 12:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Befunky collage 2025 05 09t112426.068
    ಭಾರತ-ಪಾಕ್ ಉದ್ವಿಗ್ನತೆ: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಕಮಿಷನರ್ ದಯಾನಂದ್
    May 9, 2025 | 0
  • Befunky collage 2025 05 09t103518.887
    ಪಾಕ್ ಮಿಲಿಟರಿ ಪೋಸ್ಟ್ ನಾಶ: ಅಧಿಕೃತ ವಿಡಿಯೋ ಬಿಡುಗಡೆ ಮಾಡಿದ ಭಾರತೀಯ ಸೇನೆ
    May 9, 2025 | 0
  • Untitled design (99)
    ಪಾಕಿಸ್ತಾನಕ್ಕೆ ಭಾರತದ ಶಾಕ್: ಪಾಕ್‌ನ ಕರಾಚಿ ಬಂದರು ಧ್ವಂಸ
    May 9, 2025 | 0
  • Untitled design (97)
    ಪಾಕ್‌ನ ಯುದ್ಧ ವಿಮಾನ ಛಿದ್ರಗೊಳಿಸಿ ಪೈಲೆಟ್ ವಶಕ್ಕೆ ಪಡೆದ ಭಾರತ
    May 8, 2025 | 0
  • Untitled design (96)
    ಪಾಕ್​​ ದಾಳಿಗೆ ಭಾರತ ಕೌಂಟರ್: ಲಾಹೋರ್‌-ಸಿಯಾಲ್‌ಕೋಟ್‌ ಮೇಲೆ ಡ್ರೋನ್ ದಾಳಿ
    May 8, 2025 | 0

Top 5 News

  • Befunky collage (45)

    ನಿವೇದಿತಾ ಗೌಡ-ಚಂದನ್ ಶೆಟ್ಟಿ ಲೇಟೆಸ್ಟ್ ಪೋಸ್ಟ್ ಮೂಲಕ ಡಿವೋರ್ಸ್ ಕಾರಣ!

    0 shares
    Share 0 Tweet 0
  • CCLನಲ್ಲಿ ಕಿಚ್ಚ- ಗಣಿ ಬಾಯ್ಸ್ ಸೋಲಿಲ್ಲದ ಸರದಾರರು..!

    0 shares
    Share 0 Tweet 0
  • ಗೃಹಲಕ್ಷ್ಮೀ ಫಲಾನುಭವಿಗಳ ಖಾತೆಗೆ ಹಣ ಜಮಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ

    0 shares
    Share 0 Tweet 0
  • ಕುಂಭಮೇಳದಿಂದ ಮರಳುತ್ತಿದ್ದ ಬೀದರ್ ಪ್ರವಾಸಿಗರು 6 ಜನ ಮೃತಪಟ್ಟಿದ್ದಾರೆ!

    0 shares
    Share 0 Tweet 0
  • ನಾಳೆ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಮಗುವಿನ ನಾಮಕರಣ ಶಾಸ್ತ್ರ!

    0 shares
    Share 0 Tweet 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version