• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

16 ವರ್ಷದ ಬಾಲಕಿಯ ಮೇಲೆ ಅ*ತ್ಯಾಚಾ*ರ, ಆರೋಪಿ ಬಂಧನ!

admin by admin
April 23, 2025 - 10:02 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 23t095552.048

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

ಬೇಸಿಗೆ ರಜೆಗಾಗಿ ತನ್ನ ಊರಿಗೆ ತೆರಳಿದ್ದ 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 31 ವರ್ಷದ ಯುವಕನನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಂಗಳೂರಿನಲ್ಲಿ ಬಾಲಕಿಯ ಅಮ್ಮನ ಸ್ನೇಹಿತೆಯ ಮನೆಯಲ್ಲಿ ನಡೆದಿದ್ದು, ಆರೋಪಿ ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ಬಳಸಿಕೊಂಡು ಆಕೆಯನ್ನು ಬ್ಲಾಕ್‌ಮೇಲ್ ಮಾಡಿದ್ದಾನೆ ಎಂದು ತಿಳಿದುಬಂದಿದೆ.

RelatedPosts

U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ

ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ

ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ

ADVERTISEMENT
ADVERTISEMENT

ಘಟನೆಯ ಬಳಿಕ, ಧನಂಜಯ ಬಾಲಕಿಯನ್ನು ಬೆದರಿಸಿ ಬೆಂಗಳೂರಿಗೆ ಬಂದು ಬಾಲಕಿಯನ್ನ  ಕರೆದುಕೊಂಡು ಹೋಗಿದ್ದ. ಆನಂತರ, ಸಕಲೇಶಪುರದ ಒಂದು ತೋಟದಲ್ಲಿ ಆಕೆಯನ್ನು ಬಚ್ಚಿಟ್ಟು, ನಿರಂತರವಾಗಿ ಅತ್ಯಾಚಾರವನ್ನು ಮುಂದುವರೆಸಿದ್ದಾನೆ ಎಂದು ತಿಳಿದುಬಂದಿದೆ.ಈ ದುಷ್ಕೃತ್ಯದಿಂದ ಬಾಲಕಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಿದೆ.

ಬಾಲಕಿಯು ತನ್ನ ದುಃಸ್ಥಿತಿಯನ್ನು ಪೋಷಕರಿಗೆ ತಿಳಿಸಿದ ನಂತರ, ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ವೈದ್ಯಕೀಯ ತಪಾಸಣೆಯಿಂದ ಅತ್ಯಾಚಾರದ ಆರೋಪ ದೃಢಪಟ್ಟಿದ್ದು, ಸೋಲದೇವನಹಳ್ಳಿ ಪೊಲೀಸರು ತಕ್ಷಣ ಕಾರ್ಯಪ್ರವೃತ್ತರಾಗಿ ಆರೋಪಿ ಧನಂಜಯನನ್ನು ಬಂಧಿಸಿದರು. ಪ್ರಕರಣವನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (POCSO Act) ಅಡಿಯಲ್ಲಿ ದಾಖಲಿಸಲಾಗಿದ್ದು, ತನಿಖೆಯನ್ನು ತೀವ್ರಗೊಳಿಸಲಾಗಿದೆ.

ಪೊಲೀಸರು ಆರೋಪಿಯ ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಂಡಿದ್ದು, ಬಾಲಕಿಯ ಖಾಸಗಿ ಫೋಟೋಗಳು ಮತ್ತು ವೀಡಿಯೋಗಳನ್ನು ದುರುಪಯೋಗ ಮಾಡಿದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಧನಂಜಯನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಈ ಘಟನೆಯ ಇತರ ಸಂಭಾವ್ಯ ಸಂತ್ರಸ್ತರ ಬಗ್ಗೆಯೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ವರದಿ: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ

| Reported by: ಮೂರ್ತಿ,ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (57)

ಖಮೇನಿ ಅಂತ್ಯಕ್ರಿಯೆಗೆ ಕೋಟ್ಯಂತರ ಜನರ ನಿರೀಕ್ಷೆ: ಕಾಲ್ತುಳಿತ ಭೀತಿ

by ಕವಿತಾ
July 5, 2026 - 7:06 am
0

Untitled design (56)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ, ಯಾರಿಗೆ ಅಶುಭ..!

by ಕವಿತಾ
July 5, 2026 - 6:41 am
0

Untitled design (55)

ರಾಜ್ಯದಲ್ಲಿ ಮುಂಗಾರು ಚುರುಕು: ಕರಾವಳಿಯಲ್ಲಿ ಜುಲೈ 7ರವರೆಗೆ ಮಳೆ

by ಕವಿತಾ
July 5, 2026 - 6:25 am
0

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T213207.585
    U.T ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ: ಸವಾರನಿಗೆ ಗಂಭೀರ ಗಾಯ
    July 4, 2026 | 0
  • Untitled design 2026 07 04T190611.677
    ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲುಗಳಿಂದ 24 ಖೈದಿಗಳ ಬಿಡುಗಡೆ
    July 4, 2026 | 0
  • ಯಾ (1)
    ಚುನಾವಣಾ ಆಯೋಗ ಕತ್ತೆ ಕಾಯ್ತಿದೆಯಾ?: SIR ಲೋಪ ಕುರಿತು ಪ್ರಿಯಾಂಕ್ ಖರ್ಗೆ ಗರಂ
    July 4, 2026 | 0
  • Web Photo Editor (96)
    ಬಿಎಂಟಿಸಿ ಬಸ್​ಗಳ ನಡುವೆ ಅಪಘಾತ: ಚಾಲಕ ಗಂಭೀರ, 4 ಪ್ರಯಾಣಿಕರಿಗೆ ಗಾಯ
    July 4, 2026 | 0
  • Untitled design (52)
    ಕ್ರಷರ್ ದುರಂತದಲ್ಲಿ ಮೃತರ ಕುಟುಂಬಗಳಿಗೆ ಪರಿಹಾರ ಪ್ರಕ್ರಿಯೆ ಆರಂಭ
    July 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version