• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಹಸುಗೂಸು?

admin by admin
April 28, 2026 - 5:06 pm
in ಜಿಲ್ಲಾ ಸುದ್ದಿಗಳು, ರಾಯಚೂರು, ಹಾವೇರಿ
0 0
0
BeFunky collage (72)

ರಾಜ್ಯದ ಎರಡು ಜಿಲ್ಲೆಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರ ನಿರ್ಲಕ್ಷ್ಯದ ಆರೋಪ ಕೇಳಿಬಂದಿದ್ದು, ಒಂದೆಡೆ ಹೆರಿಗೆಗೂ ಮುನ್ನವೇ ಮಗು ಮೃತಪಟ್ಟಿದ್ದರೆ, ಮತ್ತೊಂದೆಡೆ ಶಸ್ತ್ರಚಿಕಿತ್ಸೆ ವೇಳೆ ಏಳು ವರ್ಷದ ಬಾಲಕ ಕೋಮಾಗೆ ಜಾರಿದ್ದಾನೆ. ಈ ಘಟನೆಗಳು ಸಾರ್ವಜನಿಕರಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿವೆ.

ರಾಯಚೂರಿನಲ್ಲಿ ಹೆರಿಗೆಗೂ ಮುನ್ನವೇ ಮಗು ಸಾವು :

RelatedPosts

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್: ಅತಿ ಉದ್ದದ ಫ್ಲೈಓವರ್ ನಿರ್ಮಾಣಕ್ಕೆ ಪ್ಲಾನ್

ADVERTISEMENT
ADVERTISEMENT

ರಾಯಚೂರು ಜಿಲ್ಲೆಯ ಸಿಂಧನೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಸ್ಕಿ ತಾಲೂಕಿನ ಪರಮ್ಮ ಎಂಬುವವರು ಹೆರಿಗೆಗಾಗಿ ದಾಖಲಾಗಿದ್ದರು. ಕುಟುಂಬಸ್ಥರ ಪ್ರಕಾರ, “ಸಹಜ ಹೆರಿಗೆಯಾಗದಿದ್ದರೆ ಸಿಜರಿಯನ್ ಮಾಡಿ” ಎಂದು ಮನವಿ ಮಾಡಿದ್ದರೂ ವೈದ್ಯರು ವಿಳಂಬ ಮಾಡಿದ್ದಾರೆ. ಇಂದು ಮುಂಜಾನೆ ಸಿಜರಿಯನ್ ಮಾಡಿದಾಗ ಮಗು ಮೃತಪಟ್ಟ ಸ್ಥಿತಿಯಲ್ಲಿತ್ತು. ಇದರಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆಯ ಮುಂದೆ ಪ್ರತಿಭಟನೆ ನಡೆಸಿದರು. ಆದರೆ, ಮಗುವಿನ ಹೃದಯ ಬಡಿತ ಕುಸಿದಿದ್ದರಿಂದ ಶಕ್ತಿ ಮೀರಿ ಪ್ರಯತ್ನಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ಆಸ್ಪತ್ರೆ ಆಡಳಿತಾಧಿಕಾರಿ ಡಾ. ಕಾವೇರಿ ಸ್ಪಷ್ಟನೆ ನೀಡಿದ್ದಾರೆ.

ಹಾವೇರಿಯಲ್ಲಿ ಆಪರೇಷನ್ ವೇಳೆ ಎಡವಟ್ಟು :

ಇತ್ತ ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 7 ವರ್ಷದ ಚಾಂದ್​​ಪೀರ್ ಸಾಬ್ ಎಂಬ ಬಾಲಕ, ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ಎಡವಟ್ಟಿನಿಂದ ಕೋಮಾಗೆ ಜಾರಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಸದ್ಯ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿದ್ದು, ಕುಟುಂಬಸ್ಥರು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಂಗಾಲಾಗಿದ್ದಾರೆ. ಸಂಬಂಧಿತ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸದ್ಯ ಎರಡೂ ಜಿಲ್ಲೆಗಳಲ್ಲಿ ಈ ಕುರಿತು ಪೊಲೀಸ್ ದೂರು ಹಾಗೂ ಇಲಾಖಾ ತನಿಖೆಗೆ ಒತ್ತಾಯ ಕೇಳಿಬರುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 20T173007.744

ವಂದೇ ಮಾತರಂನ 2 ಚರಣ ಹಾಡುವ ಕಾಂಗ್ರೆಸ್​ನ ನಿರ್ಧಾರ ಕಾನೂನಿಗೆ ವಿರುದ್ಧ: ಕೇಂದ್ರ ಗೃಹ ಸಚಿವ ಅಮಿತ್​ ಶಾ

by ದಿಶಾ ಕೆ. ಎಸ್.
August 20, 2026 - 5:32 pm
0

Untitled design 2026 08 20T172032.378

ವಿಧಾನಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಕಿಚ್ಚು; ಕೇಂದ್ರದ 7ನೇ ಕರಡು ಅಧಿಸೂಚನೆಗೆ ವಿರೋಧ

by ದಿಶಾ ಕೆ. ಎಸ್.
August 20, 2026 - 5:22 pm
0

ChatGPT Image Aug 20, 2026, 03 39 11 PM

ರೈಲ್ವೆಯಲ್ಲಿ ಭರ್ಜರಿ ಉದ್ಯೋಗಾವಕಾಶ; 4,029 ಹುದ್ದೆಗಳಿಗೆ ನೇಮಕಾತಿ!

by ದಿಶಾ ಕೆ. ಎಸ್.
August 20, 2026 - 5:11 pm
0

Untitled design 2026 08 20T165916.585

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಅಬ್ಬರ: ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
August 20, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
  • Untitled design 2026 08 20T080620.169
    ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್: ಅತಿ ಉದ್ದದ ಫ್ಲೈಓವರ್ ನಿರ್ಮಾಣಕ್ಕೆ ಪ್ಲಾನ್
    August 20, 2026 | 0
  • Untitled design 2026 08 20T073321.257
    ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ಕರಾವಳಿ-ಮಲೆನಾಡಿಗೆ ಭಾರಿ ಮಳೆ ಸಾಧ್ಯತೆ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version