• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬೆಂಗಳೂರಿನಲ್ಲಿ ಶಾಕಿಂಗ್ ಕೊಲೆ: ಪರಸ್ತ್ರೀ ಸಂಬಂಧದಿಂದ ಸ್ನೇಹಿತನ ಹತ್ಯೆ!

admin by admin
June 25, 2025 - 3:48 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Web (79)

ಬೆಂಗಳೂರಿನ ಬಂಡೆಪಾಳ್ಯದ ಅಂಬೇಡ್ಕರ್ ನಗರದಲ್ಲಿ ನಡೆದ ಒಂದು ಆಘಾತಕಾರಿ ಕೊಲೆ ಪ್ರಕರಣದಲ್ಲಿ, ಉತ್ತರ ಪ್ರದೇಶ ಮೂಲದ ಶೈಲೆಂದ್ರ ಯಾದವ್ ಎಂಬಾತನ ಹತ್ಯೆಗೆ ಪರಸ್ತ್ರೀಯೊಂದಿಗಿನ ಅಕ್ರಮ ಸಂಬಂಧ ಕಾರಣವಾಗಿತ್ತು ಎಂಬ ಸತ್ಯ ತನಿಖೆಯಲ್ಲಿ ಬಯಲಾಗಿದೆ.

ಕಳೆದ ಗುರುವಾರ ಮಧ್ಯರಾತ್ರಿ, ಸತೀಶ್ ಯಾದವ್ ಎಂಬಾತ ಬಂಡೆಪಾಳ್ಯ ಪೊಲೀಸರಿಗೆ ಕರೆ ಮಾಡಿ, ತನ್ನ ಸ್ನೇಹಿತ ಶೈಲೆಂದ್ರ ಯಾದವ್ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದ. ಪೊಲೀಸರು ಸ್ಥಳಕ್ಕೆ ತಕ್ಷಣವೇ ಆಗಮಿಸಿ, ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲದ ಕಾರಣ, ಅನುಮಾನಾಸ್ಪದ ಸಾವಿನ ಪ್ರಕರಣವನ್ನು (ಯುಡಿಆರ್) ದಾಖಲಿಸಿಕೊಂಡು ಶವವನ್ನು ಆಸ್ಪತ್ರೆಗೆ ಕಳಿಹಿಸಿದರು. ಆದರೆ, ಸೋಮವಾರ (ಜೂನ್ 23) ಬಂದ ಮರಣೋತ್ತರ ಪರೀಕ್ಷೆ ವರದಿಯು ಈ ಸಾವಿನ ಹಿಂದಿನ ಕಹಾನಿಯನ್ನು ಬಹಿರಂಗಪಡಿಸಿತು.

RelatedPosts

ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!

ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ

‘ಬೆಂಗಳೂರು ಗುಜರಿಯಾಗಲು ಬಿಡಲ್ಲ’: ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ

ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!

ADVERTISEMENT
ADVERTISEMENT

ತನಿಖೆಯಲ್ಲಿ ತಿಳಿದುಬಂದ ಪ್ರಕಾರ, ಸತೀಶ್ ಯಾದವ್ ಬಂಡೆಪಾಳ್ಯದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಈತನ ಸ್ನೇಹಿತ ಬೀರೇಂದ್ರ ಯಾದವ್‌ಗೆ ಒಬ್ಬ ಮಹಿಳೆಯೊಂದಿಗೆ ಅಕ್ರಮ ಸಂಬಂಧವಿತ್ತು. ಈ ಸಂಬಂಧದ ಬಗ್ಗೆ ಶೈಲೆಂದ್ರ ಯಾದವ್ ಎಲ್ಲರಿಗೂ ತಿಳಿಸುತ್ತಿದ್ದ. ಇದರಿಂದ ಕುಪಿತನಾದ ಬೀರೇಂದ್ರ, ಶೈಲೆಂದ್ರನನ್ನು ಕೊಲೆ ಮಾಡಲು ಯೋಜನೆ ರೂಪಿಸಿದ.

ಕಳೆದ ಬುಧವಾರ ರಾತ್ರಿ, ಬೀರೇಂದ್ರ ತನ್ನ ಸ್ನೇಹಿತರಾದ ಸತೀಶ್ ಮತ್ತು ಅರುಣ್ ಯಾದವ್ ಜೊತೆಗೆ ಶೈಲೆಂದ್ರನನ್ನು ಸತೀಶ್‌ನ ಮನೆಗೆ ಕರೆಸಿಕೊಂಡಿದ್ದ. ಎಣ್ಣೆ ಪಾರ್ಟಿಯ ನೆಪದಲ್ಲಿ ಶೈಲೆಂದ್ರನ ಮೇಲೆ ಕೈಯಿಂದ ತೀವ್ರವಾಗಿ ಹಲ್ಲೆ ಮಾಡಿ, ಅವನನ್ನು ಕೊಲೆಗೈದರು. ಶೈಲೆಂದ್ರನ ಎದೆಗೆ ಬಲವಾದ ಏಟು ಬಿದ್ದಿದ್ದು, ಇದೇ ಅವನ ಸಾವಿಗೆ ಕಾರಣವಾಯಿತು ಎಂದು ಮರಣೋತ್ತರ ವರದಿ ದೃಢಪಡಿಸಿದೆ.

ಶವವನ್ನು 24 ಗಂಟೆ ಮನೆಯಲ್ಲಿಟ್ಟಿದ್ದ ಆರೋಪಿ

ಕೊಲೆಯಾದ ಬಳಿಕ, ಗಾಬರಿಯಾದ ಬೀರೇಂದ್ರ ಮತ್ತು ಅರುಣ್ ಮನೆಯಿಂದ ಪರಾರಿಯಾದರು. ಆದರೆ, ಶವವನ್ನು ಏನು ಮಾಡಬೇಕೆಂದು ತಿಳಿಯದ ಸತೀಶ್, 24 ಗಂಟೆಗಳ ಕಾಲ ಮೃತದೇಹವನ್ನು ಮನೆಯಲ್ಲಿಯೇ ಇಟ್ಟಿದ್ದ. ಶವದಿಂದ ವಾಸನೆ ಬರಲು ಆರಂಭವಾದಾಗ, ಮನೆಯ ಮಾಲೀಕರಿಗೆ ವಿಷಯ ತಿಳಿಸಿ, ಬಳಿಕ ಪೊಲೀಸರಿಗೆ ಕರೆ ಮಾಡಿದ್ದಾನೆ. ಆರಂಭದಲ್ಲಿ ಇದು ಆಕಸ್ಮಿಕ ಸಾವು ಎಂದು ತೋರಿಸಲು ಯತ್ನಿಸಿದ್ದಾನೆ. ಆದರೆ, ಪೊಲೀಸರ ತನಿಖೆಯಲ್ಲಿ ಸತ್ಯ ಬಯಲಾಯಿತು.

ಬಂಡೆಪಾಳ್ಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ, ಸತೀಶ್ ಯಾದವ್ ಮತ್ತು ಅರುಣ್ ಯಾದವ್‌ನನ್ನು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬೀರೇಂದ್ರ ಯಾದವ್ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ತೀವ್ರ ಹುಡಿಕಾಟ ನಡೆಸುತ್ತಿದ್ದಾರೆ. ಈಗ ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಗಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 07 18T231121.798

ಚೆನ್ನಮ್ಮ ಅಂತಿಮ ದರ್ಶನ ಪಡೆದ ಸಿಎಂ ಡಿಕೆಶಿ, ಬೆನ್ನುತಟ್ಟಿ ದೇವೇಗೌಡ ಅವರಿಗೆ ಸಾಂತ್ವನ ಹೇಳಿದ ಸಿದ್ದರಾಮಯ್ಯ

by ದಿಶಾ ಕೆ. ಎಸ್.
July 18, 2026 - 11:12 pm
0

Untitled design 2026 07 18T225258.731

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 8 ಮಂದಿ ಸಾವು, ಹಲವರಿಗೆ ಗಾಯ

by ದಿಶಾ ಕೆ. ಎಸ್.
July 18, 2026 - 10:54 pm
0

Untitled design 2026 07 18T223800.543

ಭಾರತ-ಇಂಗ್ಲೆಂಡ್ ಕದನಕ್ಕೆ ವೇದಿಕೆ ಸಜ್ಜು: ನಾಳೆ ಸರಣಿ ಗೆಲ್ಲೋದು ಯಾರು?

by ದಿಶಾ ಕೆ. ಎಸ್.
July 18, 2026 - 10:39 pm
0

Untitled design 2026 07 18T220310.168

ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ

by ದಿಶಾ ಕೆ. ಎಸ್.
July 18, 2026 - 10:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನಪೀಠ ಪ್ರಶಸ್ತಿ (14)
    ಕೊಲೆ ಪ್ರಕರಣದ ಸಾಕ್ಷಿಯಾಗಿದ್ದ ಯುವಕನ ಬರ್ಬರ ಹತ್ಯೆ!
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (13)
    ವಿದ್ಯಾರ್ಥಿ ಆ*ತ್ಮಹ*ತ್ಯೆ: 3 ದಿನಗಳ ಬಳಿಕ ಮೃತದೇಹ ಪತ್ತೆ
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (7)
    ‘ಬೆಂಗಳೂರು ಗುಜರಿಯಾಗಲು ಬಿಡಲ್ಲ’: ಕೃಷ್ಣ ಬೈರೇಗೌಡ ಖಡಕ್ ಎಚ್ಚರಿಕೆ
    July 18, 2026 | 0
  • ಜ್ಞಾನಪೀಠ ಪ್ರಶಸ್ತಿ (2)
    ಇಂದಿನಿಂದ ಜಿಬಿಎ ತೆರವು ಕಾರ್ಯಾಚರಣೆ 2.Oಗೆ ಚಾಲನೆ: ಅನಾಥ ವಾಹನಗಳಿಗೆ ಬ್ರೇಕ್!
    July 18, 2026 | 0
  • Untitled design (24)
    ಮಳೆ ಎಫೆಕ್ಟ್: ಇಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version