• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಕೊಪ್ಪಳ

ಸಿನಿಮಾ ಸ್ಟೈಲ್‌‌ನಲ್ಲಿ ಲಾಂಗ್ ಹಿಡಿದು ಕೊಚ್ಚಿ ಕೊಚ್ಚಿ ಬರ್ಬರ ಕೊಲೆ

admin by admin
June 2, 2025 - 1:16 pm
in ಕೊಪ್ಪಳ, ಜಿಲ್ಲಾ ಸುದ್ದಿಗಳು
0 0
0
Web 2025 06 02t131552.637

ಕೊಪ್ಪಳ ಜಿಲ್ಲೆಯ ತಾವರಗೇರಾ ಪಟ್ಟಣದ ಸಿಂಧನೂರು ಸರ್ಕಲ್‌ನಲ್ಲಿ ಚೆನ್ನಪ್ಪ ನಾರಿನಾಳ ಎಂಬಾತನನ್ನು ಕೇವಲ 2 ನಿಮಿಷಗಳಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ಘಟನೆಯ ಸಂಪೂರ್ಣ ದೃಶ್ಯ ಎಲ್ ಜೆ ಅಯ್ಯಂಗಾರ್ ಬೇಕರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆ ದೃಶ್ಯ ಬೆಚ್ಚಿಬೀಳಿಸುವಂತಿದೆ.

ಹಳೇ ದ್ವೇಷ ಮತ್ತು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚೆನ್ನಪ್ಪ ನಾರಿನಾಳನನ್ನು ಆರೋಪಿಗಳು ಲಾಂಗ್ ಮತ್ತು ಮಚ್ಚಿನಿಂದ ದಾಳಿ ಮಾಡಿ ಕೊಲೆಗೈದಿದ್ದಾರೆ. ಈ ಘಟನೆಯ ಸಂಪೂರ್ಣ ದೃಶ್ಯ ಬೇಕರಿಯ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ದುಷ್ಕರ್ಮಿಗಳ ಕೃತ್ಯ ಸಿನಿಮಾ ಶೈಲಿಯಲ್ಲಿ ನಡೆದಿರುವುದು ದೃಶ್ಯಗಳಿಂದ ಸ್ಪಷ್ಟವಾಗಿದೆ.


ಸಿಸಿಟಿವಿ ದೃಶ್ಯದಲ್ಲಿ, ಚೆನ್ನಪ್ಪ ಬೇಕರಿಯೊಳಗೆ ರಕ್ಷಣೆಗಾಗಿ ಓಡಿಬಂದರೂ, ನಾಲ್ವರು ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ಮಾಡಿದ್ದಾರೆ. ಚೆನ್ನಪ್ಪ ಕೈ ಮುಗಿದು ಬೇಡಿಕೊಂಡರೂ, ಆರೋಪಿಗಳು ಬೇಕರಿಯಿಂದ ಅವನನ್ನು ಹೊರಗೆ ಎಳೆದು ಕೊಲೆಗೈದಿದ್ದಾರೆ. ಈ ಘಟನೆಯ ಸಂದರ್ಭದಲ್ಲಿ ಬೇಕರಿಯ ಮಾಲೀಕ ಮತ್ತು ಗ್ರಾಹಕರು ಗಾಬರಿಗೊಂಡಿದ್ದು, ಯಾರೂ ಸಹಾಯಕ್ಕೆ ಬಂದಿಲ್ಲ. ದೃಶ್ಯಗಳು ಕಿರಾತಕರ ದಾಳಿಯ ಭೀಕರತೆಯನ್ನು ಸ್ಪಷ್ಟವಾಗಿ ತೋರಿಸುತ್ತವೆ.

RelatedPosts

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ಕರ್ನಾಟಕದ ಗಣ್ಯರಿಗೆ ಅವಕಾಶ: ಸಿಎಂ ಡಿ.ಕೆ ಶಿವಕುಮಾರ್

ADVERTISEMENT
ADVERTISEMENT

ಮೃತ ಚೆನ್ನಪ್ಪನ ಕುಟುಂಬಸ್ಥರ ದೂರಿನ ಆಧಾರದ ಮೇಲೆ, 10 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳಾದ ರವಿ ನಾರಿನಾಳ, ಪ್ರದೀಪ್ ನಾರಿನಾಳ, ಮಂಜುನಾಥ್ ನಾರಿನಾಳ, ನಾಗರಾಜ್ ನಾರಿನಾಳ, ಶ್ಯಾಮಣ್ಣ ನಾರಿನಾಳ ಸೇರಿದಂತೆ ಒಟ್ಟು 10 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪೈಕಿ 7 ಜನ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಬಂಧಿತ ಆರೋಪಿಗಳೆಂದರೆ ರವಿ, ಪ್ರದೀಪ್, ಮಂಜುನಾಥ್, ನಾಗರಾಜ್, ಮಂಜುನಾಥ್, ಗೌತಮ್, ಮತ್ತು ಪ್ರಮೋದ್.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆಚ್ಚಳ (17)

ಚಿನ್ನದ ಆಸೆಗೆ ಅತ್ತೆಯನ್ನೇ ಕೊಂದ ಪಾಪಿ ಅಳಿಯ

by ಶಾಲಿನಿ ಕೆ. ಡಿ
July 12, 2026 - 11:18 pm
0

ಹೆಚ್ಚಳ (15)

‘ನಾವು 100 ಕೋಟಿ ಮಾಡಿದ್ವಿ’: ಚಿತ್ರ ಯಶಸ್ಸಿಗೆ ಸಮಂತಾ ಕ್ಯೂಟ್ ರಿಯಾಕ್ಷನ್..ವಿಡಿಯೋ ವೈರಲ್

by ಶಾಲಿನಿ ಕೆ. ಡಿ
July 12, 2026 - 10:56 pm
0

ಹೆಚ್ಚಳ (14)

ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ನಿಧನ

by ಶಾಲಿನಿ ಕೆ. ಡಿ
July 12, 2026 - 10:36 pm
0

ಹೆಚ್ಚಳ (13)

ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

by ಶಾಲಿನಿ ಕೆ. ಡಿ
July 12, 2026 - 10:20 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 25T161231.219
    ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್
    June 25, 2026 | 0
  • BeFunky collage (13)
    ಕಣ್ಣು ಮುಚ್ಚಿ ಭಾರತದ ನಕಾಶೆ ಜೋಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಕೊಪ್ಪಳದ ವಿದ್ಯಾರ್ಥಿ
    April 23, 2026 | 0
  • BeFunky collage (8)
    ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!
    March 26, 2026 | 0
  • Untitled design (51)
    ಕೊಪ್ಪಳದಲ್ಲಿ ಖಮೇನಿ ಹ*ತ್ಯೆ ಬಗ್ಗೆ ಇನ್‌ಸ್ಟಾಗ್ರಾಂ ಸ್ಟೋರಿ ಹಾಕಿದ ಹಿಂದೂ ಯುವಕನ ಮೇಲೆ ಹ*ಲ್ಲೆ
    March 4, 2026 | 0
  • Untitled design 2026 02 25T105321.811
    ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿ ಗರ್ಭಿಣಿ: ಪ್ರಾಂಶುಪಾಲರ ವಿರುದ್ಧ ಆಕ್ರೋಶ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version