• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸುಟ್ಟ ಶವದ ರಹಸ್ಯ: ಉಷಾ ಶೆಟ್ಟಿಯ ಸಾವಿನ ಹಿಂದಿನ ಸತ್ಯ ಬಹಿರಂಗ ಆಗಲೇ ಇಲ್ಲ..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 18, 2025 - 8:55 pm
in ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0
Web 2025 07 18t205431.644

2015ರ ಡಿಸೆಂಬರ್‌ನಲ್ಲಿ ಮಂಗಳೂರಿನ ಬಜಪೆಯ ಎಕ್ಕಾರು ಸಮೀಪ ಸುಟ್ಟ ಸ್ಥಿತಿಯಲ್ಲಿ ಉಷಾ ಶೆಟ್ಟಿಯ ಶವ ಪತ್ತೆಯಾಗಿತ್ತು. ಈ ಘಟನೆಯು ರಾಜ್ಯದಾದ್ಯಂತ ಗಮನ ಸೆಳೆದಿದ್ದರೂ, ಒಂದು ದಶಕ ಕಳೆದರೂ ಈ ಸಾವಿನ ಹಿಂದಿನ ಸತ್ಯ ಇನ್ನೂ ಬಯಲಾಗಿಲ್ಲ. ಉಷಾ ಶೆಟ್ಟಿಯ ಸಾವು ಕೊಲೆಯೇ, ಆತ್ಮಹತ್ಯೆಯೇ ಅಥವಾ ಇನ್ನಾವುದೇ ಕಾರಣವೋ? ಇನ್ನೂ ತಿಳಿದು ಬಂದಿಲ್ಲ ಈ ಪ್ರಶ್ನೆಗಳಿಗೆ ಉತ್ತರ ಸಿಗದೆ, ಈ ಪ್ರಕರಣ ಇಂದಿಗೂ ರಹಸ್ಯವಾಗಿಯೇ ಉಳಿದಿದೆ.

2015, ಡಿಸೆಂಬರ್‌ನಲ್ಲಿ ಆಗಿದ್ದ ಘಟನೆಯ ವಿವರ:

RelatedPosts

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

UG CET 2026 ಫಲಿತಾಂಶ ಪ್ರಕಟ: ಟಾಪರ್ ಪಟ್ಟಿಯಲ್ಲಿ ಹೆಣ್ಣು ಮಕ್ಕಳದ್ದೇ ಮೇಲುಗೈ

ಇಂದು ಸಂಜೆ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್: ಖಾತೆ ಹಂಚಿಕೆ ಗೊಂದಲಕ್ಕೆ ಬ್ರೇಕ್!

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ರೇಡ್: ಕೈದಿಯ ಬಳಿ ಮೊಬೈಲ್ ಪತ್ತೆ!

ADVERTISEMENT
ADVERTISEMENT

ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೋರ್ವಳ ಶವ ಸುಟ್ಟ ರೀತಿಯಲ್ಲಿ ಮಂಗಳೂರಿನ ಬಜಪೆಯ ಎಕ್ಕಾರು ಸಮೀಪ ಪತ್ತೆಯಾಗಿದೆ. ಈ ಪ್ರಕರಣ ಸುತ್ತ ಹಲವಾರು ಸಂಶಯಗಳು ಹುಟ್ಟಿಕೊಂಡಿದ್ದು, ಸರಿಯಾದ ಕಾರಣ ತಿಳಿದು ಬಂದಿಲ್ಲ. ಮೃತ ಮಹಿಳೆ ಉಷಾ ಶೆಟ್ಟಿ ಮಂಗಳೂರು ಜಪ್ಪಿನ ಮೊಗರು ನಿವಾಸಿಯಾಗಿದ್ದು, ಈಕೆ ಮಂಗಳೂರಿನ ಮಂಡೊವಿ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.

ಉಷಾ ಶೆಟ್ಟಿಯವರು ಡಿಸೆಂಬರ್ 17ರ ಗುರುವಾರ ಸುಮಾರು 3ಗಂಟೆಗೆ ಮಧ್ಯಾಹ್ನ ಕಟೀಲು ಕಡೆಯಿಂದ ಬಂದು ಎಕ್ಕಾರಿನ ಅಂಗಡಿಯೊಂದರಲ್ಲಿ ಚಕ್ಕುಲಿ ಬೆಲೆ ಕೇಳಿ ವಾಪಾಸ್ ಹೋಗಿದ್ದಾರೆ. ಎಷ್ಟೇ ಹೊತ್ತಾದರೂ ಮನೆಗೆ ಬಾರದ ಪತ್ನಿಯ ಬಗ್ಗೆ ಹೆದರಿದ ಪತಿ ಅಶ್ವಿನ್ ಶೆಟ್ಟಿಯವರು ಮಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡ ಪೊಲೀಸರು ಟವರ್ ಲೊಕೇಶನ್ ಎಕ್ಕಾರಿನಲ್ಲಿ ಸಾರ್ವಜನಿಕರು ಮತ್ತು ಎಕ್ಕಾರಿನ ಸ್ಥಳೀಯರ ಜೊತೆ ಸೇರಿ ಮಹಿಳೆಗಾಗಿ ಹುಡುಕಾಟ ನಡೆಸಿದ್ದಾರೆ. ಗುರುವಾರ ಮಧ್ಯಾಹ್ನ ಹುಡುಕಿದರೂ ಮಹಿಳೆ ಬಗ್ಗೆ ಮಾಹಿತಿ ದೊರಕದ ಕಾರಣ ಪತಿ ಅಶ್ವಿನ್ ಶೆಟ್ಟಿ ವಾಪಾಸ್ ಮನೆಗೆ ತೆರಳಿದ್ದರು. ಆದರೆ ಉಷಾಳ ಶವ ಶುಕ್ರವಾರ ಸಂಜೆ ಎಕ್ಕಾರು ಕೊಡಮಣಿತ್ತಾಯ ದೇವಸ್ಥಾನಕ್ಕೆ ಹೋಗುವ ರಸ್ತೆ ಬದಿ ಸುಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಜೊತೆಗೆ ಶವದ ಹತ್ತಿರ ಪೆಟ್ರೋಲ್ ಬಾಟಲ್, ಬ್ಯಾಗ್, ಮದ್ದಿನ ಚೀಟಿ ಸಿಕ್ಕಿದೆ. ಈ ಸಂಬಂಧ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 06T162503.079

ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
June 6, 2026 - 4:27 pm
0

Untitled design 2026 06 06T160807.973

ಯಶಸ್ಸಿನ ಅಲೆಯಲ್ಲಿ ಮ್ಯಾಂಗೋ ಪಚ್ಚ..ಸಕ್ಸಸ್ ಮೀಟ್‌ ಹೈಲೈಟ್ಸ್

by ಶಾಲಿನಿ ಕೆ. ಡಿ
June 6, 2026 - 4:08 pm
0

Untitled design 2026 06 06T150613.915

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: NEET ಹಗರಣದ ವಿರುದ್ಧ ಹೋರಾಟ

by ಶಾಲಿನಿ ಕೆ. ಡಿ
June 6, 2026 - 3:06 pm
0

Untitled design 2026 06 06T144116.005

ಭಾರತ ಟಿ20 ತಂಡಕ್ಕೆ ಹೊಸ ನಾಯಕನನ್ನ ಘೋಷಿಸಿದ ಬಿಸಿಸಿಐ: ಸೂರ್ಯಕುಮಾರ್ ಔಟ್

by ಶಾಲಿನಿ ಕೆ. ಡಿ
June 6, 2026 - 2:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 06T162503.079
    ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    June 6, 2026 | 0
  • Untitled design 2026 06 06T142049.992
    UG CET 2026 ಫಲಿತಾಂಶ ಪ್ರಕಟ: ಟಾಪರ್ ಪಟ್ಟಿಯಲ್ಲಿ ಹೆಣ್ಣು ಮಕ್ಕಳದ್ದೇ ಮೇಲುಗೈ
    June 6, 2026 | 0
  • Untitled design 2026 06 06T133638.040
    ಇಂದು ಸಂಜೆ ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್: ಖಾತೆ ಹಂಚಿಕೆ ಗೊಂದಲಕ್ಕೆ ಬ್ರೇಕ್!
    June 6, 2026 | 0
  • Untitled design 2026 06 06T131617.032
    ಪರಪ್ಪನ ಅಗ್ರಹಾರ ಜೈಲಿನ ಮೇಲೆ ಮತ್ತೆ ರೇಡ್: ಕೈದಿಯ ಬಳಿ ಮೊಬೈಲ್ ಪತ್ತೆ!
    June 6, 2026 | 0
  • Untitled design 2026 06 06T125731.927
    ಮಗು ಕಪ್ಪು ಎಂದು ಪ್ರಿಯಕರನ ಜೊತೆ ಸೇರಿ ಮಗಳನ್ನೇ ಕೊಂದ ತಾಯಿ: 3 ತಿಂಗಳ ಬಳಿಕ ಕೇಸ್‌ ದಾಖಲು
    June 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version