• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: NSUI ಮುಖಂಡ ಸೇರಿ ಇಬ್ಬರು ಸಾವು

ಮೈಸೂರಿನಲ್ಲಿ ಶಾಲಾ ವಾಹನ ಪಲ್ಟಿ: 16 ಮಕ್ಕಳಿಗೆ ಗಂಭೀರ ಗಾಯ

admin by admin
June 18, 2025 - 12:06 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ, ಮೈಸೂರು
0 0
0
Add a heading (2)

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲಾ NSUI ಮುಖಂಡ ಓಂ ಶ್ರೀ (24, ಕೊಂಚಾಡಿ) ಮತ್ತು ಕದ್ರಿ ನಿವಾಸಿ ಅಮನ್ ರಾವ್ (23, ಮಲ್ಲಿಕಟ್ಟೆ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಲಪಾಡಿಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ವೋಕ್ಸ್‌ವ್ಯಾಗನ್ ಕಾರು ಚಾಲಕನ ಅತಿಯಾದ ವೇಗದಿಂದಾಗಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಪುಡಿಪುಡಿಯಾಗಿದೆ.

ಕಾರಿನಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು. ಈ ದುರ್ಘಟನೆಯಲ್ಲಿ ವಂಶಿ ಮತ್ತು ಆಶಿಕ್ ಗಂಭೀರವಾಗಿ ಗಾಯಗೊಂಡಿದ್ದು, ಇವರಿಬ್ಬರಿಗೂ ಸ್ಥಳೀಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ನೀಡಲಾಗುತ್ತಿದೆ. ಇಟಲಿ ಮೂಲದ ಜೆರ್ರಿ ಎಂಬ ಯುವಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯ ಕುರಿತು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RelatedPosts

ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ

ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್

ADVERTISEMENT
ADVERTISEMENT

ಮೃತ ಓಂ ಶ್ರೀ ಮತ್ತು ಅಮನ್ ರಾವ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದರು. ಓಂ ಶ್ರೀ ದಕ್ಷಿಣ ಕನ್ನಡ ಜಿಲ್ಲಾ NSUI ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ದುರಂತವು ಸ್ಥಳೀಯ ಕಾಂಗ್ರೆಸ್‌ ಘಟಕದಲ್ಲಿ ಆಘಾತ ಮೂಡಿಸಿದೆ.

ಮೈಸೂರಿನಲ್ಲಿ ಶಾಲಾ ವಾಹನ ಪಲ್ಟಿ: 16 ಮಕ್ಕಳಿಗೆ ಗಂಭೀರ ಗಾಯ

ಮೈಸೂರು: ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಹಬ್ಬನಗುಪ್ಪೆ ಗ್ರಾಮದ ಬಳಿ ಕಂಪಲಾಪುರದ ನೊಬೆಲ್ ಶಾಲೆಗೆ ಸೇರಿದ ಶಾಲಾ ವಾಹನವೊಂದು ಟೈಯರ್ ಪಂಚರ್ ಆಗಿ ಹಳ್ಳಕ್ಕೆ ಬಿದ್ದ ಘಟನೆ ನಡೆದಿದೆ. ವಾಹನದಲ್ಲಿ ಸುಮಾರು 16 ಮಕ್ಕಳಿದ್ದರು. ಗಾಯಗೊಂಡ ಮಕ್ಕಳನ್ನು ತಕ್ಷಣವೇ ಹುಣಸೂರು ಮತ್ತು ಮೈಸೂರಿನ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ರವಾನಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯ ಪೊಲೀಸರು ಘಟನೆಯ ಕುರಿತು ತನಿಖೆ ಆರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

Web Photo Editor (43)

ಪ್ರವಾಸಿಗರಿಗೆ ಗುಡ್ ನ್ಯೂಸ್: ಬಂಡೀಪುರ-ನಾಗರಹೊಳೆಯಲ್ಲಿ ಮತ್ತೆ ಪೂರ್ಣ ಪ್ರಮಾಣದ ಜಂಗಲ್ ಸಫಾರಿ ಆರಂಭ

by ದಿಶಾ ಕೆ. ಎಸ್.
June 26, 2026 - 3:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • 014
    ಮಳೆ ಇಲ್ಲದೆ ಕಲಬುರಗಿಯಲ್ಲಿ ಬರಗಾಲದ ಛಾಯೆ..! ಬತ್ತಿ ಬರಿದಾಯ್ತು ಭೀಮಾ ನದಿ
    June 26, 2026 | 0
  • Image (1)
    ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ₹17.64 ಲಕ್ಷ ವಂಚನೆ
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T200240.688
    ಉತ್ತರ ಕರ್ನಾಟಕದ ಕಲಾವಿದರಿಗೆ ಹೆಚ್ಚಿನ ಅವಕಾಶ ದೊರೆಯಲಿ: ಡಾ. ವಿ.ಎಸ್.ವಿ ಪ್ರಸಾದ್
    June 25, 2026 | 0
  • Untitled design 2026 06 25T194615.732
    ಸಚಿವ ಸತೀಶ್ ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: ₹13.3 ಕೋಟಿ ಆಸ್ತಿ ಜಪ್ತಿ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version