• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮಂಡ್ಯ

ಬ್ರೈನ್ ಟ್ಯೂಮರ್‌ಗೆ ಬೇಸತ್ತು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಸರ್ವೇಯರ್

ಕವಿತಾ by ಕವಿತಾ
August 30, 2026 - 5:39 pm
in ಮಂಡ್ಯ
0 0
0
ಸಾವು (6)

ಮಂಡ್ಯ ಆ.30: ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಕಂದಾಯ ಇಲಾಖೆಯ ಸರ್ವೇಯರ್‌ರೊಬ್ಬರು ನಾಲೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಶ್ರೀರಂಗಪಟ್ಟಣ ತಾಲೂಕಿನ ತಡಗವಾಡಿ ಗ್ರಾಮದ ಟಿ.ಎಂ. ಮಹೇಶ್ ಎಂದು ಗುರುತಿಸಲಾಗಿದೆ. ಅವರು ಮಂಡ್ಯ ಕಂದಾಯ ಇಲಾಖೆಯಲ್ಲಿ ಸರ್ವೇಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

RelatedPosts

ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!

ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!

ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ

ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ

ADVERTISEMENT
ADVERTISEMENT

ಕಳೆದ ಎರಡು ದಿನಗಳಿಂದ ಮಹೇಶ್ ಅವರು ಕೆಲಸಕ್ಕೆ ಹಾಜರಾಗದೆ ನಾಪತ್ತೆಯಾಗಿದ್ದರು. ಕುಟುಂಬಸ್ಥರು ಹಾಗೂ ಪರಿಚಯಸ್ಥರು ಹುಡುಕಾಟ ನಡೆಸುತ್ತಿದ್ದ ವೇಳೆ ಇಂದು ನೆಟ್ಕಲ್ ಸಮೀಪದ ನಾಲೆಯಲ್ಲಿ ಅವರ ಶವ ಪತ್ತೆಯಾಗಿದೆ.

ಮಹೇಶ್ ಅವರು ತಮ್ಮ ಸಾವಿಗೆ ಬ್ರೈನ್ ಟ್ಯೂಮರ್‌ ಕಾಯಿಲೆಯೇ ಕಾರಣ ಎಂದು ಉಲ್ಲೇಖಿಸಿರುವ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅನಾರೋಗ್ಯದಿಂದ ಬೇಸತ್ತು ಅವರು ಈ ಕೃತ್ಯಕ್ಕೆ ಮುಂದಾಗಿರುವ ಶಂಕೆ ವ್ಯಕ್ತವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಬೆಳಕವಾಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಲೆಯಿಂದ ಶವವನ್ನು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಬಳಿಕ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (28)

ಮೆಸ್ಸಿ ಅಭಿಮಾನಿಗಳಿಗೆ ಶಾಕ್ :ಅಂತರರಾಷ್ಟ್ರೀಯ ಫುಟ್ಬಾಲ್​ಗೆ ಲಿಯೋನೆಲ್ ವಿದಾಯ

by ಕವಿತಾ
August 31, 2026 - 11:22 pm
0

ಪಶ್ಚಾತ್ತಾಪ (15)

ಬೆಂಗಳೂರಿನಿಂದ 31 ಬಾಂಗ್ಲಾದೇಶಿ ಪ್ರಜೆಗಳ ಗಡಿಪಾರು

by ಕವಿತಾ
August 31, 2026 - 11:18 pm
0

ಪಶ್ಚಾತ್ತಾಪ (17)

ನೆಲಮಂಗಲ ಟೋಲ್ ಶಾಕ್: ಇಂದು ಮಧ್ಯರಾತ್ರಿಯಿಂದಲೇ ಟೋಲ್ ದರ ಏರಿಕೆ

by ಕವಿತಾ
August 31, 2026 - 10:18 pm
0

ಪಶ್ಚಾತ್ತಾಪ (14)

ಜಾಗತಿಕ ಸಂಘರ್ಷದ ನಡುವೆಯೂ ಭಾರತದ GDP ಶೇ.7.8ಕ್ಕೆ ಏರಿಕೆ!

by ಕವಿತಾ
August 31, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (60)
    ಮಂಡ್ಯದಲ್ಲಿ ಮತ್ತೊಬ್ಬ ಭಿಕ್ಷುಕಿಯ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ!
    August 27, 2026 | 0
  • Untitled design (55)
    ಮಂಡ್ಯದಲ್ಲಿ ನಾಳೆ ಬರ ಘೋಷಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿಗೆ ರೈತರ ಮುತ್ತಿಗೆ!
    August 27, 2026 | 0
  • ಯಶ್ (7)
    ಕಾವೇರಿ ನೀರು ಬಿಡಲು ಆದೇಶ; ಮಂಡ್ಯದಲ್ಲಿ ತಲೆ ಮೇಲೆ ಕಲ್ಲು ಹೊತ್ತು ರೈತರ ಆಕ್ರೋಶ
    August 25, 2026 | 0
  • ಮಾರಾಟ (1)
    ಕಾವೇರಿ ಕಿಚ್ಚು: CWRC ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
    August 25, 2026 | 0
  • ಗುಟ್ಕಾ (7)
    ಭಾರೀ ಗಾಳಿಗೆ ರಸ್ತೆ ಮಧ್ಯೆಯೇ ಉರುಳಿ ಬಿದ್ದ ಸ್ವಾಗತ ಕಮಾನು: ತಪ್ಪಿದ ಭಾರೀ ಅನಾಹುತ
    August 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version