• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪ್ರತಿಷ್ಠಿತ ಮಠದ ಸ್ವಾಮೀಜಿ, ಮಂತ್ರಿಗಳ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ

admin by admin
February 25, 2026 - 11:22 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ರಾಜ್ಯದಲ್ಲಿ ಮತ್ತೊಮ್ಮೆ ದೊಡ್ಡ ಮಟ್ಟದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಮಠದ ಸ್ವಾಮೀಜಿ, ಗಣ್ಯ ಮಂತ್ರಿಗಳು, IPS ಅಧಿಕಾರಿಗಳ ಹೆಸರನ್ನು ಬಳಸಿಕೊಂಡು ಕೋಟಿ ಕೋಟಿ ರೂಪಾಯಿ ವಂಚನೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಇದರಲ್ಲಿ ಮುಖ್ಯ ಆರೋಪಿ ಸನ್ನಿ ಎಂ. ನಾಯಕ್ ಎಂಬಾತನಿಂದ ರಾಜಮನೆ ಗ್ರೂಪ್ಸ್‌ನ ಎಂಡಿ ಆಗಿರುವುದಾಗಿ ಹೇಳಲಾಗಿದೆ.

ಬೆಂಗಳೂರು ಮತ್ತು ದಾಬಸ್‌ಪೇಟೆ ಇಂಡಸ್ಟ್ರಿಯಲ್ ಏರಿಯಾದಲ್ಲಿ KIADB (ಕರ್ನಾಟಕ ಇಂಡಸ್ಟ್ರಿಯಲ್ ಏರಿಯಾ ಡೆವಲಪ್‌ಮೆಂಟ್ ಬೋರ್ಡ್) ಮೂಲಕ ಸೈಟ್ ಅಲಾಟ್‌ಮೆಂಟ್ ಮಾಡಿಸಿಕೊಡುವುದಾಗಿ ಭರವಸೆ ನೀಡಿ, ಉದ್ಯಮಿಗಳಾದ ರಾಜಗೋಪಾಲ್ ಮತ್ತು ಮಾಲ್ತೇಶ್ ಅವರಿಂದ ಕೋಟಿ ಕೋಟಿ ರೂಪಾಯಿ ಪಡೆದು ವಂಚಿಸಲಾಗಿದೆ ಎಂಬುದು ದೂರು. ಆರೋಪಿಯು ತನ್ನೊಂದಿಗೆ ಮಂತ್ರಿಗಳು, IPS ಅಧಿಕಾರಿಗಳ ಪೋಟೋಗಳನ್ನು ತೋರಿಸಿ ನಂಬಿಕೆಗೆ ಪಾತ್ರನಾಗಿ ಕಾಣಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

RelatedPosts

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

ADVERTISEMENT
ADVERTISEMENT

ಹಂತಹಂತವಾಗಿ ಹಣ ಪಡೆದು, ಸೈಟ್ ಕೊಡಿಸುವುದಾಗಿ ಮಾತು ಕೊಟ್ಟರೂ ಯಾವುದೇ ಪ್ರಗತಿ ಇಲ್ಲದೇ ಉದ್ಯಮಿಗಳು ಮೋಸ ಹೋಗಿದ್ದಾರೆ. ಈ ವಂಚನೆಯ ಬಗ್ಗೆ ಉದ್ಯಮಿಗಳು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಪೊಲೀಸರು ದೂರನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಭಾವಿ ವ್ಯಕ್ತಿಗಳ ಹೆಸರನ್ನು ಬಳಸಿಕೊಂಡು ಇಂತಹ ವಂಚನೆಗಳು ನಡೆಯುತ್ತಿರುವುದು ಗಂಭೀರ ವಿಷಯವಾಗಿದ್ದು, ಸಾರ್ವಜನಿಕರು ಮತ್ತು ಉದ್ಯಮಿಗಳು ಇಂತಹ ಆಫರ್‌ಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂಬ ಎಚ್ಚರಿಕೆಯೂ ಹೊರಬಂದಿದೆ. ಈ ಪ್ರಕರಣದಲ್ಲಿ ಇನ್ನಷ್ಟು ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T184215.998

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 28, 2026 - 6:43 pm
0

Untitled design 2026 06 28T182259.843

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

by ಶಾಲಿನಿ ಕೆ. ಡಿ
June 28, 2026 - 6:23 pm
0

Untitled design 2026 06 28T180113.085

ಹಾರ್ಮುಜ್ ಜಲಸಂಧಿ ನಮ್ಮದೇ ಎಂದ ಇರಾನ್: ಅಮೆರಿಕಕ್ಕೆ ಎಚ್ಚರಿಕೆ

by ಶಾಲಿನಿ ಕೆ. ಡಿ
June 28, 2026 - 6:02 pm
0

Untitled design 2026 06 28T174620.894

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

by ಶಾಲಿನಿ ಕೆ. ಡಿ
June 28, 2026 - 5:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T184215.998
    ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ
    June 28, 2026 | 0
  • Untitled design 2026 06 28T154326.327
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ
    June 28, 2026 | 0
  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version