• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 12, 2026 - 3:46 pm
in Flash News, ಮೈಸೂರು, ಸೌತ್ ಸಿನಿಮಾಸ್
0 0
0
Untitled design 2026 03 12T154517.391

ಮೈಸೂರು: ಕನ್ನಡ ಪತ್ರಿಕೋದ್ಯಮದ ಭೀಷ್ಮ ಎಂದೇ ಕರೆಯಲ್ಪಡುವ, ಐದು ದಶಕಗಳ ಕಾಲ ಸುದ್ದಿಗಾರರಾಗಿ ಮತ್ತು ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಕೆ. ಜೆ. ಕುಮಾರ್ (74) ಅವರು ಬುಧವಾರ ಸಂಜೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಚಿತ್ರರಂಗ, ರಾಜಕೀಯ ಹಾಗೂ ಪತ್ರಿಕೋದ್ಯಮದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಶೇಷವೆಂದರೆ, ಭಾರತೀಯ ಚಿತ್ರರಂಗದ ದೈತ್ಯ ಪ್ರತಿಭೆ ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ಆತ್ಮೀಯ ಗೆಳೆಯನ ಅಗಲಿಕೆಗೆ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಭಾವನಾತ್ಮಕವಾಗಿ ಕಂಬನಿ ಮಿಡಿದಿದ್ದಾರೆ.

RelatedPosts

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ADVERTISEMENT
ADVERTISEMENT

ರಜನಿಕಾಂತ್ ಅವರು ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಕಾಲದಿಂದಲೂ ಕೆ.ಜೆ. ಕುಮಾರ್ ಅವರೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ರಜನಿಕಾಂತ್ ಅವರ ಆರಂಭಿಕ ದಿನಗಳಲ್ಲಿ ಕುಮಾರ್ ಅವರು ನೀಡಿದ ಪ್ರೋತ್ಸಾಹ ಮತ್ತು ಬೆಂಬಲವನ್ನು ರಜನಿ ಎಂದಿಗೂ ಮರೆತಿಲ್ಲ. ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಭಾವುಕರಾದ ರಜನಿಕಾಂತ್, ಕನ್ನಡದಲ್ಲಿಯೇ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಅವರು ತಮ್ಮ ಎಕ್ಸ್‌ ಖಾತೆಯಲ್ಲಿ, ದಿವಂಗತ ಕೆ. ಜೆ. ಕುಮಾರ್ ಅವರು ನನ್ನ ಆತ್ಮೀಯ ಸ್ನೇಹಿತರು. ಆರಂಭಕಾಲದಿಂದಲೂ ನನ್ನ ನಟನೆಯನ್ನು ಮೆಚ್ಚಿ ಪ್ರೋತ್ಸಾಹಿಸಿದವರು. ಬಹಳ ಸರಳವಾಗಿ ಯಾವಾಗಲೂ ಹಸನ್ಮುಖಿಯಾಗಿ ಎಲ್ಲರ ಜೊತೆಯಲ್ಲಿದ್ದರು. ಅವರ ಅಗಲಿಕೆ ನನ್ನ ಮನಸ್ಸಿಗೆ ತುಂಬಾ ನೋವು ಉಂಟುಮಾಡಿದೆ. ಅವರ ಕುಟುಂಬಸ್ಥರಿಗೆ ನನ್ನ ಸಂತಾಪಗಳು ಎಂದು ಬರೆದುಕೋಮಡಿದ್ದಾರೆ.

ಮೈಸೂರಿನಲ್ಲಿ ಪತ್ರಿಕಾ ಲೋಕದ ಶಕ್ತಿಯಾಗಿದ್ದ ಕೆ. ಜೆ. ಕುಮಾರ್ ಅವರ ವೃತ್ತಿ ಬದುಕು ರೋಚಕವಾಗಿದೆ. ಮೂಲತಃ ಉಡುಪಿಯ ಕೊರಂಗ್ರಪಾಡಿಯವರಾದ ಇವರು, ರಘುರಾಮ್ ಶೆಟ್ಟಿ ಮತ್ತು ಶಾರದಾ ದಂಪತಿಯ ಪುತ್ರನಾಗಿ 1952ರ ನವೆಂಬರ್ 6 ರಂದು ಜನಿಸಿದರು. 1969ರಲ್ಲಿ ಪತ್ರಿಕೋದ್ಯಮಕ್ಕೆ ಪಾದಾರ್ಪಣೆ ಮಾಡಿದ ಇವರು, ಸತತ 56 ವರ್ಷಗಳ ಕಾಲ ಈ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದರು.

ತಮ್ಮ ಸೋದರ ಮಾವ ಎ. ರಾಮಣ್ಣ ಅವರ ಸಂಪಾದಕತ್ವದ ‘ವಿಜಯ’ ದಿನಪತ್ರಿಕೆಯ ಮೂಲಕ ವೃತ್ತಿ ಬದುಕು ಆರಂಭಿಸಿದ ಕುಮಾರ್, ನಂತರ ಮೈಸೂರಿನಲ್ಲಿ ಪ್ರಮುಖ ಪತ್ರಿಕಾ ವಿತರಕರಾಗಿ ಹಾಗೂ ಸುದ್ದಿಗಾರರಾಗಿ ಹೆಸರು ಮಾಡಿದರು. ಮೈಸೂರಿನ ಪ್ರತಿಯೊಂದು ಪ್ರಮುಖ ವಿದ್ಯಮಾನಗಳಿಗೂ ಸಾಕ್ಷಿಯಾಗಿದ್ದ ಇವರು, ಪತ್ರಿಕಾ ವಿತರಣಾ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕೆ.ಜೆ. ಕುಮಾರ್ ಕೇವಲ ರಜನಿಕಾಂತ್ ಅವರಿಗೆ ಮಾತ್ರವಲ್ಲ, ಕನ್ನಡ ಚಿತ್ರರಂಗದ ಅತಿರಥ ಮಹಾರಥರಿಗೂ ಆಪ್ತರಾಗಿದ್ದರು. ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಡಾ. ಅಂಬರೀಷ್ ಅವರಂತಹ ನಟರೊಂದಿಗೆ ಇವರು ಗಾಢ ಬಾಂಧವ್ಯ ಹೊಂದಿದ್ದರು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್, ಸಿದ್ದಲಿಂಗಯ್ಯ, ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಹಾಗೂ ನಿರ್ಮಾಪಕ ದ್ವಾರಕೀಶ್ ಮುಂತಾದವರೊಂದಿಗೆ ಇವರು ಸಿನಿಮಾ ಮತ್ತು ಸಾಹಿತ್ಯದ ಬಗ್ಗೆ ಚರ್ಚಿಸುತ್ತಿದ್ದರು.

ಯಾವುದೇ ಹಮ್ಮು-ಬಿಮ್ಮು ಇಲ್ಲದ ಸರಳ ವ್ಯಕ್ತಿತ್ವ ಇವರದ್ದಾಗಿತ್ತು. ಮೈಸೂರಿಗೆ ಯಾರೇ ದೊಡ್ಡ ನಟರು ಬಂದರೂ ಒಮ್ಮೆ ಕುಮಾರ್ ಅವರನ್ನು ಭೇಟಿಯಾಗದೆ ಹೋಗುತ್ತಿರಲಿಲ್ಲ ಎನ್ನುವುದು ಅವರ ಜನಪ್ರಿಯತೆಗೆ ಸಾಕ್ಷಿ. ಅವರ ಅಗಲಿಕೆಯಿಂದಾಗಿ ಹಳೆಯ ತಲೆಮಾರಿನ ಪತ್ರಿಕೋದ್ಯಮ ಮತ್ತು ಚಿತ್ರರಂಗದ ನಡುವಿನ ಒಂದು ಮಹತ್ವದ ಕೊಂಡಿ ಕಳಚಿದಂತಾಗಿದೆ. ಅವರ ನಿಧನಕ್ಕೆ ಮೈಸೂರಿನ ಪತ್ರಕರ್ತರ ಸಂಘ ಹಾಗೂ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 12T171045.234

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?

by ಯಶಸ್ವಿನಿ ಎಂ
March 12, 2026 - 5:11 pm
0

Untitled design 2026 03 12T165314.915

ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್

by ಯಶಸ್ವಿನಿ ಎಂ
March 12, 2026 - 4:59 pm
0

Untitled design 2026 03 12T164108.796

ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 12, 2026 - 4:41 pm
0

Untitled design 2026 03 12T155908.984

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 12, 2026 - 4:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T171045.234
    ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸಾವನ್ನಪ್ಪಿದ್ದಾರಾ ? ಇಸ್ರೇಲ್ ಹೇಳಿದ್ದೇನು..?
    March 12, 2026 | 0
  • Untitled design 2026 03 12T165314.915
    ಮಧ್ಯಪ್ರಾಚ್ಯದಲ್ಲಿ ಯುದ್ದದ ಬಿಸಿ: ಇತ್ತ ಮಗಳ ಜೊತೆ ಕ್ಷಿಪಣಿ ಪರೀಕ್ಷಿಸಿದ ಕಿಮ್ ಜಾಂಗ್ ಉನ್
    March 12, 2026 | 0
  • Untitled design 2026 03 12T164108.796
    ಎಲ್‌ಪಿಜಿ ಸಿಲಿಂಡರ್ ಸಂಗ್ರಹಕ್ಕೆ ಬ್ರೇಕ್: ಮನೆಯಲ್ಲಿ ಎಷ್ಟು ಸಿಲಿಂಡರ್ ಇಡಬಹುದು ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 12, 2026 | 0
  • Untitled design 2026 03 12T142008.134
    ನಮ್ಮ ಜೀವನದ ನಿಜವಾದ ಗುರು ನಾವೇ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    March 12, 2026 | 0
  • Untitled design 2026 03 12T140258.075
    LPG ಬುಕಿಂಗ್ ಹೆಸರಿನಲ್ಲಿ ಹಗಲು ದರೋಡೆ: ‘ಈಗಲೇ ಹಣ ಪಾವತಿಸಿ’ ಮೆಸೇಜ್ ಬಂದರೆ ಎಚ್ಚರ!
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version