• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವೃದ್ಧನಿಗೆ 7.9 ಲಕ್ಷ ರು. ವಂಚನೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 7, 2026 - 9:40 am
in Flash News, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
BeFunky collage 2026 05 07T093956.164

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೋಗಳನ್ನು ಬಳಸಿ ಷೇರು ಮಾರುಕಟ್ಟೆ ಹೂಡಿಕೆಯ ಆಮಿಷವೊಡ್ದಿ ವಂಚಕರು ಬೆಳಗಾವಿಯ 76 ವರ್ಷದ ಹಿರಿಯ ನಾಗರಿಕರೊಬ್ಬರಿಂದ 7.9 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಘಟನೆಯ ವಿವರ :

RelatedPosts

ತುಮಕೂರಿನಲ್ಲಿ ಹಕ್ಕಿಜ್ವರ ಅಟ್ಟಹಾಸ! ಒಂದೇ ದಿನ ರಾಷ್ಟ್ರಪಕ್ಷಿ 8 ನವಿಲುಗಳ ದಾರುಣ ಸಾವು

ಇಂದಿನಿಂದ ರಾಜ್ಯಾದ್ಯಂತ ಮಳೆ ಅಬ್ಬರ, ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಹೈ ಅಲರ್ಟ್

IPL 2026: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್‌ಗೆ ಹ್ಯಾಟ್ರಿಕ್ ಸೋಲು

ಮೇ 10ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಬಿಜೆಪಿಯಿಂದ ಅಭಿನಂದನಾ ಸಮಾರಂಭ

ADVERTISEMENT
ADVERTISEMENT

ಬೆಳಗಾವಿಯ ಪ್ರಕಾಶ ಗುಬ್ಬಿ (76) ಎಂಬ ಹಿರಿಯ ನಾಗರಿಕರು ಈ ವಂಚನೆಗೆ ಒಳಗಾಗಿದ್ದಾರೆ. ವಂಚಕರು ನಿರ್ಮಲಾ ಸೀತಾರಾಮನ್ ಅವರ ಡೀಪ್‌ಫೇಕ್ ವಿಡಿಯೋ ಬಳಸಿ, “ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕಡಿಮೆ ಅವಧಿಯಲ್ಲಿ ಅಧಿಕ ಲಾಭ ಗಳಿಸಿ” ಎಂಬ ಆಮಿಷವನ್ನು ಹಾಕಿದ್ದರು.

ಪ್ರಕಾಶ ಗುಬ್ಬಿ ಜಾಹೀರಾತಿನ ಲಿಂಕ್‌ನಲ್ಲಿ ತಮ್ಮ ವಿವರಗಳನ್ನು ನಮೂದಿಸಿದ ನಂತರ ವಂಚಕರು ನೇರವಾಗಿ ಫೋನ್ ಮಾಡಿ ಹೂಡಿಕೆಗೆ ಪ್ರೇರೇಪಿಸಿದ್ದಾರೆ. ಮೊದಲು ಫೋನ್‌ಪೇ ಮೂಲಕ ₹16,500 ಹಣ ತೆಗೆದುಕೊಂಡು ಸಣ್ಣ ಲಾಭವನ್ನು ತೋರಿಸಿ ನಂತರ RTGS ಮೂಲಕ ಒಟ್ಟು ₹7.9 ಲಕ್ಷ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ.

ಹಣ ಹಿಂದಿರುಗಿಸುವಂತೆ ಕೇಳಿದಾಗ, “ಇನ್ನಷ್ಟು ಹಣ ಹೂಡಿಕೆ ಮಾಡಿದರೆ ಮಾತ್ರ ಮೂಲ ಹಣ ಮತ್ತು ಲಾಭ ಬರುತ್ತದೆ” ಎಂದು ಹೇಳಿ ಮತ್ತಷ್ಟು ವಂಚಿಸಲು ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣ ದಾಖಲು :

ಈ ಸಂಬಂಧ ಬೆಳಗಾವಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಾದ: ಆದರ್ಶ ಆನಂದ (ಕೊಲ್ಲಾಪುರ), ದಾಮೋದರ್ (ಬುಲ್ದಾಣಾ, ಮಹಾರಾಷ್ಟ್ರ) ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

ಎಚ್ಚರಿಕೆ :

ಡೀಪ್‌ಫೇಕ್ ತಂತ್ರಜ್ಞಾನ ಬಳಸಿ ಪ್ರಮುಖ ವ್ಯಕ್ತಿಗಳ ಹೆಸರಿನಲ್ಲಿ ಹೂಡಿಕೆ, ಲಾಭ, ಲಾಟರಿ ಆಮಿಷಗಳು ಹೆಚ್ಚಾಗುತ್ತಿವೆ. ಯಾವುದೇ ಅನುಮಾನಾಸ್ಪದ ಲಿಂಕ್ ಅಥವಾ ಕರೆ ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 07T103827.086

ತುಮಕೂರಿನಲ್ಲಿ ಹಕ್ಕಿಜ್ವರ ಅಟ್ಟಹಾಸ! ಒಂದೇ ದಿನ ರಾಷ್ಟ್ರಪಕ್ಷಿ 8 ನವಿಲುಗಳ ದಾರುಣ ಸಾವು

by ಶ್ರೀದೇವಿ ಬಿ. ವೈ
May 7, 2026 - 10:38 am
0

BeFunky collage 2026 05 07T102619.584

ಇಂದು LSG vs RCB ಪಂದ್ಯ: ಬೆಂಗಳೂರು ಗೆದ್ದರೆ ಪಾಯಿಂಟ್ಸ್ ಪಟ್ಟಿಯಲ್ಲಿ ಏನಾಗಲಿದೆ?

by ಶ್ರೀದೇವಿ ಬಿ. ವೈ
May 7, 2026 - 10:26 am
0

BeFunky collage 2026 05 07T093956.164

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲಿ ವೃದ್ಧನಿಗೆ 7.9 ಲಕ್ಷ ರು. ವಂಚನೆ

by ಶ್ರೀದೇವಿ ಬಿ. ವೈ
May 7, 2026 - 9:40 am
0

BeFunky collage 2026 05 07T083217.931

ಇಂದಿನಿಂದ ರಾಜ್ಯಾದ್ಯಂತ ಮಳೆ ಅಬ್ಬರ, ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಹೈ ಅಲರ್ಟ್

by ಶ್ರೀದೇವಿ ಬಿ. ವೈ
May 7, 2026 - 8:32 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 07T083217.931
    ಇಂದಿನಿಂದ ರಾಜ್ಯಾದ್ಯಂತ ಮಳೆ ಅಬ್ಬರ, ಬೆಂಗಳೂರು ಸೇರಿ 10 ಜಿಲ್ಲೆಗಳಿಗೆ ಹೈ ಅಲರ್ಟ್
    May 7, 2026 | 0
  • Untitled design 2026 05 06T232647.088
    IPL 2026: ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಪಂಜಾಬ್‌ಗೆ ಹ್ಯಾಟ್ರಿಕ್ ಸೋಲು
    May 6, 2026 | 0
  • Untitled design 2026 05 06T230827.669
    ಮೇ 10ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಬಿಜೆಪಿಯಿಂದ ಅಭಿನಂದನಾ ಸಮಾರಂಭ
    May 6, 2026 | 0
  • Untitled design 2026 05 06T224824.578
    ಬದ್ಧ ವೈರಿಗಳಾದ ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ? ವಿಜಯ್‌ಗೆ ಬಿಗ್ ಶಾಕ್?
    May 6, 2026 | 0
  • Untitled design 2026 05 06T223400.561
    ಇರಾನ್ ಮುಂದೆ ಹೊಸ ಕದನವಿರಾಮದ ಪ್ರಸ್ತಾಪವಿಟ್ಟ ಅಮೆರಿಕ ಅಧ್ಯಕ್ಷ ಟ್ರಂಪ್
    May 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version