• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, June 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸ್ಥಳದಲ್ಲೇ ಸಾವು!

ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವಾಗ ಆಕ್ಸಿಡೆಂಟ್‌

admin by admin
March 15, 2025 - 1:02 pm
in Flash News, ಮಂಡ್ಯ
0 0
0
Befunky collage 2025 03 15t125455.499

ಮಂಡ್ಯದ ಮಳವಳ್ಳಿ ಪಟ್ಟಣದ ಕೊಳ್ಳೆಗಾಲ ರಸ್ತೆಯ ಕುಣಿಗಲ್ ಬಳ್ಳಿ ಹೃದಯವಿದ್ರಾವಕ ಅಪಘಾತ ಸಂಭವಿಸಿದೆ. ಇಬ್ಬರು ಹೆಣ್ಣು ಮಕ್ಕಳನ್ನು ಸ್ಕೂಟರ್‌‌ನಲ್ಲಿ ಕೂರಿಸಿಕೊಂಡು ಸಾಲೆಗೆ ಬಿಡಲು ಹೋಗುತ್ತಿದ್ದಾಗ,ವೇಗದ ಬೊಲೆರೊ ವಾಹನಕ್ಕೆ ಸ್ಕೂಟರ್ ಡಿಕ್ಕಿಯಾಗಿದೆ.

ಕುಂದೂರು ಗ್ರಾಮದ 39 ವರ್ಷದ ಮಹಿಳೆ ಶಿಲ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮಕ್ಕಳಾದ 7 ವರ್ಷದ ಅನನ್ಯ ಹಾಗೂ 5 ವರ್ಷದ ಮಾನ್ಯಗೆ ಗಾಯವಾಗಿದೆ.  ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುವ ವೇಳೆ ದುರ್ಘಟನೆ ಸಂಭವಿಸಿದೆ. ತಲೆಗೆ ತೀವ್ರ ಪೆಟ್ಟು ಬಿದ್ದು ಶಿಲ್ಪ ಸ್ಥಳದಲ್ಲೇ ಸಾವು ಕಂಡಿದ್ದಾರೆ.ಮಕ್ಕಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ರಸ್ತೆಯಲ್ಲಿ ರಕ್ತದ ಹೊಳೆಯ ನಡುವೆ ಮಕ್ಕಳು ಹೃದಯವಿದ್ರಾವಕವಾಗಿ ಅಳುತ್ತಿದ್ದ ದೃಶ್ಯ ಕಳವಳಕ್ಕೀಡುಮಾಡಿದೆ.

RelatedPosts

ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ

ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!

ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!

ADVERTISEMENT
ADVERTISEMENT

ಘಟನೆ ನಡೆದದ್ದು ಕಣಿಗಲ್ ಹಳ್ಳದ ಬಳಿ. ಎದುರು ದಿಕ್ಕಿನಿಂದ ಬರುತ್ತಿದ್ದ ಬೊಲೆರೊ ವಾಹನದ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ಗೆ ಡಿಕ್ಕಿಯಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ತಿಳಿಸಿದ್ದಾರೆ. ಗಾಯಗೊಂಡ ಮಕ್ಕಳನ್ನು ಮೊದಲು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ನಂತರ, ಗಂಭೀರ ಸ್ಥಿತಿಯಿಂದಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿ, ಶಿಲ್ಪಾಳ ದೇಹವನ್ನು ಮಳವಳ್ಳಿ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (35)

ಕೇತನ್ ಅಗರ್ವಾಲ್ ಹತ್ಯೆ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದೇ ರೋಚಕ!

by ದಿಶಾ ಕೆ. ಎಸ್.
June 24, 2026 - 1:13 pm
0

Web Photo Editor (35)

ಫ್ಯಾನ್ಸ್​ಗೆ ಗುಡ್​ನ್ಯೂಸ್: ರಜನಿಕಾಂತ್ 173ನೇ ಚಿತ್ರದ ಟೈಟಲ್ ರಿವೀಲ್

by ದಿಶಾ ಕೆ. ಎಸ್.
June 24, 2026 - 12:42 pm
0

Web Photo Editor (32)

ಕೆಆರ್ ಪುರಂ ತ್ರಿವಳಿ ಹತ್ಯೆ ಪ್ರಕರಣ: ಆರೋಪಿ ಶ್ವೇತಾ ಅರೆಸ್ಟ್

by ದಿಶಾ ಕೆ. ಎಸ್.
June 24, 2026 - 12:09 pm
0

Web Photo Editor (32)

ರಾಮ ಮಂದಿರ ದೇಣಿಗೆ ಹಗರಣ: ಎಸ್‌ಐಟಿಯಿಂದ 15 ಪುಟಗಳ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 24, 2026 - 11:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 23T231804.078
    ಭಾರತದ ವಿರುದ್ಧ ಮತ್ತೊಂದು ಜಲಸಮರಕ್ಕೆ ಸಜ್ಜಾಗುತ್ತಿದೆಯೇ ಪಾಕಿಸ್ತಾನ? ಗಡಿಯಲ್ಲಿ ಹೆಚ್ಚಿದ ಯುದ್ಧದ ಆತಂಕ!
    June 23, 2026 | 0
  • Untitled design 2026 06 23T230526.628
    ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿದ ಪ್ರಧಾನಿ ಮೋದಿ
    June 23, 2026 | 0
  • Untitled design 2026 06 23T220150.143
    ಪ್ರೀತಿಯ ಬಲೆಯಲ್ಲಿ ಬಿದ್ರಾ RCB ಆಟಗಾರ? ಜೇಕಬ್ ಬೆಥೆಲ್ ಮನಗೆದ್ದ ಕನ್ನಡತಿ ಯಾರು? ಫೋಟೋ ವೈರಲ್!
    June 23, 2026 | 0
  • Untitled design 2026 06 23T212241.484
    ಬ್ರೇಕಪ್ ಸುದ್ದಿಗೆ ಬ್ರೇಕ್ ಹಾಕಿದ ತ್ರಿಶಾ-ವಿಜಯ್‌.!
    June 23, 2026 | 0
  • Untitled design 2026 06 23T200851.615
    ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು: ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ!
    June 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version