• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, December 10, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ನೆಲಮಂಗಲದಲ್ಲಿ KSRTC ಬಸ್ ಮತ್ತು ಆಟೋ ಡಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

admin by admin
May 3, 2025 - 1:09 pm
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Befunky collage (10)

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಸ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಆಟೋದಲ್ಲಿದ್ದ ಆರು ಜನರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಶ್ರೀನಿವಾಸ್ ಮತ್ತು ಪುಟ್ಟಮ್ಮ ಎಂದು ಗುರುತಿಸಲಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಿಂದ ಹೊರನಾಡಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಮಲ್ಲರಬಾಣವಾಡಿ ಕ್ರಾಸ್ ಬಳಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಿಂದ ಆಟೋ ಸಂಪೂರ್ಣ ಜಖಂಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ದೊಡ್ಡ ಪ್ರಮಾಣದ ಟ್ರಾಫಿಕ್ ಜಾಮ್ ಉಂಟಾಯಿತು. ಆಟೋ ಚಾಲಕ ಶ್ರೀನಿವಾಸ್ ಮತ್ತು ಪುಟ್ಟಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳಾದ ರತ್ನಮ್ಮ ಅವರನ್ನು ತಲೆಗೆ ಗಂಭೀರ ಗಾಯವಾದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ, ಜೊತೆಗೆ ಮಕ್ಕಳಾದ ವರ್ಷ ಮತ್ತು ಲೇಖನ, ವೆಂಕಟೇಶ ಎಂಬುವವರು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

RelatedPosts

ಕುಡುಕರು ಹೆಚ್ಚಾಗಿದ್ದು ಯಾವ ಸರ್ಕಾರದ ಅವಧಿಯಲ್ಲಿ? ಬಿಜೆಪಿ-ಕಾಂಗ್ರೆಸ್ ನಡುವೆ ಬಿಸಿ ಬಿಸಿ ವಾಗ್ವಾದ

ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು: ಡಿ.ಕೆ ಶಿವಕುಮಾರ್

ಋತುಚಕ್ರ ರಜೆ ವಿವಾದ: ರಾಜ್ಯ ಸರ್ಕಾರದ ಮನವಿಯ ಮೇರೆಗೆ ನಾಳೆಗೆ ವಿಚಾರಣೆ ಮುಂದೂಡಿಕೆ

ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ADVERTISEMENT
ADVERTISEMENT

ಮೃತರಾದ ಶ್ರೀನಿವಾಸ್ ಮತ್ತು ಪುಟ್ಟಮ್ಮ, ಶಿವಗಂಗೆ ಸಮೀಪದ ಮೈಲನಹಳ್ಳಿಯ ನಿವಾಸಿಗಳಾಗಿದ್ದು, ಎರಡು ದಿನಗಳ ಹಿಂದೆ ಶುಭ ಕಾರ್ಯಕ್ರಮವೊಂದಕ್ಕಾಗಿ ಆಗಮಿಸಿದ್ದರು. ಘಟನೆಯ ಬಳಿಕ ನೆಲಮಂಗಲ ಸಂಚಾರಿ ಪೊಲೀಸರು ಮತ್ತು ಟೋಲ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಮೃತದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಿ, ಕ್ರೇನ್ ಮೂಲಕ ಆಟೋ ಮತ್ತು ಬಸ್‌ನ್ನು ತೆರವುಗೊಳಿಸಿ ಟ್ರಾಫಿಕ್ ನಿಯಂತ್ರಿಸಲಾಯಿತು.

ಬಸ್‌ನಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ, ಯಾವುದೇ ಪ್ರಯಾಣಿಕರಿಗೆ ಹಾನಿಯಾಗಿಲ್ಲ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

| Reported by: ವರದಿ: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್ ನೆಲಮಂಗಲ
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 09T233212.886

BBK 12: ಬಿಗ್ ಬಾಸ್ ಮನೆಯಲ್ಲಿ ಬೈಗುಳ-ಗುದ್ದಾಟ: ಅಶ್ವಿನಿ, ರಜತ್ ಜಗಳದ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
December 9, 2025 - 11:33 pm
0

Untitled design 2025 12 09T231025.757

ದಯವಿಟ್ಟು ಯಾರು ಏನು ಹೇಳಿದರೂ ಚಿಂತಿಸಬೇಡಿ..ಕಾಲವೇ ಸತ್ಯ ಹೇಳುತ್ತದೆ: ಫ್ಯಾನ್ಸ್‌ಗೆ ದರ್ಶನ್ ಸಂದೇಶ

by ಶಾಲಿನಿ ಕೆ. ಡಿ
December 9, 2025 - 11:19 pm
0

Untitled design 2025 12 09T224246.384

IND vs SA: ಮೊದಲ ಟಿ20ಯಲ್ಲಿ ಭಾರತಕ್ಕೆ ಭರ್ಜರಿ ಜಯ.. 74 ರನ್‌ಗೆ ಸೌತ್ ಆಫ್ರಿಕಾ ಆಲೌಟ್

by ಶಾಲಿನಿ ಕೆ. ಡಿ
December 9, 2025 - 10:57 pm
0

Untitled design 2025 12 09T223138.239

“ಕೊರಗಜ್ಜ” ಸಿನಿಮಾದ ಶ್ರೇಯ ಘೋಷಾಲ್ ಹಾಡಿನ ಸಾಹಿತ್ಯ ಬಿಡುಗಡೆ.!

by ಶಾಲಿನಿ ಕೆ. ಡಿ
December 9, 2025 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 12 09T210313.751
    ಕುಡುಕರು ಹೆಚ್ಚಾಗಿದ್ದು ಯಾವ ಸರ್ಕಾರದ ಅವಧಿಯಲ್ಲಿ? ಬಿಜೆಪಿ-ಕಾಂಗ್ರೆಸ್ ನಡುವೆ ಬಿಸಿ ಬಿಸಿ ವಾಗ್ವಾದ
    December 9, 2025 | 0
  • Untitled design (89)
    ಬಿಜೆಪಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕು: ಡಿ.ಕೆ ಶಿವಕುಮಾರ್
    December 9, 2025 | 0
  • Untitled design 2025 12 09T145735.337
    ಋತುಚಕ್ರ ರಜೆ ವಿವಾದ: ರಾಜ್ಯ ಸರ್ಕಾರದ ಮನವಿಯ ಮೇರೆಗೆ ನಾಳೆಗೆ ವಿಚಾರಣೆ ಮುಂದೂಡಿಕೆ
    December 9, 2025 | 0
  • Untitled design 2025 12 09T142522.941
    ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    December 9, 2025 | 0
  • Untitled design 2025 12 09T140743.461
    ಸುವರ್ಣಸೌಧಕ್ಕೆ ಮುತ್ತಿಗೆ ಯತ್ನಿಸಿದ ರೈತರು, ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರನ್ನ ವಶಕ್ಕೆ ಪಡೆದ ಪೊಲೀಸರು
    December 9, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version