• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಲ್ಲಿ ಕುಡಿದು ಕಾರು ಚಲಾಯಿಸಿ ನಟ ಮಯೂರ್ ಪಟೇಲ್‌‌ರಿಂದ ಸರಣಿ ಅಪಘಾತ

admin by admin
January 29, 2026 - 8:33 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
BeFunky collage 2026 01 29T083239.554

ಕನ್ನಡ ಚಿತ್ರರಂಗದ ನಟ ಮಯೂರ್ ಪಟೇಲ್ ತಡರಾತ್ರಿ ಕುಡಿದು ಕಾರು ಚಲಾಯಿಸಿ ಸರಣಿ ಅಪಘಾತಕ್ಕೆ ಕಾರಣರಾಗಿದ್ದಾರೆ. ದೊಮ್ಮಲೂರು ಬಳಿ ಕಮಾಂಡೋ ಆಸ್ಪತ್ರೆ ಸಮೀಪದಲ್ಲಿ ಈ ಘಟನೆ ನಡೆದಿದೆ. ತಮ್ಮ ಟೊಯೋಟಾ ಫಾರ್ಚುನರ್ ಕಾರನ್ನು ಅತಿವೇಗದಲ್ಲಿ ಓಡಿಸುತ್ತಿದ್ದ ಮಯೂರ್ ಪಟೇಲ್ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಇದರಿಂದ ನಾಲ್ಕು ವಾಹನಗಳು ಹಾನಿಗೊಳಗಾಗಿವೆ.

ಅಪಘಾತದಲ್ಲಿ ಶ್ರೀನಿವಾಸ್ ಮತ್ತು ಅಭಿಷೇಕ್ ಎಂಬುವರ ಕಾರುಗಳು ಹಾಗೂ ಒಂದು ಸರ್ಕಾರಿ ವಾಹನ ಜಖಂ ಆಗಿವೆ. ಸ್ಥಳದಲ್ಲೇ ಇದ್ದವರು ಕಂಟ್ರೋಲ್ ರೂಮ್‌ಗೆ ಮಾಹಿತಿ ನೀಡಿದ ನಂತರ ಹೊಯ್ಸಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಯೂರ್ ಪಟೇಲ್‌ರನ್ನು ಠಾಣೆಗೆ ಕರೆದೊಯ್ದರು. ತಪಾಸಣೆಯಲ್ಲಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿರುವುದು ಸಾಬೀತಾಗಿದೆ. ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಹಲಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಯೂರ್ ಪಟೇಲ್‌ರ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಅಪಘಾತದ ವೇಳೆ ಕಾರಿಗೆ ಇನ್ಶೂರೆನ್ಸ್ ಇರಲಿಲ್ಲ ಎಂದು ಪತ್ತೆಯಾಗಿದೆ.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT

ಅಪಘಾತದ ನಂತರ ಮಯೂರ್ ಪಟೇಲ್ ಕಾರಿನಿಂದ ಇಳಿದು “ಏನೇ ಇದ್ದರೂ ನಾನು ಮಾಡಿಸಿಕೊಡ್ತೀನಿ” ಎಂದು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂಬ ಒತ್ತಾಸೆ ಹೆಚ್ಚಾಗಿದೆ.

ಮಯೂರ್ ಪಟೇಲ್ :
2000ರಲ್ಲಿ ‘ಆಂಧ್ರ ಹೆಂಡತಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಮಯೂರ್ ಪಟೇಲ್ ನಂತರ ‘ಮಣಿ’ (2003), ‘ಉಡೀಸ್’, ‘ಗುನ್ನ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಯಾವುದೇ ಚಿತ್ರ ದೊಡ್ಡ ಹಿಟ್ ಆಗಿರಲಿಲ್ಲ. ಈ ಘಟನೆಯ ನಂತರವಷ್ಟೇ ಅವರ ಹೆಸರು ಮತ್ತೆ ಚರ್ಚೆಯಲ್ಲಿ ಬಂದಿದೆ.

ಪೊಲೀಸರು ತನಿಖೆ ಮುಂದುವರೆಸಿದ್ದು, ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿದುಬಂದಿದೆ. ಸಾರ್ವಜನಿಕರು ರಸ್ತೆ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂಬ ಸಂದೇಶ ಈ ಘಟನೆಯಿಂದ ಮತ್ತೊಮ್ಮೆ ಹೊರಹೊಮ್ಮಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರಸ್ತೆಯಲ್ಲಿ (9)
    ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR
    October 18, 2026 | 0
  • ರಸ್ತೆಯಲ್ಲಿ (7)
    ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್
    October 18, 2026 | 0
  • ರಸ್ತೆಯಲ್ಲಿ (2)
    ‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ
    October 18, 2026 | 0
  • ರಸ್ತೆಯಲ್ಲಿ
    ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ
    October 18, 2026 | 0
  • Road trip (24)
    ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು
    October 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version