• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಾಮನೂರು ಶಿವಶಂಕರಪ್ಪರನ್ನು ಹಾಡಿಹೊಗಳಿದ ಮಲ್ಲಿಕಾರ್ಜುನ ಖರ್ಗೆ

admin by admin
April 27, 2025 - 1:35 pm
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
123 2025 04 27t133429.019

ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶಾಮನೂರು ಶಿವಶಂಕರಪ್ಪ ಅವರನ್ನು ಹಾಡಿಹೊಗಳಿದ್ದಾರೆ. “ಶಾಮನೂರು ಶಿವಶಂಕರಪ್ಪ ನನಗೆ ಆಪ್ತ ಸ್ನೇಹಿತರು. ಅವರು ನನಗಿಂತ 11 ವರ್ಷ ಹಿರಿಯರಾದರೂ, ನನ್ನೊಂದಿಗೆ ಆತ್ಮೀಯ ಸಂಬಂಧವನ್ನು ಹೊಂದಿದ್ದಾರೆ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಸ್ನೇಹದ ಬಗ್ಗೆ ಹೇಳಿಕೊಂಡಿದ್ದಾರೆ.

1972ರಲ್ಲಿ ಶಾಮನೂರು ಶಿವಶಂಕರಪ್ಪ ಅವರು ದಾವಣಗೆರೆಯ ಮುನ್ಸಿಪಲ್ ಅಧ್ಯಕ್ಷರಾಗಿದ್ದಾಗ ಖರ್ಗೆ ಅವರೊಂದಿಗೆ ಮೊದಲ ಬಾರಿಗೆ ಭೇಟಿಯಾಗಿದ್ದರು. “ಅವತ್ತಿನ ಕಾಲದಲ್ಲೇ ಶಾಮನೂರು ದಾವಣಗೆರೆಯಲ್ಲಿ ಫೇಮಸ್ ಆಗಿದ್ದರು. ಕಮ್ಯುನಿಸ್ಟ್ ಪಕ್ಷದ ಪ್ರಭಾವವಿತ್ತ ದಾವಣಗೆರೆಯನ್ನು ಕಾಂಗ್ರೆಸ್‌ಗೆ ಕೊಟ್ಟವರು ಶಾಮನೂರು. ದಾವಣಗೆರೆಯನ್ನು ಬದಲಾಯಿಸಿ, ಅಭಿವೃದ್ಧಿಯ ಹಾದಿಗೆ ತಂದವರು ಅವರೇ,” ಎಂದು ಖರ್ಗೆ ಶಾಮನೂರು ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ.

RelatedPosts

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

ADVERTISEMENT
ADVERTISEMENT

ಶಿಕ್ಷಣ, ವ್ಯಾಪಾರ, ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಶಾಮನೂರು ಶಿವಶಂಕರಪ್ಪ ತಮ್ಮ ಹೆಜ್ಜೆಗುರುತು ಇಟ್ಟಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ. “ಈಗಿನ ಕಾಲದಲ್ಲಿ ತಮ್ಮವರಿಗೆ ಸಹಾಯ ಮಾಡದಿದ್ದರೆ, ಬೇರೆಯವರ ಕಾಲೆಳೆಯುವವರೇ ಜಾಸ್ತಿ. ಆದರೆ, ನಮ್ಮ ಕಾಲದಲ್ಲಿ ಇಂತಹ ಮನಸ್ಥಿತಿ ಇರಲಿಲ್ಲ,” ಎಂದು ಅವರು ಹಿಂದಿನ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

ದೆಹಲಿಯಲ್ಲಿ ಭೇಟಿಯಾದ ಕೆಲವರು “ಶಿವಶಂಕರಪ್ಪಾಜೀ ಅಭೀ ಹೈ ಕ್ಯಾ?” ಎಂದು ಕೇಳಿದಾಗ, “ಅಯ್ಯೋ, ಅವರು ಇನ್ನೂ ನೂರು ವರ್ಷಕ್ಕೂ ಹೆಚ್ಚು ಬದುಕುತ್ತಾರೆ!” ಎಂದು ಖರ್ಗೆ ಹಾಸ್ಯದಿಂದ ಉತ್ತರಿಸುತ್ತಾರಂತೆ.

ಶಾಮನೂರು ಶಿವಶಂಕರಪ್ಪ ಅವರು ವೀರಶೈವ ಲಿಂಗಾಯತ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. “ಒಳ್ಳೆಯ ಕೆಲಸ ಮಾಡಿದವರಿಗೆ ಮಾತ್ರ ಇಂತಹ ಸ್ಥಾನಗಳು ಸಿಗುತ್ತವೆ,” ಎಂದು ಖರ್ಗೆ ಶಾಮನೂರು ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (47)

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!

by ಯಶಸ್ವಿನಿ ಎಂ
March 4, 2026 - 9:55 am
0

Untitled design (44)

ಇರಾನ್ ದಾಳಿಗೆ ವಾಯುನೆಲೆ ನೀಡದ ಸ್ಪೇನ್: ವ್ಯಾಪಾರ ಕಡಿತಕ್ಕೆ ಟ್ರಂಪ್‌ ಬೆದರಿಕೆ!

by ಯಶಸ್ವಿನಿ ಎಂ
March 4, 2026 - 8:39 am
0

Untitled design (46)

ಅನಿವಾಸಿ ಭಾರತೀಯರ ಸುರಕ್ಷತೆಗಾಗಿ ಮೋದಿ ಪ್ಲಾನ್‌: 8 ದೇಶಗಳ ನಾಯಕರೊಂದಿಗೆ ಪ್ರಧಾನಿ ಮಹತ್ವದ ಚರ್ಚೆ

by ಯಶಸ್ವಿನಿ ಎಂ
March 4, 2026 - 8:24 am
0

Untitled design (45)

ಅಮೆರಿಕದ ಶತಕೋಟಿ ಡಾಲರ್ ಮೌಲ್ಯದ ರಾಡಾರ್ ಧ್ವಂಸಗೊಳಿಸಿದ ಇರಾನ್‌

by ಯಶಸ್ವಿನಿ ಎಂ
March 4, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (47)
    ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಅಪಚಾರ..!
    March 4, 2026 | 0
  • Untitled design (43)
    ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!
    March 4, 2026 | 0
  • Untitled design 2026 03 03T231148.574
    ಬೆಸ್ಕಾಂ ಮಹತ್ವದ ಹೆಜ್ಜೆ: ದೂರು ಸಲ್ಲಿಸಲು 11 ಹೊಸ ಸಹಾಯವಾಣಿ ಸಂಖ್ಯೆ ಆರಂಭ
    March 3, 2026 | 0
  • Untitled design 2026 03 03T224212.154
    ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು
    March 3, 2026 | 0
  • Untitled design 2026 03 03T222927.384
    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version