• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, September 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಮೈಸೂರು

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಡಿಕೆ ಶಿವಕುಮಾರ್‌, ರಾಜ್ಯಪಾಲರಿಂದ ಅದ್ಧೂರಿ ಸ್ವಾಗತ

ಕವಿತಾ by ಕವಿತಾ
August 1, 2026 - 4:35 pm
in ಮೈಸೂರು
0 0
0

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಆಗಮಿಸಿದ್ದು, ನಗರದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ನಗರದ ಓವಲ್ ಮೈದಾನದತ್ತ ತೆರಳಿದರು. ಬಳಿಕ ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಿದರು. ಸುಮಾರು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಸ್ಮಾರಕವು ಸ್ವಾಮಿ ವಿವೇಕಾನಂದರ ಐತಿಹಾಸಿಕ ಮೈಸೂರು ಭೇಟಿಯ ನೆನಪಿಗಾಗಿ ನಿರ್ಮಿಸಲಾಗಿದೆ.

RelatedPosts

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

ಮೈಸೂರು ದಸರಾಗೆ ಗಜಪಡೆ ಸಜ್ಜು; ಎರಡನೇ ಹಂತದ ಆನೆಗಳ ಆಗಮನ!

ಮೈಸೂರು ದಸರಾ ಚಿತ್ರೋತ್ಸವಕ್ಕೆ ಕೊಕ್: ಭುಗಿಲೆದ್ದ ಆಕ್ರೋಶ!

ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ

ADVERTISEMENT
ADVERTISEMENT

ಈ ಸ್ಮಾರಕದ ಮೂಲಕ ಸ್ವಾಮಿ ವಿವೇಕಾನಂದರ ಜೀವನ, ವಿಚಾರಧಾರೆ ಹಾಗೂ ರಾಷ್ಟ್ರ ನಿರ್ಮಾಣದ ಸಂದೇಶವನ್ನು ಯುವಜನತೆಗೆ ಪರಿಚಯಿಸುವ ಉದ್ದೇಶ ಹೊಂದಲಾಗಿದೆ. ಇದರೊಂದಿಗೆ ಯುವಕರಲ್ಲಿ ಸಾಂಸ್ಕೃತಿಕ, ಆಧ್ಯಾತ್ಮಿಕ ಹಾಗೂ ರಾಷ್ಟ್ರಭಕ್ತಿ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಸಾಂಸ್ಕೃತಿಕ ಯುವ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗಿದೆ.

 ಪ್ರಧಾನಿ ಮೋದಿ ಅವರು ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ವಿಶೇಷ ಪೂಜೆಯನ್ನು ನೆರವೇರಿಸಿದರು. ಬಳಿಕ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ್ದಾರೆ. ನಂತರ ಆಶ್ರಮದ ಸಭಾಂಗಣದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸೇರಿದಂತೆ ಸುಮಾರು 6,000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಭದ್ರತಾ ದೃಷ್ಟಿಯಿಂದ ವಿಶೇಷ ಪಾಸ್ ವ್ಯವಸ್ಥೆ ಮತ್ತು ಕಟ್ಟುನಿಟ್ಟಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಪ್ರಧಾನಿ ಮೋದಿ ಅವರ ಮೈಸೂರು ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಪ್ರಧಾನಿಯವರನ್ನು ಸ್ವಾಗತಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಬಿ.ಜೆ.ಪಿ. ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈವರ್ಟ್ (3)
    ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ
    September 18, 2026 | 0
  • ಹ್ಮೋ (10)
    ಮೈಸೂರು ದಸರಾಗೆ ಗಜಪಡೆ ಸಜ್ಜು; ಎರಡನೇ ಹಂತದ ಆನೆಗಳ ಆಗಮನ!
    September 13, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (18)
    ಮೈಸೂರು ದಸರಾ ಚಿತ್ರೋತ್ಸವಕ್ಕೆ ಕೊಕ್: ಭುಗಿಲೆದ್ದ ಆಕ್ರೋಶ!
    September 11, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
  • ಚಿಂತೆ ಕಾಡಬಹುದು.! (10)
    ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು
    September 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version