• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮೈಸೂರು

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

ಕವಿತಾ by ಕವಿತಾ
September 18, 2026 - 10:03 am
in ಮೈಸೂರು, ವೈರಲ್
0 0
0
ಡೈವರ್ಟ್ (3)

ಮೈಸೂರು ಸೆ.18: ಹುಲಿಗಳು, ಆನೆಗಳು, ಚಿರತೆಗಳು, ಜಿಂಕೆಗಳು ಮತ್ತು ಅಪರೂಪದ ಪಕ್ಷಿ ಪ್ರಭೇದಗಳಿಗೆ ನೆಲೆಯಾಗಿರುವ ಕರ್ನಾಟಕದ ಪ್ರಸಿದ್ಧ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅಪರೂಪದ ವನ್ಯಜೀವಿ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಒಂದೇ ಫ್ರೇಮ್‌ನಲ್ಲಿ ಚಿರತೆ ಮತ್ತು ಆನೆಗಳು ಕಾಣಿಸಿಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಅಪರೂಪದ ದೃಶ್ಯ ನೆಟ್ಟಿಗರು ಗಮನ ಸೆಳೆಯುತ್ತಿದೆ.

ಬಂಡೀಪುರ ಕಾಡಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೀರಿಗಾಗಿ ಆನೆಗಳ ಹಿಂಡು ಕೆರೆಯೊಂದಕ್ಕೆ ಇಳಿದಿತ್ತು. ಆನೆಗಳು ಕೆರೆಯಲ್ಲಿ ನೀರಿನಲ್ಲಿ ಆಟವಾಡುತ್ತಾ, ನೀರು ಕುಡಿಯುತ್ತಾ ಸಮಯ ಕಳೆಯುತ್ತಿದ್ದ ದೃಶ್ಯ ಮನಮೋಹಕವಾಗಿತ್ತು.

RelatedPosts

ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು

ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ

ADVERTISEMENT
ADVERTISEMENT

ಇದೇ ವೇಳೆ ಕೆರೆಯ ದಡದಲ್ಲಿದ್ದ ಆಲದ ಮರದ ಮೇಲೆ ಚಿರತೆಯೊಂದು ಕುಳಿತಿರುವುದು ಕಂಡುಬಂದಿದೆ. ಮರದ ಮೇಲೆ ಕುಳಿತಿದ್ದ ಚಿರತೆ ಕೆರೆಯಲ್ಲಿದ್ದ ಆನೆಗಳನ್ನು ಗಮನಿಸುತ್ತಿತ್ತು. ಒಂದೆಡೆ ಕೆರೆಯಲ್ಲಿ ಆನೆಗಳ ಹಿಂಡು, ಮತ್ತೊಂದೆಡೆ ಮರದ ಮೇಲೆ ಕುಳಿತ ಚಿರತೆ—ಈ ಅಪರೂಪದ ದೃಶ್ಯ ಕಾಡಿನ ವಿಸ್ಮಯವನ್ನು ಒಂದೇ ಫ್ರೇಮ್‌ನಲ್ಲಿ ಕಟ್ಟಿಕೊಟ್ಟಿದೆ.

ವನ್ಯಜೀವಿ ಛಾಯಾಗ್ರಾಹಕ ಯೋಗಿ ಬಂಡೀಪುರ ಅವರು ಈ ಅಪರೂಪದ ಕ್ಷಣವನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ ಎನ್ನಲಾಗಿದೆ. ಪ್ರಕೃತಿಯ ನಡುವೆ ಪ್ರಾಣಿಗಳ ಸಹಜ ಬದುಕಿನ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗುತ್ತಿದೆ.

ಸಾಮಾನ್ಯವಾಗಿ ಚಿರತೆಗಳು ಮರದ ಮೇಲೆ ವಿಶ್ರಾಂತಿ ಪಡೆಯುವುದು ಹಾಗೂ ತಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಗಮನಿಸುವುದು ಕಂಡುಬರುತ್ತದೆ. ಮತ್ತೊಂದೆಡೆ, ಬೇಸಿಗೆಯ ಸಂದರ್ಭದಲ್ಲಿ ನೀರಿನ ಮೂಲಗಳತ್ತ ಆನೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತವೆ. ಆದರೆ ಚಿರತೆ ಮತ್ತು ಆನೆಗಳು ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಂಡಿರುವುದು ಈ ವಿಡಿಯೋವನ್ನು ಮತ್ತಷ್ಟು ವಿಶೇಷವಾಗಿಸಿದೆ.

ಬಂಡೀಪುರದ ಕಾಡಿನ ಸೌಂದರ್ಯ ಮತ್ತು ವನ್ಯಜೀವಿಗಳ ಸಹಜ ಚಲನವಲನವನ್ನು ತೋರಿಸುವ ಈ ದೃಶ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕಾಡಿನೊಳಗಿನ ಇಂತಹ ಅಪರೂಪದ ಕ್ಷಣಗಳು ವನ್ಯಜೀವಿ ಸಂರಕ್ಷಣೆಯ ಮಹತ್ವವನ್ನೂ ನೆನಪಿಸುವಂತಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 07T183709.173

ದೆಹಲಿಯಲ್ಲಿ 5 ಅಡಿ ಅಂತಸ್ತಿನ ಕಟ್ಟಡ ಕುಸಿತ; ಹಲವರು ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
October 7, 2026 - 6:38 pm
0

Your paragraph text 2026 10 07T180503.171

ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾದ ಹೆನ್ರಿ ಕಗನ್, ಕೆನ್ಸೊ ಸೊವಾಯಿ

by ಶಾಲಿನಿ ಕೆ. ಡಿ
October 7, 2026 - 6:07 pm
0

Your paragraph text 2026 10 07T174049.563

‘ಕಾಫಿ ವಿತ್ ಕರಣ್’ ಕೊನೆಯ ಆಟದಲ್ಲಿ ರಶ್ಮಿಕಾ-ವಿಜಯ್..!

by ಶಾಲಿನಿ ಕೆ. ಡಿ
October 7, 2026 - 5:41 pm
0

Your paragraph text 2026 10 07T172835.345

350 Cr ದೃಶ್ಯಂ-3..ಮೂಲ ಸಿನಿಮಾ ಮೀರಿಸಿದ ದೇವಗನ್..!!

by ಶಾಲಿನಿ ಕೆ. ಡಿ
October 7, 2026 - 5:29 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T123016.022
    ಮೈಸೂರು ದಸರಾ: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
    October 5, 2026 | 0
  • Your paragraph text 2026 10 03T165918.077
    ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್
    October 3, 2026 | 0
  • ಜ್ಞಾನೇಶ್ (15)
    ನಾಡಹಬ್ಬ ದಸರಾಗೆ ಚಿತ್ರರಂಗದ ಮೆರುಗು; ಮೈಸೂರಿನಲ್ಲಿ ಒಂದಾಗಲಿದ್ದಾರೆ ಸ್ಯಾಂಡಲ್‌ವುಡ್ ತಾರೆಯರು
    October 2, 2026 | 0
  • Your paragraph text (38)
    ಮೈಸೂರಲ್ಲಿ ಯುವ ಸಂಭ್ರಮಕ್ಕೆ ಅದ್ಧೂರಿ ಚಾಲನೆ
    September 29, 2026 | 0
  • Your paragraph text (18)
    ಮೈಸೂರು ಯುವ ದಸರಾಗೆ ಭರ್ಜರಿ ಸಿದ್ಧತೆ; 5 ದಿನಗಳ ಕಾರ್ಯಕ್ರಮ ಪಟ್ಟಿ ರಿಲೀಸ್
    September 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version