• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮಂಡ್ಯ

ಟ್ರ್ಯಾಕ್ಟರ್‌ ಗೆ ಬಸ್ ಡಿಕ್ಕಿ: ಕೆಎಸ್‌ಆರ್‌ಟಿಸಿ ಚಾಲಕ ಸ್ಥಳದಲ್ಲೇ ಸಾ*ವು

ಕವಿತಾ by ಕವಿತಾ
September 9, 2026 - 4:43 pm
in ಮಂಡ್ಯ
0 0
0
Untitled design (49)

ಮಂಡ್ಯ ಸೆ.09: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್‌ ಸಮೀಪದ ವರಹಸಂದ್ರ ಗೇಟ್ ಬಳಿ ನಡೆದಿದೆ. ಕಬ್ಬಿಣದ ಬಾರ್‌ಗಳನ್ನು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಕಬ್ಬಿಣದ ಕಂಬಗಳನ್ನು ತುಂಬಿಕೊಂಡಿದ್ದ ಟ್ರ್ಯಾಕ್ಟರ್‌ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿತ್ತು. ಈ ವೇಳೆ ಕೆಎಸ್‌ಆರ್‌ಟಿಸಿ ಬಸ್ ಟ್ರ್ಯಾಕ್ಟರ್‌ ಅನ್ನು ಓವರ್‌ಟೇಕ್ ಮಾಡಲು ಮುಂದಾಗಿದೆ ಎನ್ನಲಾಗಿದ್ದು, ಇದೇ ಸಂದರ್ಭದಲ್ಲಿ ಬಸ್ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್‌ನಲ್ಲಿದ್ದ ಉದ್ದನೆಯ ಕಬ್ಬಿಣದ ರಾಡ್‌ಗಳು ಬಸ್‌ನ ಮುಂಭಾಗವನ್ನು ಸೀಳಿ ಒಳಭಾಗಕ್ಕೆ ನುಗ್ಗಿವೆ.

RelatedPosts

ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ

ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ

ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು

ತಮಿಳುನಾಡಿಗೆ ನೀರು ಬಿಟ್ಟ ಬೆನ್ನಲ್ಲೇ KRS ಮಟ್ಟ ಕುಸಿತ

ADVERTISEMENT
ADVERTISEMENT

ಕಬ್ಬಿಣದ ಬಾರ್‌ಗಳು ಚಾಲಕನ ದೇಹಕ್ಕೆ ನುಗ್ಗಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕನನ್ನು ಹಾಸನ ಮೂಲದ ಶೇಖರ್ ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ಭೀಕರವಾಗಿದ್ದು, ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಘಟನೆಯಲ್ಲಿ ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸುಮಾರು ಎಂಟು ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ತಕ್ಷಣವೇ ನಾಗಮಂಗಲ ತಾಲೂಕಿನ ಬೆಳ್ಳೂರಿನ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಬೆಳ್ಳೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸುವ ಕಾರ್ಯ ಕೈಗೊಳ್ಳಲಾಗಿದ್ದು, ಹೆದ್ದಾರಿಯಲ್ಲಿ ಸಂಚಾರಕ್ಕೂ ಕೆಲಕಾಲ ಅಡಚಣೆ ಉಂಟಾಗಿತ್ತು ಎನ್ನಲಾಗಿದೆ.

ಬಸ್ ಚಾಲಕನ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣವೇ ಅಥವಾ ಟ್ರ್ಯಾಕ್ಟರ್‌ ಚಾಲಕನ ನಿರ್ಲಕ್ಷ್ಯವೂ ಇದರಲ್ಲಿ ಇದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ಸಂಭವಿಸಿದ ಅಪಘಾತದ ನಿಖರ ಕಾರಣವನ್ನು ತನಿಖೆಯ ಬಳಿಕ ತಿಳಿಯಬೇಕಿದೆ.

ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

by ಕವಿತಾ
September 9, 2026 - 6:42 pm
0

Untitled design (57)

ಶಿಕಾರಿಪುರದ ಕೆರೆಯಲ್ಲಿ ಬಿಸಿಎ ವಿದ್ಯಾರ್ಥಿನಿ ಶವ ಪತ್ತೆ

by ಕವಿತಾ
September 9, 2026 - 6:28 pm
0

Untitled design (56)

ಶಕ್ತಿ ಯೋಜನೆಗೆ ‘ಸ್ಮಾರ್ಟ್ ಕಾರ್ಡ್’: ಡಿಸಿಎಂ ಪರಮೇಶ್ವರ್

by ಕವಿತಾ
September 9, 2026 - 5:55 pm
0

Untitled design (55)

ಸ್ಕೂಟಿ-ಲಾರಿ ಮುಖಾಮುಖಿ ಡಿಕ್ಕಿ: ಸ್ಕೂಟಿ ಸವಾರ ಸ್ಥಳದಲ್ಲೇ ಸಾ*ವು

by ಕವಿತಾ
September 9, 2026 - 5:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನಾಲ್ಕು ದಿನಕ್ಕೆ 150ಕೋಟಿ.. (14)
    ಎರಡು ಬೈಕ್‌ಗಳ ನಡುವೆ ಡಿಕ್ಕಿ; ಇಬ್ಬರು ಯುವಕರ ದುರ್ಮರಣ
    September 8, 2026 | 0
  • ಮಹಿಳಾ PSIಗೆ ಕಪಾಳಮೋಕ್ಷ ಕೇಸ್ ಶಾಸಕ ಸುರೇಶ್ ಗೌಡ ಪುತ್ರಿ ಬೇಲ್ ಅರ್ಜಿ ವಜಾ
    ಮಹಿಳಾ PSIಗೆ ಕಪಾಳಮೋಕ್ಷ ಕೇಸ್: ಶಾಸಕ ಸುರೇಶ್‌‌ ಗೌಡ ಪುತ್ರಿ ಬೇಲ್‌‌ ಅರ್ಜಿ ವಜಾ
    September 3, 2026 | 0
  • Untitled design 2026 09 02T182352.556
    ಮಂಡ್ಯದಲ್ಲಿ ಹೃದಯಾಘಾತಕ್ಕೆ 14 ವರ್ಷದ ಬಾಲಕ ಬಲಿ: ಶಾಲೆಯಲ್ಲೇ ಕುಸಿದು ಬಿದ್ದು ವಿದ್ಯಾರ್ಥಿ ಸಾವು
    September 2, 2026 | 0
  • Untitled design (9)
    ತಮಿಳುನಾಡಿಗೆ ನೀರು ಬಿಟ್ಟ ಬೆನ್ನಲ್ಲೇ KRS ಮಟ್ಟ ಕುಸಿತ
    September 1, 2026 | 0
  • ಸಾವು (6)
    ಬ್ರೈನ್ ಟ್ಯೂಮರ್‌ಗೆ ಬೇಸತ್ತು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸರ್ವೇಯರ್
    August 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version