• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಪ್ರಾಪ್ತ ಬಾಲಕಿಯ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ, ವಿಡಿಯೋ ವೈರಲ್ ಮಾಡಿದ ಆರೋಪಿ ಖಾಕಿ ಬಲೆಗೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 3, 2025 - 5:25 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
115067845

ಮಂಗಳೂರಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಇಬ್ಬರು ಯುವಕರಿಂದ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಜೂನ್‌ ತಿಂಗಳಲ್ಲಿ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ದುಷ್ಕೃತ್ಯದ ವಿಡಿಯೋವನ್ನು ಆರೋಪಿಗಳು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಅತ್ಯಾಚಾರವೆಸಗಿದವರು ಮತ್ತು ವಿಡಿಯೋ ವೈರಲ್ ಮಾಡಿದವರು ಸೇರಿ ಒಟ್ಟು ಎಂಟು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಆರೋಪಿಗಳಲ್ಲಿ ಒಬ್ಬ ಇನ್‌ಸ್ಟಾಗ್ರಾಂ ಮೂಲಕ ಬಾಲಕಿಯೊಂದಿಗೆ ಪರಿಚಯ ಬೆಳೆಸಿಕೊಂಡಿದ್ದ. ಬಳಿಕ, ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಒಬ್ಬ ಆರೋಪಿ ಅತ್ಯಾಚಾರವೆಸಗಿದ್ದಾನೆ. ಈ ವೇಳೆ ಇನ್ನೊಬ್ಬ ಆರೋಪಿ ಘಟನೆಯ ವಿಡಿಯೋ ಚಿತ್ರೀಕರಿಸಿದ್ದಾನೆ. ಈ ವಿಡಿಯೋವನ್ನು ಆರೋಪಿಗಳು ತಮ್ಮ ಸ್ನೇಹಿತರಿಗೆ ಕಳುಹಿಸಿದ್ದು, ನಂತರ ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯಿಂದ ಆಘಾತಕ್ಕೊಳಗಾದ ಬಾಲಕಿ, ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ತನಿಖೆಯನ್ನು ತೀವ್ರಗೊಳಿಸಿದ ಪೊಲೀಸರು, ಎಂಟು ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮಕ್ಕೆ ಒಳಪಡಿಸಿದ್ದಾರೆ.

RelatedPosts

ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್

ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!

ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ADVERTISEMENT
ADVERTISEMENT

ಬಾಗಲಕೋಟೆಯಲ್ಲಿ ಮತ್ತೊಂದು ಘಟನೆ

ಇದೇ ರೀತಿಯ ಮತ್ತೊಂದು ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕನೊಬ್ಬ 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆಕೆ ಎರಡು ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ಘಟನೆಯೂ ಸಹ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿಯ ತಂದೆ ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಘಟನೆಯಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಕನಿಗೆ ಮತ್ತು ಬಾಲಕಿಗೆ ಈ ಹಿಂದೆ ಮೊರಾರ್ಜಿ ಶಾಲೆಯಲ್ಲಿ ಓದುವಾಗ ಪರಿಚಯವಾಗಿತ್ತು. ಆರೋಪಿಯು ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಪ್ರಕರಣದಲ್ಲಿ ಪೊಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ ಮತ್ತು ತನಿಖೆ ಮುಂದುವರೆದಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 08T170119.432

‘ಇರಾನ್‌ಗೆ ಹೋಗಬೇಡಿ,ದೇಶ ಬಿಟ್ಟು ಹೊರಬನ್ನಿ’: ಭಾರತೀಯ ರಾಯಭಾರ ಕಚೇರಿಯ ತುರ್ತು ಎಚ್ಚರಿಕೆ

by ಶಾಲಿನಿ ಕೆ. ಡಿ
June 8, 2026 - 5:05 pm
0

Untitled design 2026 06 08T164553.490

ಛಿದ್ರವಾಗುವ ಹಂತದಲ್ಲಿದ್ಯಾ ಮಮತಾ ಬ್ಯಾನರ್ಜಿ ಸಾರಥ್ಯದ ಟಿಎಂಸಿ..?

by ಶಾಲಿನಿ ಕೆ. ಡಿ
June 8, 2026 - 4:46 pm
0

Untitled design 2026 06 08T162639.476

ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಕೊಲೆ ಶಂಕೆ

by ಶಾಲಿನಿ ಕೆ. ಡಿ
June 8, 2026 - 4:27 pm
0

Untitled design 2026 06 08T155116.492

ಕರ್ನಾಟಕದಲ್ಲಿ HIV ಏಡ್ಸ್ ಪ್ರಕರಣಗಳಲ್ಲಿ ಭಾರೀ ಏರಿಕೆ..!

by ಶಾಲಿನಿ ಕೆ. ಡಿ
June 8, 2026 - 3:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T130648.195
    ಹಾಸನದಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 8, 2026 | 0
  • Untitled design 2026 06 08T102509.527
    ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್
    June 8, 2026 | 0
  • Untitled design 2026 06 07T141127.852
    ಸಿಎಂ ಡಿ.ಕೆ ಶಿವಕುಮಾರ್ ನಿವಾಸದ ಪಕ್ಕದಲ್ಲೇ ವಾಮಾಚಾರ.!
    June 7, 2026 | 0
  • Untitled design 2026 06 07T131108.768
    ಸ್ವಕ್ಷೇತ್ರದಲ್ಲಿ ಸಿಎಂ ಡಿಕೆಶಿ ಭರ್ಜರಿ ರೋಡ್ ಶೋ: ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು
    June 7, 2026 | 0
  • Untitled design 2026 06 07T124222.648
    ಸಿಎಂ ಡಿ.ಕೆ ಶಿವಕುಮಾರ್‌ಗೆ ಶುಭಕೋರಿದ ಮಲೇಷಿಯಾ ಪ್ರಧಾನಿ
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version