• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಷ್ಟ್ರೀಯ ಕ್ರೀಡಾಕೂಟ ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಳ: ಸಿಎಂ ಸಿದ್ದರಾಮಯ್ಯ

admin by admin
August 29, 2025 - 12:22 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 08 29t002204.297

ಬೆಂಗಳೂರು: ರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳಿಗೆ ನಗದು ಬಹುಮಾನದ ಮೊತ್ತವನ್ನು ಹೆಚ್ಚಿಸಿ, ಚಿನ್ನದ ಪದಕ ವಿಜೇತರಿಗೆ 7 ಲಕ್ಷ ರೂ., ಬೆಳ್ಳಿ ಪದಕ ವಿಜೇತರಿಗೆ 5 ಲಕ್ಷ ರೂ., ಮತ್ತು ಕಂಚಿನ ಪದಕ ವಿಜೇತರಿಗೆ 3 ಲಕ್ಷ ರೂ. ನೀಡಲು ಕರ್ನಾಟಕ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಯುವನಿಕಾ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ, 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ನೇರ ನಗದು ಬಹುಮಾನವನ್ನು ವಿತರಿಸಿ ಮಾತನಾಡಿದ ಅವರು, ಈ ಘೋಷಣೆಯನ್ನು ಮಾಡಿದರು.

RelatedPosts

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!

ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!

ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ

ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಕರ್ನಾಟಕದ ಕ್ರೀಡಾಪಟುಗಳ ಸಾಧನೆ

ಉತ್ತರಾಖಂಡದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಕರ್ನಾಟಕದ ಕ್ರೀಡಾಪಟುಗಳು 34 ಚಿನ್ನ, 18 ಬೆಳ್ಳಿ, ಮತ್ತು 28 ಕಂಚಿನ ಪದಕಗಳನ್ನು ಗೆದ್ದು, ರಾಜ್ಯಕ್ಕೆ ಐದನೇ ಸ್ಥಾನವನ್ನು ತಂದಿಟ್ಟಿದ್ದಾರೆ. ಈ ಸಾಧನೆಯು ರಾಜ್ಯಕ್ಕೆ ಕೀರ್ತಿ ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೆಮ್ಮೆಯಿಂದ ತಿಳಿಸಿದರು. “ಕ್ರೀಡಾಪಟುಗಳ ಈ ಸಾಧನೆ ನಮಗೆಲ್ಲ ಹೆಮ್ಮೆಯ ವಿಷಯವಾಗಿದೆ. ಮುಂದಿನ ಕ್ರೀಡಾಕೂಟದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ದೊರಕಲಿ ಎಂದು ಆಶಿಸುತ್ತೇನೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

2015ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ, ಸಿದ್ದರಾಮಯ್ಯ ಅವರು ಚಿನ್ನದ ಪದಕ ವಿಜೇತರಿಗೆ 5 ಲಕ್ಷ, ಬೆಳ್ಳಿ ಪದಕ ವಿಜೇತರಿಗೆ 3 ಲಕ್ಷ, ಮತ್ತು ಕಂಚಿನ ಪದಕ ವಿಜೇತರಿಗೆ 2 ಲಕ್ಷ ರೂ. ನಗದು ಬಹುಮಾನ ನೀಡುವ ಘೋಷಣೆ ಮಾಡಿದ್ದರು. ಈ ಯೋಜನೆಯನ್ನು ಸರ್ಕಾರ ಯಶಸ್ವಿಯಾಗಿ ಜಾರಿಗೆ ತಂದಿದೆ. ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆಯ ಮನವಿಯನ್ನು ಒಪ್ಪಿಕೊಂಡು, ಈಗ ಬಹುಮಾನದ ಮೊತ್ತವನ್ನು ಮತ್ತಷ್ಟು ಹೆಚ್ಚಿಸಲಾಗಿದೆ.

ಕ್ರೀಡಾಪಟುಗಳ ಜೊತೆಗೆ, ಅವರ ಯಶಸ್ಸಿಗೆ ಸಹಕರಿಸುವ ತರಬೇತುದಾರರು ಮತ್ತು ಮ್ಯಾನೇಜರ್‌ಗಳಿಗೂ ನಗದು ಬಹುಮಾನ ನೀಡಲಾಗುವುದು. ರಾಜ್ಯದ ಕ್ರೀಡಾಕ್ಷೇತ್ರಕ್ಕೆ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ನೀಡುತ್ತಿದೆ. ಕ್ರೀಡಾಪಟುಗಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಸಿಎಂ ತಿಳಿಸಿದರು. ಕ್ರೀಡೆಯ ಜೊತೆಗೆ ಶಿಕ್ಷಣಕ್ಕೂ ಆದ್ಯತೆ ನೀಡುವಂತೆ ಕ್ರೀಡಾಪಟುಗಳಿಗೆ ಸಲಹೆ ನೀಡಿದ ಅವರು, ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡುವ ಆದೇಶವನ್ನು ಈಗಾಗಲೇ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪದಕ ವಿಜೇತರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ನೀಡಲು ಆದೇಶ ನೀಡಲಾಗಿದ್ದು, ಈಗಾಗಲೇ ಗ್ರೂಪ್ 1 ನ ಡಿವೈಎಸ್ ಪಿ ಹುದ್ದೆಗೆ ನೇಮಕಾತಿ ನೀಡಲಾಗಿದೆ. ಕ್ರೀಡಾಪಟು ಸುನಿಲ್ ಭಾಟಿಯವರು ಗ್ರೂಪ್ -1 ಸ್ಥಾನ ಸಿಕ್ಕಿದ್ದು ಪೋಲಿಸ್ ಅಬಕಾರಿ ಇಲಾಖೆಯಲ್ಲಿ ಡಿವೈಎಸ್ಪಿಯಾಗಿದ್ದಾರೆ. ಬಡ್ತಿಯಾಗಿ ಉನ್ನತ ಹುದ್ದೆಗೆ ಹೋಗುವ ಅವಕಾಶಗಳೂ ಇರುತ್ತವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಿಗೆ ಬಹುಮಾನ

ಬಜೆಟ್‌ನಲ್ಲಿ ಘೋಷಿಸಿರುವಂತೆ, ಒಲಿಂಪಿಕ್ಸ್, ಏಷ್ಯನ್ ಗೇಮ್ಸ್, ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದವರಿಗೆ 5 ಕೋಟಿ, ಬೆಳ್ಳಿ ಪದಕಕ್ಕೆ 3 ಕೋಟಿ, ಮತ್ತು ಕಂಚಿನ ಪದಕಕ್ಕೆ 2 ಕೋಟಿ ರೂ. ಬಹುಮಾನ ನೀಡಲಾಗುವುದು. “ಇದು ಆಮಿಷವಲ್ಲ, ಕ್ರೀಡಾಪಟುಗಳಿಗೆ ಪ್ರೋತ್ಸಾಹ” ಎಂದು ಸಿಎಂ ಸ್ಪಷ್ಟಪಡಿಸಿದರು. “ಪದಕ ಗೆಲ್ಲುವುದಕ್ಕಿಂತ ಸಂತೋಷದಾಯಕವಾದದ್ದು ಬೇರೆ ಇಲ್ಲ. ಸೋಲು-ಗೆಲುವು ಒಂದೇ ಆಗಿರುತ್ತದೆ, ಆದರೆ ಭಾಗವಹಿಸುವುದು ಮುಖ್ಯ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಒಲಿಂಪಿಕ್ಸ್‌ಗೆ ತಯಾರಿ

ಕರ್ನಾಟಕದ ಕ್ರೀಡಾಪಟುಗಳು ದೇಶದಲ್ಲಿ ಐದನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಒಲಿಂಪಿಕ್ಸ್, ಕಾಮನ್‌ವೆಲ್ತ್ ಗೇಮ್ಸ್, ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ಶ್ರದ್ಧೆ ಮತ್ತು ಏಕಾಗ್ರತೆಯಿಂದ ತಯಾರಿ ನಡೆಸಬೇಕು ಎಂದು ಸಿಎಂ ಸಲಹೆ ನೀಡಿದರು. ಒಲಿಂಪಿಕ್ಸ್‌ನಲ್ಲಿ ಭಾಗವಹಿಸಲು ಪ್ರತಿ ವರ್ಷ 60 ಕ್ರೀಡಾಪಟುಗಳಿಗೆ 10 ಲಕ್ಷ ರೂ. ತರಬೇತಿ ಧನಸಹಾಯವನ್ನು ಸರ್ಕಾರ ನೀಡುತ್ತಿದೆ ಎಂದು ಸಿಎಂ ತಿಳಿಸಿದರು.

ವಿಧಾನ ಪರಿಷತ್ ಸದಸ್ಯರೂ ಆದ ಕರ್ನಾಟಕ ರಾಜ್ಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಗೋವಿಂದರಾಜು ಮತ್ತು ಶಾಸಕ ರಿಜ್ವಾನ್ ಅರ್ಷದ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮಧ್ಯಪ್ರಾಚ್ಯದಲ್ಲಿ ಯುದ್ಧ

ಮಧ್ಯಪ್ರಾಚ್ಯದಲ್ಲಿ ಯುದ್ಧ: ಪರದೇಶದಲ್ಲಿ ಸಿಲುಕಿ ಪರದಾಡುತ್ತಿರುವ ಕನ್ನಡಿಗರು, ಸರ್ಕಾರದಿಂದ ತುರ್ತು ಸಹಾಯವಾಣಿ!

by ಶ್ರೀದೇವಿ ಬಿ. ವೈ
March 2, 2026 - 1:10 pm
0

Untitled design (14)

ʼಹಾವಿನ ತಲೆಯನ್ನೇ ಕತ್ತರಿಸಿದ್ದೇವೆʼ: ಇರಾನ್‌ನ ಐಆರ್‌ಜಿಸಿ ಪ್ರಧಾನ ಕಚೇರಿ ಧ್ವಂಸಗೊಳಿಸಿದ ಅಮೆರಿಕ

by ಯಶಸ್ವಿನಿ ಎಂ
March 2, 2026 - 1:07 pm
0

ಉತ್ತರ ಪ್ರದೇಶದ

ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್​ಮೇಲ್ ಮಾಡಿದ ಮಾಜಿ ಪ್ರಿಯಕರನ ಕೊಂದು ಮುಖಕ್ಕೆ ಆ್ಯಸಿಡ್ ಹಾಕಿದ ಮಹಿಳೆ

by ಶ್ರೀದೇವಿ ಬಿ. ವೈ
March 2, 2026 - 12:47 pm
0

Untitled design (13)

ಪಾಕಿಸ್ತಾನದ ಮೇಲೆ ಡೆಡ್ಲಿ ಅಟಾಕ್‌ ಮಾಡಿದ ಅಫ್ಘಾನಿಸ್ತಾನ

by ಯಶಸ್ವಿನಿ ಎಂ
March 2, 2026 - 12:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (8)
    ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಯುದ್ಧದ ಬಿಸಿ: 22 ಅಂತರಾಷ್ಟ್ರೀಯ ವಿಮಾನಗಳ ಸಂಚಾರ ರದ್ದು!
    March 2, 2026 | 0
  • Untitled design (6)
    ಅಮೃತಹಳ್ಳಿ ವಿಲ್ಲಾ ರೇಪ್ ಕೇಸ್‌ಗೆ ಬಿಗ್ ಟ್ವಿಸ್ಟ್: ಮಾಜಿ ಕಾರ್ಪೊರೇಟರ್ ಮಗ ಅಂದರ್..!
    March 2, 2026 | 0
  • Untitled design 2026 03 01T175445.383
    ಹೊಸ ಚಿಂತನೆಗಳನ್ನು ಮೈಗೂಡಿಸಿಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ
    March 1, 2026 | 0
  • Untitled design 2026 03 01T171939.418
    ಇರಾನ್ ಮೇಲೆ ಅಮೆರಿಕ ನಡೆಸಿರುವ ದಾಳಿ ಅನಗತ್ಯ ಮತ್ತು ಖಂಡನೀಯ: ಸಿಎಂ ಸಿದ್ದರಾಮಯ್ಯ
    March 1, 2026 | 0
  • ಖಮೇನಿ ಹತ್ಯೆಗೆ ಬೆಂಗಳೂರಿನಲ್ಲಿ ಕಣ್ಣೀರಿನ ಶೋಕಾಚರಣೆ
    ಖಮೇನಿ ಹತ್ಯೆಗೆ ಬೆಂಗಳೂರಿನಲ್ಲೂ ಶೋಕಾಚರಣೆ: ಫೋಟೋ ಹಿಡಿದು ಕಣ್ಣೀರು ಸುರಿಸಿದ ಸಾವಿರಾರು ಜನ!
    March 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version