• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮೈಸೂರು

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

ಕವಿತಾ by ಕವಿತಾ
August 12, 2026 - 4:14 pm
in ಮೈಸೂರು
0 0
0
ಅದ್ವೈತ್ (2)

ಮೈಸೂರು (ಆ. 12): ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಅಪರೂಪದ ದೃಶ್ಯವೊಂದು ಕಣ್ತುಂಬಿಕೊಂಡಿದೆ. ಒಂದೇ ಬಾರಿ ಮೂರು ಹುಲಿಗಳು ರಸ್ತೆಗೆ ಅಡ್ಡಲಾಗಿ ಮಲಗಿ ಆಟವಾಡುತ್ತಿದ್ದ ದೃಶ್ಯ ಸಫಾರಿ ಪ್ರವಾಸಿಗರನ್ನು ಪುಳಕಿತರನ್ನಾಗಿಸಿದೆ.

ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯ ದಮ್ಮನಕಟ್ಟೆ ಸಫಾರಿ ತಾಣದಲ್ಲಿ ಈ ಅಪರೂಪದ ಸೈಟಿಂಗ್ ನಡೆದಿದೆ. ದಮ್ಮನಕಟ್ಟೆ ಸಫಾರಿಯ ಸುಂಕದಕಟ್ಟೆ ರಸ್ತೆಯಲ್ಲಿ ಸಫಾರಿ ವಾಹನಗಳು ಸಂಚರಿಸುವ ಮಾರ್ಗದಲ್ಲೇ ಮೂರು ಹುಲಿಗಳು ಕಾಣಿಸಿಕೊಂಡಿವೆ.

RelatedPosts

ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ

ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ

ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು

ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ADVERTISEMENT
ADVERTISEMENT

ತಾಯಿ ಹುಲಿ ಹಾಗೂ ಎರಡು ಮರಿಗಳು ರಸ್ತೆಯಲ್ಲಿದ್ದ ಮಳೆ ನೀರಿನಲ್ಲಿ ಆಟವಾಡುತ್ತಾ, ಬಳಿಕ ಅಲ್ಲೇ ಮಲಗಿ ವಿಶ್ರಾಂತಿ ಪಡೆಯುತ್ತಿದ್ದವು. ವಾಹನಗಳು ಸಂಚರಿಸುವ ರಸ್ತೆಗೆ ಅಡ್ಡಲಾಗಿ ಹುಲಿಗಳು ಮಲಗಿದ್ದರಿಂದ ಕೆಲಕಾಲ ಸಫಾರಿ ವಾಹನಗಳು ಮುಂದೆ ಸಾಗಲು ಸಾಧ್ಯವಾಗದೆ ಅಲ್ಲೇ ನಿಲ್ಲಬೇಕಾಯಿತು.

ತಾಯಿ ಹುಲಿಯೊಂದಿಗೆ ಮರಿಗಳು ಆಟವಾಡುತ್ತಾ ನೀರಿನಲ್ಲಿ ಚೆಲ್ಲಾಟವಾಡುತ್ತಿದ್ದ ದೃಶ್ಯ ಪ್ರವಾಸಿಗರ ಗಮನ ಸೆಳೆದಿದೆ. ಕಾಡಿನ ಮಧ್ಯೆ ಒಂದೇ ಬಾರಿಗೆ ಮೂರು ಹುಲಿಗಳನ್ನು, ಅದರಲ್ಲೂ ತಾಯಿ ಹಾಗೂ ಮರಿಗಳನ್ನು ಇಷ್ಟು ಸಮೀಪದಲ್ಲಿ ನೋಡುವ ಅವಕಾಶ ಸಿಕ್ಕಿದ್ದರಿಂದ ಪ್ರವಾಸಿಗರು ಸಂತಸಗೊಂಡಿದ್ದಾರೆ.

ಹುಲಿಗಳು ಕೆಲಕಾಲ ರಸ್ತೆಯಲ್ಲೇ ಮಲಗಿ ವಿಶ್ರಾಂತಿ ಪಡೆದಿದ್ದು, ಸಫಾರಿ ವಾಹನಗಳ ಸದ್ದು ಹೆಚ್ಚಾದ ಬಳಿಕ ನಿಧಾನವಾಗಿ ಎದ್ದು ಕಾಡಿನೊಳಗೆ ತೆರಳಿವೆ. ಈ ಅಪರೂಪದ ಕ್ಷಣವನ್ನು ವನ್ಯಜೀವಿ ಛಾಯಾಗ್ರಾಹಕ ಮಧುಸೂದನ್ ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ.

ನಾಗರಹೊಳೆ ಅಭಯಾರಣ್ಯವು ಹುಲಿ ಸೇರಿದಂತೆ ಹಲವು ಅಪರೂಪದ ವನ್ಯಜೀವಿಗಳ ತಾಣವಾಗಿದ್ದು, ಇಲ್ಲಿ ಸಫಾರಿಗೆ ಬರುವ ಪ್ರವಾಸಿಗರಿಗೆ ಆಗಾಗ್ಗೆ ವನ್ಯಜೀವಿಗಳ ಅಪರೂಪದ ದರ್ಶನ ಸಿಗುತ್ತದೆ. ಆದರೆ ತಾಯಿ ಹುಲಿ ಹಾಗೂ ಎರಡು ಮರಿಗಳು ಒಂದೇ ಸ್ಥಳದಲ್ಲಿ ರಸ್ತೆಗೆ ಅಡ್ಡಲಾಗಿ ಮಲಗಿ ಆಟವಾಡುತ್ತಿರುವ ದೃಶ್ಯ ಮಾತ್ರ ಪ್ರವಾಸಿಗರಿಗೆ ವಿಶೇಷ ಅನುಭವ ನೀಡಿದೆ.

ಮಳೆ ನೀರಿನಲ್ಲಿ ಆಟವಾಡುತ್ತಿದ್ದ ಮೂರು ಹುಲಿಗಳ ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲೂ ಗಮನ ಸೆಳೆಯುತ್ತಿದ್ದು, ನಾಗರಹೊಳೆ ಸಫಾರಿಯ ಮತ್ತೊಂದು ಅದ್ಭುತ ಅನುಭವವಾಗಿ ವೈರಲ್ ಆಗುತ್ತಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಅದ್ವೈತ್ (1)

ಭಾರತದ ಮೊದಲ ‘2026 ಯೆಜ್ಡಿ ರೋಡ್‌ಸ್ಟರ್’ ಬೈಕ್ ಒಡೆಯನಾದ ಒಲಿಂಪಿಕ್ ಹೀರೋ ಪಿ.ಆರ್. ಶ್ರೀಜೇಶ್!

by ಕವಿತಾ
August 12, 2026 - 3:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (4)
    ನೈಸ್ ಕಂಪನಿಯಿಂದ ಅಕ್ರಮವಾಗಿ ₹2,000 ಕೋಟಿಗೂ ಹೆಚ್ಚು ಟೋಲ್ ಸಂಗ್ರಹ: ಹೆಚ್.ಡಿ. ಕುಮಾರಸ್ವಾಮಿ
    August 9, 2026 | 0
  • Untitled design 2026 08 04T113124.996
    ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ
    August 4, 2026 | 0
  • Untitled design 2026 08 02T133858.115
    ಕುರ್ ಕುರೆ ಪ್ಯಾಕೆಟ್‌ನಲ್ಲಿದ್ದ ಪ್ಲಾಸ್ಟಿಕ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು
    August 2, 2026 | 0
  • Untitled design 2026 08 02T111111.229
    ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ: 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    August 2, 2026 | 0
  • Untitled design (99)
    ಮೈಸೂರಿನಲ್ಲಿ ಇಟ್ಟಿಗೆ ಗೂಡು ಕುಸಿದು ಮೂವರು ಕಾರ್ಮಿಕರು ಸಾವು
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version