• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಬಿಎಸ್ಸಿ ಓದಿ ಶೋಕಿಗಾಗಿ ಕಳ್ಳತನ: ಖಾಕಿ ಬಲೆಗೆ ಬಿದ್ದ ಅಂತಾರಾಜ್ಯ ಕಳ್ಳ

admin by admin
January 18, 2026 - 2:46 pm
in ಜಿಲ್ಲಾ ಸುದ್ದಿಗಳು, ಮೈಸೂರು
0 0
0
BeFunky collage 2026 01 18T144102.424

ಬಿಎಸ್ಸಿ ಕಂಪ್ಯೂಟರ್ ಸೈನ್ಸ್ ಪದವಿ ಪಡೆದಿದ್ದರೂ ಶೋಕಿ ಜೀವನಕ್ಕಾಗಿ ಸರಣಿ ಮನೆಗಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಕಳ್ಳನನ್ನು ಮೈಸೂರು ಪೊಲೀಸರು ಸಿನಿಮಾ ಸ್ಟೈಲ್‌ನಲ್ಲಿ ಬಂಧಿಸಿದ್ದಾರೆ. ಆಂಧ್ರಪ್ರದೇಶದ ಡಾ. ಬಿ.ಆರ್. ಅಂಬೇಡ್ಕರ್ ಕೋಣಸೀಮ ನಿವಾಸಿ ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ (34) ಬಂಧಿತ ಆರೋಪಿಯಾಗಿದ್ದಾನೆ. ಈತ ಮೈಸೂರಿನಲ್ಲಿ ಮಾತ್ರವಲ್ಲದೆ ಆಂಧ್ರ, ಪುದುಚೇರಿ, ಕೇರಳ, ಹೈದ್ರಾಬಾದ್, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಹಲವು ಕಡೆ ಕಳ್ಳತನ ಮಾಡಿದ್ದಾನೆ. ಒಮ್ಮೆ ಪುದುಚೇರಿ ಜೈಲಿನಲ್ಲೂ ಇದ್ದ ಈತ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಮತ್ತೆ ಹಳೇ ಚಾಳಿ ಮುಂದುವರಿಸಿದ್ದ.

ಸರಣಿ ಕಳ್ಳತನದ ಶೈಲಿ ಇತ್ತೀಚೆಗೆ ಮೈಸೂರಿನಲ್ಲಿ ಸರಣಿ ಮನೆಗಳ್ಳತನ ನಡೆದಿತ್ತು. 2025ರ ಡಿಸೆಂಬರ್ 31ರಂದು ರಾಮಕೃಷ್ಣನಗರದ ವಾಸು ಬಡಾವಣೆಯಲ್ಲಿ ಪ್ರೊ. ನಾಗಭೂಷಣ್ ಅವರ ಮನೆಯ ಬೀಗ ಮುರಿದು 150 ಗ್ರಾಂ ಬೆಳ್ಳಿ ವಸ್ತುಗಳು ಮತ್ತು 3 ಸಿಸಿಟಿವಿ ಕ್ಯಾಮರಾಗಳನ್ನು ಕದ್ದಿದ್ದ. ಅದೇ ದಿನ ರಾತ್ರಿ ಕುವೆಂಪುನಗರದಲ್ಲಿ ಬ್ಯಾಂಕ್ ನಿವೃತ್ತ ಅನಂತ ಪದ್ಮನಾಭ ಅವರ ಮನೆಯಿಂದ 40 ಗ್ರಾಂ ಬೆಳ್ಳಿ ನಾಣ್ಯಗಳು ಮತ್ತು 60 ಸಾವಿರ ನಗದು ಕಳುವಾಗಿತ್ತು. 2026ರ ಜನವರಿ 2ರಂದು ಶ್ರೀರಾಂಪುರದಲ್ಲಿ ಮೇಘನಾ ಅವರ ಮನೆಯಿಂದ 120 ಗ್ರಾಂ ಬೆಳ್ಳಿ ಆಭರಣಗಳು ಕಳುವಾಗಿದ್ದವು.

RelatedPosts

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ

108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್

ADVERTISEMENT
ADVERTISEMENT

ಪೊಲೀಸರು ಸ್ಥಳಗಳ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿ ಒಬ್ಬನೇ ವ್ಯಕ್ತಿ ಕೃತ್ಯ ಎಸಗಿದ್ದಾನೆ ಎಂದು ಖಚಿತಪಡಿಸಿಕೊಂಡರು. ತನಿಖೆಯಲ್ಲಿ ಆರೋಪಿ ದ್ವಾರಕಪುರಿ ವೆಂಕಟೇಶ್ವರ ರೆಡ್ಡಿ ಎಂದು ಗುರುತಿಸಲಾಯಿತು.

ಚಾಮುಂಡಿ ಬೆಟ್ಟದಲ್ಲಿ ಪೂಜೆ ನಂತರ ಕಳ್ಳತನ ರೆಡ್ಡಿ ಕಳ್ಳತನಕ್ಕೆ ಬರುವ ಮೊದಲು ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಕೃತ್ಯ ಯಶಸ್ವಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದನು. ನಂತರ ಮೈಸೂರು ಸುತ್ತ ರೌಂಡ್ ಹಾಕಿ ಯಾವ ಮನೆಯಲ್ಲಿ ಬೀಗ ಹಾಕಿದೆ, ಸಿಸಿಟಿವಿ ಇಲ್ಲ, ತಪ್ಪಿಸಿಕೊಳ್ಳಲು ಯಾವ ಮಾರ್ಗ ಸೂಕ್ತ ಎಂದು ಕೂಲಂಕುಶ ಪರಿಶೀಲನೆ ನಡೆಸುತ್ತಿದ್ದ. ಮಧ್ಯರಾತ್ರಿ 1ರಿಂದ ಮುಂಜಾನೆ 4 ಗಂಟೆಯವರೆಗೆ ಕಳ್ಳತನ ಮಾಡಿ ಯಶಸ್ವಿಯಾಗುತ್ತಿದ್ದ. ನಗದು, ಚಿನ್ನ, ಬೆಳ್ಳಿ ದೋಚುತ್ತಿದ್ದರೂ ದೇವರ ಕೋಣೆಯ ವಸ್ತುಗಳನ್ನು ಮಾತ್ರ ಮುಟ್ಟುತ್ತಿರಲಿಲ್ಲ.

ಸಿನಿಮಾ ಸ್ಟೈಲ್ ಬಂಧನ ಮೈಸೂರು ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಯನ್ನು ಹಾಸನದಲ್ಲಿ ಬಲೆಗೆ ಬೀಳಿಸಿದರು. 2026ರ ಜನವರಿ 6ರ ಮಧ್ಯರಾತ್ರಿ ಹಾಸನದಲ್ಲಿ ಮನೆಯೊಂದರಲ್ಲಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದಾಗ ದೂರದಿಂದ ಕಾರು ನಿಲ್ಲಿಸಿ ಕೈಗಾರಿಕೆಯಲ್ಲಿ ಬಂಧಿಸಲಾಯಿತು. ಬಂಧಿತನಿಂದ 310 ಗ್ರಾಂ ಬೆಳ್ಳಿ ವಸ್ತುಗಳು, 67 ಸಾವಿರ ನಗದು, 3 ಸಿಸಿಟಿವಿ ಕ್ಯಾಮರಾಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಕಾರು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸುತ್ತಿದ್ದಾರೆ. ವಿದ್ಯಾವಂತನಾಗಿದ್ದರೂ ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಈತನ ಬಂಧನದಿಂದ ಮೈಸೂರು ನಗರದಲ್ಲಿ ಸರಣಿ ಕಳ್ಳತನದ ಭಯ ಕಡಿಮೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 15T081335.482

ಭಾರತದ ಹೊಸ ರಣತಂತ್ರ!: ಭೂಗರ್ಭದಲ್ಲಿ ಬೃಹತ್ ಬಂಕರ್ ನಿರ್ಮಾಣಕ್ಕೆ ಸೇನೆ ಸಿದ್ಧತೆ

by Hemanth Kumar S
October 15, 2026 - 8:13 am
0

Untitled design 2026 10 15T075100.472

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
October 15, 2026 - 7:52 am
0

Untitled design 2026 10 15T071447.701

ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಏನು ಲಾಭ? ಇಲ್ಲಿದೆ ಮಾಹಿತಿ

by ಶಾಲಿನಿ ಕೆ. ಡಿ
October 15, 2026 - 7:15 am
0

Untitled design 2026 10 15T064641.671

ದಿನ ಭವಿಷ್ಯ: ಈ ರಾಶಿಯವರಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ, ಹಣಕಾಸಿನ ವಿಚಾರದಲ್ಲಿ ಎಚ್ಚರ

by ಶಾಲಿನಿ ಕೆ. ಡಿ
October 15, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 15T075100.472
    ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ
    October 15, 2026 | 0
  • ಮುನ್ಸೂಚನೆ (5)
    ರಾಜಾನುಕುಂಟೆಯಲ್ಲಿ ರೈಲಿನ ಮೂರು ಬೋಗಿಗಳಿಗೆ ಬೆಂಕಿ: ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    October 14, 2026 | 0
  • ಮುನ್ಸೂಚನೆ (3)
    ಬೆಳಗಾವಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಕಬ್ಬು ಬೆಳೆಗಾರರ ಅಹೋರಾತ್ರಿ ಧರಣಿ
    October 14, 2026 | 0
  • ಮುನ್ಸೂಚನೆ (2)
    108 ಅಂಬುಲೆನ್ಸ್ ಮುಷ್ಕರದ ಎಚ್ಚರಿಕೆ: ಸಾರ್ವಜನಿಕರಿಗೆ ತೊಂದರೆಯಾದ್ರೆ ಜಿವಿಕೆ ಹೊಣೆ ಎಂದ ಖಾದರ್
    October 14, 2026 | 0
  • Your paragraph text 2026 10 13T212537.124
    KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version