• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಜೂ.22 ರವರೆಗೆ ನಿಷೇಧ: ಕೋರ್ಟ್‌ ಮೊರೆ ಹೋದ ಟೆಲಿಗ್ರಾಮ್‌!

ಕವಿತಾ by ಕವಿತಾ
June 17, 2026 - 12:45 pm
in ಜಿಲ್ಲಾ ಸುದ್ದಿಗಳು, ಶಿಕ್ಷಣ
0 0
0
Untitled design (28)

ದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾರತದಲ್ಲಿ ಟೆಲಿಗ್ರಾಮ್ ಅಪ್ಲಿಕೇಶನ್‌ಗೆ ಜೂ. 22ರ ವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ಈ ನಿರ್ಬಂಧದ ವಿರುದ್ದ ಟೆಲಿಗ್ರಾಮ್  ಈಗ ಕಾನೂನು ಹೋರಾಟಕ್ಕೆ ಇಳಿದಿದೆ. ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದೆ.

ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ತೇಜಸ್ ಕರಿಯಾ ನೇತೃತ್ವದ ಪೀಠದ ಮುಂದೆ ಇಂದು ನಡೆಯಲಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನೀಡಿದ ಶಿಫಾರಸಿನ ಮೇರೆಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಟೆಲಿಗ್ರಾಮ್ ಸೇವೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿತ್ತು.

RelatedPosts

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್

ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ

ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್

ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು

ADVERTISEMENT
ADVERTISEMENT

NEET ಮರುಪರೀಕ್ಷೆ ಹಿನ್ನೆಲೆ ಪ್ರಶ್ನೆ ಪತ್ರಿಕೆ ಸೋರಿಕೆ, ನಕಲಿ ಮಾಹಿತಿ ಹರಡುವಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದರ ಜೊತೆಗೆ ಜೂನ್ 30ರವರೆಗೆ ಟೆಲಿಗ್ರಾಮ್‌ನ ಹಳೆಯ ಸಂದೇಶಗಳನ್ನು ಎಡಿಟ್ ಮಾಡುವ ವೈಶಿಷ್ಟ್ಯವನ್ನೂ ನಿಷ್ಕ್ರಿಯಗೊಳಿಸಲಾಗಿದೆ. ಈ ನಿರ್ಬಂಧವು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ. ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಭದ್ರತೆ ಕಾಪಾಡಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ.

ಕಳೆದ NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿತ್ತು. ಈ ಹಿನ್ನೆಲೆಯಲ್ಲಿ ಈ ಬಾರಿ ಪರೀಕ್ಷಾ ವ್ಯವಸ್ಥೆಯಲ್ಲಿ ಯಾವುದೇ ಅಕ್ರಮ ನಡೆಯದಂತೆ NTA ಹೆಚ್ಚಿನ ಎಚ್ಚರಿಕೆ ವಹಿಸಿದೆ. ಜೂನ್ 21ರಂದು ನಡೆಯಲಿರುವ UG-NEET ಮರುಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ವರದಿ ಮಾಡುವಂತೆ ಸೂಚಿಸಲಾಗಿದೆ. ಇದಕ್ಕಾಗಿ NTA ವಿಶೇಷ ವರದಿ ವ್ಯವಸ್ಥೆಯನ್ನು ಆರಂಭಿಸಿದೆ.

ಅನಧಿಕೃತ ವೆಬ್‌ಸೈಟ್‌ಗಳು, ಸಾಮಾಜಿಕ ಜಾಲತಾಣ ಖಾತೆಗಳು ಅಥವಾ ಮೆಸೇಜಿಂಗ್ ಚಾನೆಲ್‌ಗಳಲ್ಲಿ NEET ಪ್ರಶ್ನೆ ಪತ್ರಿಕೆ ಅಥವಾ ಉತ್ತರ ಕೀ ಸಿಗುತ್ತದೆ ಎಂದು ಹೇಳುವವರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಅಲ್ಲದೆ, ಹಣ ಪಡೆದು ಫಲಿತಾಂಶ ಬದಲಾಯಿಸುವುದಾಗಿ ಹೇಳುವ ವ್ಯಕ್ತಿಗಳು, ನಕಲಿ ಅಧಿಕಾರಿಗಳು ಅಥವಾ ಪರೀಕ್ಷಾ ಸಿಬ್ಬಂದಿಯ ಹೆಸರಿನಲ್ಲಿ ವಂಚನೆ ಮಾಡುವವರ ಬಗ್ಗೆಯೂ ದೂರು ನೀಡುವಂತೆ ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಪರೀಕ್ಷೆಗೂ ಮುನ್ನ ಪ್ರಶ್ನೆ ಪತ್ರಿಕೆಗೆ ಯಾರಿಗೂ ಪ್ರವೇಶ ಇರುವುದಿಲ್ಲ ಎಂದು NTA ಸ್ಪಷ್ಟಪಡಿಸಿದ್ದು, ನಕಲಿ ವೆಬ್‌ಸೈಟ್‌ಗಳು ಮತ್ತು ವದಂತಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದೆ. ಟೆಲಿಗ್ರಾಮ್ ಅರ್ಜಿಯ ವಿಚಾರಣೆ ಹಾಗೂ ಹೈಕೋರ್ಟ್‌ನ ಮುಂದಿನ ತೀರ್ಪು ಡಿಜಿಟಲ್ ವೇದಿಕೆಗಳ ಜವಾಬ್ದಾರಿ ಮತ್ತು ಪರೀಕ್ಷಾ ಭದ್ರತಾ ಕ್ರಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (49)

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಭರ್ಜರಿ ಆರಂಭ; 2 ದಿನದಲ್ಲಿ 6 ಪದಕಗಳ ಸಾಧನೆ

by ದಿಶಾ ಕೆ. ಎಸ್.
September 21, 2026 - 11:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ಶೃಂಗೇರಿ
    ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ; ನಾಳೆ ಶೃಂಗೇರಿ ಬಂದ್
    September 20, 2026 | 0
  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T175452.311
    ನಕಲಿ ಔಷಧಿ ಮಾಫಿಯಾಗೆ ಬಿಗ್ ಶಾಕ್; 15 ಫಾರ್ಮಸಿಗಳಿಗೂ ನೋಟಿಸ್..ಲೈಸನ್ಸ್ ರದ್ದು
    September 20, 2026 | 0
  • Untitled design 2026 09 20T171119.389
    ರಮಾನಾಥ್ ರೈ ಕಾರಿಗೆ ಬಸ್ ಡಿಕ್ಕಿ; ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಚಿವ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version