• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉತ್ತರ ಕನ್ನಡ

ಮುರುಡೇಶ್ವರ ದೇವಸ್ಥಾನಕ್ಕೆ ಬರುವ ಪ್ರವಾಸಿಗರಿಗೆ ಬಿಗ್‌ಶಾಕ್ ಕೊಟ್ಟ ಆಡಳಿತ ಮಂಡಳಿ

ಉತ್ತರ ಕನ್ನಡದ ಧಾರ್ಮಿಕ ಕ್ಷೇತ್ರಗಳಲ್ಲಿ ಸಾಂಪ್ರದಾಯಿಕ ಉಡುಗೆ ಕಡ್ಡಾಯ

admin by admin
June 23, 2025 - 7:05 am
in ಉತ್ತರ ಕನ್ನಡ, ಜಿಲ್ಲಾ ಸುದ್ದಿಗಳು
0 0
0
ಶಿವಪ್ಪ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಗೋಕರ್ಣದ ಪವಿತ್ರ ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ ಸಂಹಿತೆ ಜಾರಿಗೊಳಿಸಲಾಗಿದ್ದು, ಇದೀಗ ಭಟ್ಕಳ ತಾಲೂಕಿನ ವಿಶ್ವಪ್ರಸಿದ್ಧ ಶಿವ ಕ್ಷೇತ್ರವಾದ ಮುರುಡೇಶ್ವರ ಶಿವಾಲಯದಲ್ಲೂ ಈ ನಿಯಮವನ್ನು ಜಾರಿಗೆ ತರಲಾಗಿದೆ.

ಮುರುಡೇಶ್ವರವು ಧಾರ್ಮಿಕ ಕೇಂದ್ರವಾಗಿರುವುದರ ಜೊತೆಗೆ ಪ್ರಮುಖ ಪ್ರವಾಸಿ ತಾಣವಾಗಿದೆ. ಲಕ್ಷಾಂತರ ಪ್ರವಾಸಿಗರು ವರ್ಷವಿಡೀ ಇಲ್ಲಿಗೆ ಭೇಟಿ ನೀಡುತ್ತಾರೆ. ಇಲ್ಲಿನ ಜಲಕ್ರೀಡೆಗಳು, ಸ್ಕೂಬಾ ಡ್ರೈವಿಂಗ್, ಮತ್ತು 123 ಅಡಿ ಎತ್ತರದ ಬೃಹತ್ ಶಿವನ ಪ್ರತಿಮೆ ವಿಶ್ವದಾದ್ಯಂತ ಜನಪ್ರಿಯವಾಗಿವೆ. ಕಡಲತೀರದಲ್ಲಿ ಸಮಯ ಕಳೆದ ನಂತರ, ಭಕ್ತರು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಆದರೆ, ಕೆಲವು ಪುರುಷರು ಚಡ್ಡಿ, ಬನಿಯನ್‌ನಂತಹ ಅನುಚಿತ ಉಡುಗೆಯಲ್ಲಿ ಮತ್ತು ಮಹಿಳೆಯರು ಧಾರ್ಮಿಕ ಸ್ಥಳಕ್ಕೆ ತಕ್ಕಂತಹ ಸಭ್ಯ ಉಡುಗೆ ಧರಿಸದೇ ದೇವಾಲಯಕ್ಕೆ ಬರುತ್ತಿದ್ದರು. ಇದರಿಂದ ಆಸ್ತಿಕ ಭಕ್ತರು ಆಕ್ಷೇಪ ವ್ಯಕ್ತಪಡಿಸಿ, ಆಡಳಿತ ಮಂಡಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದರು.

RelatedPosts

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!

ADVERTISEMENT
ADVERTISEMENT

ಈ ಮನವಿಗೆ ಸ್ಪಂದಿಸಿರುವ ದೇವಾಲಯದ ಆಡಳಿತ ಮಂಡಳಿಯು ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ, ಪುರುಷರು ಪಂಚೆ, ಧೋತಿ, ಅಥವಾ ಸಾಂಪ್ರದಾಯಿಕ ಉಡುಗೆಯೊಂದಿಗೆ ಶರ್ಟ್ ಧರಿಸಬೇಕು. ಮಹಿಳೆಯರಿಗೆ ಸೀರೆ, ಚೂಡಿದಾರ, ಅಥವಾ ಸಾಂಪ್ರದಾಯಿಕ ಉಡುಗೆ ಕಡ್ಡಾಯವಾಗಿದೆ. ಈ ನಿಯಮವನ್ನು ಉಲ್ಲಂಘಿಸಿದವರಿಗೆ ದೇವಾಲಯಕ್ಕೆ ಪ್ರವೇಶ ನಿರಾಕರಿಸಲಾಗುವುದು. ದೇವಾಲಯದ ಮುಂಭಾಗದಲ್ಲಿ ಸೂಚನಾ ಫಲಕವನ್ನು ಸ್ಥಾಪಿಸಲಾಗಿದ್ದು, ಅಗತ್ಯವಾದ ಉಡುಗೆಯ ವಿವರಗಳನ್ನು ಅದರಲ್ಲಿ ನಮೂದಿಸಲಾಗಿದೆ.

ಮುರುಡೇಶ್ವರ ದೇವಸ್ಥಾನವು ಖಾಸಗಿ ಆಡಳಿತ ಮಂಡಳಿಯಿಂದ ನಿರ್ವಹಿಸಲ್ಪಡುತ್ತಿದ್ದು, ಉದ್ಯಮಿ ಆರ್.ಎನ್.ಶೆಟ್ಟಿ ಅವರ ಕುಟುಂಬವು ಇದರ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ. ಈ ಕ್ರಮವು ದೇವಾಲಯದ ಪವಿತ್ರತೆಯನ್ನು ಕಾಪಾಡುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 27T072020.432

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

by ಶಾಲಿನಿ ಕೆ. ಡಿ
August 27, 2026 - 7:21 am
0

Untitled design 2026 08 27T064928.144

ದಿನ ಭವಿಷ್ಯ: ದುಡುಕಿನ ನಿರ್ಧಾರದಿಂದ ಬೇಸರಪಡಬೇಕಾದೀತು, ಉದ್ಯೋಗದಲ್ಲಿ ತೊಂದರೆ!

by ಶಾಲಿನಿ ಕೆ. ಡಿ
August 27, 2026 - 6:51 am
0

Untitled design (53)

ನೇಪಾಳ ಪ್ರವಾಹದ ಎಫೆಕ್ಟ್: ಬಿಹಾರ-ಯುಪಿಯಲ್ಲಿ ಹೈ ಅಲರ್ಟ್!

by ಕವಿತಾ
August 26, 2026 - 11:21 pm
0

Untitled design (52)

ಮುಂಗಾರು ಕೈಕೊಟ್ಟ ಬೆನ್ನಲ್ಲೇ ತರಕಾರಿ ಬೆಲೆ ಏರಿಕೆ; ಗ್ರಾಹಕರ ಜೇಬಿಗೆ ಬರೆ!

by ಕವಿತಾ
August 26, 2026 - 10:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • Image 8e7e8f2e
    ಗೋಕರ್ಣದಲ್ಲಿ ಬೋಟ್ ಅವಘಡ:ನಾಲ್ವರು ಪ್ರಾಣಾಪಾಯದಿಂದ ಪಾರು
    August 18, 2026 | 0
  • Untitled design (61)
    ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ
    August 16, 2026 | 0
  • Untitled design (16)
    ದಾಂಡೇಲಿಯಲ್ಲಿ ಟಿಫಿನ್ ಕಾರ್ನರ್‌ಗೆ ಬೆಂಕಿ: ಲಕ್ಷಾಂತರ ರೂ. ಆಸ್ತಿ ಸುಟ್ಟು ಭಸ್ಮ!
    August 3, 2026 | 0
  • ಭಾವುಕರಾದ (14)
    ಉತ್ತರ ಕನ್ನಡದಲ್ಲಿ ಮಳೆ ಅಬ್ಬರ: ಎರಡು ತಾಲೂಕಿನ ಶಾಲೆಗಳಿಗೆ ರಜೆ
    August 2, 2026 | 0
  • ಭಾವುಕರಾದ (11)
    ಉತ್ತರ ಕನ್ನಡದಲ್ಲಿ ಮಳೆ ಅವಾಂತರ: ರಸ್ತೆ ಕುಸಿದು ಮಧ್ಯದಲ್ಲೇ ನಿಂತ ಸರ್ಕಾರಿ ಬಸ್
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version