• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 8, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಬರ್ಬರ ದಾಳಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 1, 2025 - 10:02 pm
in Flash News, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Film 2025 05 01t220119.353

ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ರೌಡಿ ಶೀಟರ್ ಮತ್ತು 2022ರ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆದ ಘಟನೆ ವರದಿಯಾಗಿದೆ. ಕಾರು ಮತ್ತು ಪಿಕಪ್ ವಾಹನದಲ್ಲಿ ಆಗಮಿಸಿದ ದುಷ್ಕರ್ಮಿಗಳ ತಂಡವು ರಸ್ತೆಯ ಮಧ್ಯೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡಿರುವ ಸುಹಾಸ್ ಶೆಟ್ಟಿಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಫಾಜಿಲ್ ಕೊಲೆ ಪ್ರಕರಣದ ಆರೋಪಿ

ಸುಹಾಸ್ ಶೆಟ್ಟಿಯು 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ಈ ಕೊಲೆಯು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿತ್ತು. ಸುಹಾಸ್ ಶೆಟ್ಟಿಯು ಈ ದಾಳಿಯನ್ನು ಸಂಘಟಿಸಿದ್ದ ಎಂದು ಆರೋಪಿಸಲಾಗಿದ್ದು, ಈ ಪ್ರಕರಣದಲ್ಲಿ ಆರು ಜನರನ್ನು ಮಂಗಳೂರು ಪೊಲೀಸರು ಬಂಧಿಸಿದ್ದರು.

RelatedPosts

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

7 ದಿನದ ಕಂದಮ್ಮನನ್ನು ಬಿಟ್ಟು ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ದಂಪತಿ

ADVERTISEMENT
ADVERTISEMENT
ದಾಳಿಯ ವಿವರ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದಾಳಿಯಲ್ಲಿ, ದುಷ್ಕರ್ಮಿಗಳ ತಂಡವು ಕಾರು ಮತ್ತು ಪಿಕಪ್ ವಾಹನದಲ್ಲಿ ಆಗಮಿಸಿ, ಸುಹಾಸ್ ಶೆಟ್ಟಿಯ ಮೇಲೆ ತಲವಾರುಗಳಿಂದ ದಾಳಿ ನಡೆಸಿದೆ. ದಾಳಿಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪೊಲೀಸರು ಈಗ ಆರೋಪಿಗಳ ಪತ್ತೆಗೆ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನ ಹೊರವಲಯದ ಬಜಪೆ ಕಿನ್ನಿಪದವು ಬಳಿ ರೌಡಿ ಶೀಟರ್ ಮತ್ತು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಮಾರಕ ದಾಳಿ ನಡೆಸಿದ ಘಟನೆ ನಡೆದಿದೆ. 2022ರ ಜುಲೈ 28ರಂದು ಸುರತ್ಕಲ್‌ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದಾಳಿಯ ಸುದ್ದಿ ತಿಳಿದ ಕೂಡಲೇ ಎ.ಜೆ. ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಿದ್ದಾರೆ. ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ನಾಯಕರು ಆಸ್ಪತ್ರೆಗೆ ಆಗಮಿಸಿದ್ದು, ಮಾಜಿ ಸಂಸದ ನಳಿನ್ ಕಟೀಲು ಮತ್ತು ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಘಟನೆಯಿಂದ ಉಂಟಾಗಬಹುದಾದ ಒಂದಿಷ್ಟು ಗೊಂದಲಗಳನ್ನು ತಡೆಗಟ್ಟಲು ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಒಡ್ಡಲಾಗಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 12 07T235852.330

ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!

by ಯಶಸ್ವಿನಿ ಎಂ
December 8, 2025 - 12:00 am
0

Untitled design 2025 12 07T234230.191

ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ

by ಯಶಸ್ವಿನಿ ಎಂ
December 7, 2025 - 11:44 pm
0

Untitled design 2025 12 07T231022.983

ಹನಿಮೂನ್‌ಗೆ ಬ್ರೇಕ್‌..! ಸಿನಿಮಾ ಸೆಟ್‌ಗೆ ಹಾಜರಾದ ಸಮಂತಾ..!

by ಯಶಸ್ವಿನಿ ಎಂ
December 7, 2025 - 11:18 pm
0

Untitled design 2025 12 07T224650.836

ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ

by ಯಶಸ್ವಿನಿ ಎಂ
December 7, 2025 - 10:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 07T235852.330
    ಬಿಗ್ ಬಾಸ್: ಕ್ಯಾಪ್ಟನ್ ಆಗಿದ್ದಾಗಲೇ ಅಭಿಷೇಕ್ ಮನೆಯಿಂದ ಔಟ್..!
    December 8, 2025 | 0
  • Untitled design 2025 12 07T234230.191
    ಪ.ಬಂಗಾಳದಲ್ಲಿ ಐದು ಲಕ್ಷ ಹಿಂದೂಗಳಿಂದ ಭಗವದ್ಗೀತಾ ಪಠಣ
    December 7, 2025 | 0
  • Untitled design 2025 12 07T224650.836
    ಕೆಎಸ್‌ಸಿಎ ಅಧ್ಯಕ್ಷರಾಗಿ ವೆಂಕಟೇಶ್ ಪ್ರಸಾದ್ ಆಯ್ಕೆ
    December 7, 2025 | 0
  • Untitled design 2025 12 07T195313.596
    ಇಂಡಿಗೋ ವಿಮಾನಯಾನ ಬಿಕ್ಕಟ್ಟು: ಪ್ರಯಾಣಿಕರಿಗೆ 610 ಕೋಟಿ ರೂ. ಮರುಪಾವತಿಸಿದ ಸಂಸ್ಥೆ
    December 7, 2025 | 0
  • Untitled design 2025 12 07T191537.510
    ರೈತರಿಗೆ ಗುಡ್ ನ್ಯೂಸ್: ಮೆಕ್ಕೆಜೋಳ ಖರೀದಿ ಮಿತಿ 50 ಕ್ವಿಂಟಾಲ್‌ಗೆ ಹೆಚ್ಚಿಸಿದ ರಾಜ್ಯ ಸರ್ಕಾರ !
    December 7, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version