• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಆಕ್ಸಿಜನ್ ಸಪೋರ್ಟ್​ನಲ್ಲಿ ಭರತ್ ತಾಯಿ, ಮಗನ ಸಾವಿನ ಬಗ್ಗೆ ತಾಯಿಗೆ ಇನ್ನೂ ಗೊತ್ತಿಲ್ಲ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
April 23, 2025 - 11:36 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 23t113506.962

RelatedPosts

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

ಚಿಕ್ಕಬಳ್ಳಾಪುರ ಭೀಕರ ರಸ್ತೆ ದುರಂತ: ಥಾರ್-ಆಟೋ-ಕ್ಯಾಂಟರ್ ನಡುವೆ ಸರಣಿ ಅಪಘಾತ, ಐವರು ಸ್ಥಳದಲ್ಲೇ ಸಾವು

ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ: ಕೂದಲೆಳೆ ಅಂತರದಲ್ಲಿ ಪಾರುದ 7 ಮೀನುಗಾರರು..!

ರೋಡ್ ರೇಜ್ ಅತಿರೇಕ: ಸೈಡ್ ಕೊಡದಿದ್ದಕ್ಕೆ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ!

ಕಾಶ್ಮೀರದ ಪಹಲ್ಗಾಮ್‌ನ ಬೈಸರಾನ್ ವ್ಯಾಲಿಯಲ್ಲಿ ಏಪ್ರಿಲ್ 22, 2025ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಬೆಂಗಳೂರಿನ 41 ವರ್ಷದ ಭರತ್ ಭೂಷಣ್ ದುರಂತವಾಗಿ ಮೃತಪಟ್ಟಿದ್ದಾರೆ. ಕುಟುಂಬದೊಂದಿಗೆ ಪ್ರವಾಸಕ್ಕಾಗಿ ಕಾಶ್ಮೀರಕ್ಕೆ ತೆರಳಿದ್ದ ಭರತ್, ಉಗ್ರರ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ. ಈ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ. ಭರತ್‌ನ ಪತ್ನಿ ಸುಜಾತಾ (37) ಮತ್ತು ಮೂರು ವರ್ಷದ ಮಗು ಈ ದಾಳಿಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಭರತ್ ಭೂಷಣ್ ಬೆಂಗಳೂರಿನ ಜಾಲಹಳ್ಳಿಯ ಸುಂದರ್‌ನಗರದ ನಿವಾಸಿಯಾಗಿದ್ದು, ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡಿದ್ದ ಭರತ್, ಪ್ರಸ್ತುತ ಬೆಂಗಳೂರಿನಲ್ಲಿ ಡಯಾಗ್ನೋಸ್ಟಿಕ್ ಸೆಂಟರ್ ನಡೆಸುತ್ತಿದ್ದರು. ಏಪ್ರಿಲ್ 18ರಂದು ಕುಟುಂಬದೊಂದಿಗೆ ಟೂರ್ ಆಪರೇಟರ್ ಮೂಲಕ ಕಾಶ್ಮೀರಕ್ಕೆ ತೆರಳಿದ್ದರು. ಆದರೆ, ಈ ಪ್ರವಾಸವು ದುರಂತವಾಗಿ ಅಂತ್ಯಗೊಂಡಿದೆ.

Bharath bhushan2

ಭರತ್ ಭೂಷಣ್‌ನ ಕುಟುಂಬದ ಆಪ್ತರಾದ ನಿವೃತ್ತ ಪ್ರೊಫೆಸರ್ ನಾಗರಾಜ್, ಈ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಭೂಷಣ್ ನಮ್ಮ ಹುಡುಗ, ಎಲ್ಲರ ಜೊತೆ ಸ್ನೇಹದಿಂದ ಮಾತಾಡಿ, ಖುಷಿಯಾಗಿ ಬೆಳೆದಿದ್ದ. ಇನ್ನಷ್ಟು ಸಾಧನೆ ಮಾಡಬೇಕಿದ್ದವನಿಗೆ ದುರಂತ ಅಂತ್ಯವಾಗಿದೆ. ಉಗ್ರರು ‘ಹಿಂದೂ’ ಎಂದು ಕೇಳಿ ಗುಂಡು ಹಾರಿಸಿದ್ದಾರೆ. ಇದಕ್ಕೆ ಸರ್ಕಾರದ ಓಲೈಕೆ ನೀತಿಯೇ ಕಾರಣ. ಸರ್ಕಾರಕ್ಕೆ ಆಗದ ಕೆಲಸವನ್ನು ಯುವಕರೇ ಮಾಡಬೇಕು,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದುರ್ಘಟನೆಯ ಬಗ್ಗೆ ಟಿವಿ ಮೂಲಕ ತಿಳಿದಾಗ ಕುಟುಂಬಕ್ಕೆ ನಂಬಲಾಗದ ಆಘಾತವಾಯಿತು. ಭರತ್‌ನ ಸಹೋದರ ಪ್ರೀತಂ ಕಾಶ್ಮೀರಕ್ಕೆ ತೆರಳಿ, ಸ್ಥಳೀಯ ಆಡಳಿತದಿಂದ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಭರತ್‌ನ ತಂದೆಗೆ ಈ ದುಃಖದ ಸುದ್ದಿ ತಿಳಿದಿದ್ದು, ಆಕ್ಸಿಜನ್ ಸಪೋರ್ಟ್‌ನಲ್ಲಿರುವ ತಾಯಿಗೆ ಈ ವಿಷಯ ಇನ್ನೂ ಗೊತ್ತಿಲ್ಲ. “ಹಿಂದೂ ಆಗಿದ್ದೇ ತಪ್ಪಾ?” ಎಂಬ ಪ್ರಶ್ನೆ ಕಾಡುತ್ತಿದೆ ಎಂದು ಹೇಳಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (17)

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

by ಶ್ರೀದೇವಿ ಬಿ. ವೈ
May 31, 2026 - 7:21 pm
0

BeFunky collage (16)

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 31, 2026 - 7:16 pm
0

BeFunky collage (15)

IPL 2026 ಸಮಾರೋಪ ಸಮಾರಂಭಕ್ಕೆ BCCI ಭರ್ಜರಿ ಸಿದ್ಧತೆ

by ಶ್ರೀದೇವಿ ಬಿ. ವೈ
May 31, 2026 - 6:32 pm
0

BeFunky collage (14)

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

by ಶ್ರೀದೇವಿ ಬಿ. ವೈ
May 31, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (14)
    ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!
    May 31, 2026 | 0
  • BeFunky collage (13)
    ಚಿಕ್ಕಬಳ್ಳಾಪುರ ಭೀಕರ ರಸ್ತೆ ದುರಂತ: ಥಾರ್-ಆಟೋ-ಕ್ಯಾಂಟರ್ ನಡುವೆ ಸರಣಿ ಅಪಘಾತ, ಐವರು ಸ್ಥಳದಲ್ಲೇ ಸಾವು
    May 31, 2026 | 0
  • BeFunky collage (11)
    ಸಮುದ್ರದಲ್ಲಿ ಮೀನುಗಾರಿಕೆ ಬೋಟ್​ ಮುಳುಗಡೆ: ಕೂದಲೆಳೆ ಅಂತರದಲ್ಲಿ ಪಾರುದ 7 ಮೀನುಗಾರರು..!
    May 31, 2026 | 0
  • BeFunky collage (10)
    ರೋಡ್ ರೇಜ್ ಅತಿರೇಕ: ಸೈಡ್ ಕೊಡದಿದ್ದಕ್ಕೆ ಪಿಯುಸಿ ವಿದ್ಯಾರ್ಥಿಗೆ ಚಾಕು ಇರಿತ!
    May 31, 2026 | 0
  • BeFunky collage (8)
    ಬೆಂಗಳೂರಿನಲ್ಲಿ ಶಾಕಿಂಗ್ ಘಟನೆ: ಮಟನ್ ಆರ್ಡರ್ ಮಾಡಿದ್ದಕ್ಕೆ ಬಂದಿದ್ದು ದನದ ಮಾಂಸ!
    May 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version