• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ಕರ್ನಾಟಕದ ಸಹೋದರ ಸಹೋದರಿಯರಿಗೆ ನಮಸ್ಕಾರ”: ಆದಿಚುಂಚನಗಿರಿಯಲ್ಲಿ ಪ್ರಧಾನಿ ಮೋದಿ ಭಾಷಣ

admin by admin
April 15, 2026 - 12:53 pm
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
BeFunky collage (80)

ಆದಿಚುಂಚನಗಿರಿ ಮಠದಲ್ಲಿ ನಡೆದ ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲಿ ಭಾಷಣ ಆರಂಭಿಸಿ ಎಲ್ಲರನ್ನೂ ಆಕರ್ಷಿಸಿದರು.

“ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನಮಸ್ಕಾರ” ಎಂದು ಆರಂಭಿಸಿದ ಮೋದಿ ಅವರು, “ಈ ಅನುಭವ ಕೊನೆವರೆಗೂ ನನ್ನ ಜೊತೆ ಹೀಗೇ ಇರುತ್ತೆ. ಕರ್ನಾಟಕಕ್ಕೆ ಹಲವಾರು ಬಾರಿ ಬಂದಿದ್ದೇನೆ, ಪ್ರತೀ ಬಾರಿ ಹೊಸ ಅನುಭವವಾಗುತ್ತೆ” ಎಂದು ಹೇಳಿದರು.

RelatedPosts

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

ತಂದೆಯ ಅನಾರೋಗ್ಯದ ನೆಪ, ದೆಹಲಿಗೆ ಎಸ್ಕೇಪ್; ಈಗ CID ಬಲೆಗೆ ಬಿದ್ದ IAS ಅಧಿಕಾರಿ!

6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ

ಮೈಸೂರು ದಸರಾ ಗಜಪಡೆಗೆ ಭವ್ಯ ಸ್ವಾಗತ; ಅರಮನೆ ಬಳಿ ಗಾಬರಿಗೊಂಡ ಶ್ರೀರಾಮ ಆನೆ!

ADVERTISEMENT
ADVERTISEMENT

‘ಸಕ್ಕರೆ ನಗರ, ಮಧುರ ಮಂಡ್ಯ’ ಎಂದು ಮಂಡ್ಯವನ್ನು ವರ್ಣಿಸಿದ ಪ್ರಧಾನಿ, ಇಲ್ಲಿನ ಜನರ ಮಾತಿನಲ್ಲೇ ಸಿಹಿತನ ಇರುತ್ತದೆ ಎಂದು ಪ್ರಶಂಸಿಸಿದರು.

ಬಾಲಗಂಗಾಧರನಾಥ ಸ್ವಾಮೀಜಿಯವರನ್ನು ಸ್ಮರಿಸಿದ ಮೋದಿ ಅವರು, “ಅವರು ಶಾರೀರಿಕವಾಗಿ ನಮ್ಮ ಜೊತೆ ಇಲ್ಲ ಅಷ್ಟೇ. ಆದರೆ ಅವರು ಇಲ್ಲಿ ಎಲ್ಲರ ಮನಸ್ಸಿನಲ್ಲೂ ಅಚ್ಚಳಿಯದೇ ಉಳಿದಿದ್ದಾರೆ” ಎಂದು ಭಾವುಕರಾದರು.

ಸ್ವಾಮೀಜಿಯ ಸೇವೆಯ ಬಗ್ಗೆ: ಪ್ರಧಾನಿ ಮೋದಿ ಅವರು ಬಾಲಗಂಗಾಧರನಾಥ ಸ್ವಾಮೀಜಿಯವರ ಅನ್ನ, ಅಕ್ಷರ, ಆರೋಗ್ಯ, ಆಧ್ಯಾತ್ಮಿಕ, ಆಶ್ರಯ ಈ ಐದು ಅಂಶಗಳ ಮೇಲೆ ಮಠವು ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು. ಅರಣ್ಯ, ಅನುಕಂಪ, ಅನುಬಂಧ ಸಿದ್ಧಾಂತದ ಮೇಲೆ ಮಠದ ಕೆಲಸ ನಡೆಯುತ್ತಿದೆ ಎಂದು ಉಲ್ಲೇಖಿಸಿದರು.

ಸ್ವಾಮೀಜಿಯವರು ನವಿಲುಗಳ ರಕ್ಷಣೆಗಾಗಿ ಆಂದೋಲನ ಮಾಡಿದ್ದನ್ನು ನೆನಪಿಸಿದ ಮೋದಿ, ನವಿಲು ಸುಬ್ರಹ್ಮಣ್ಯ ಸ್ವಾಮಿಯ ವಾಹನವಾಗಿದೆ ಎಂದು ಹೇಳಿದರು.

ರಾಗಿಮುದ್ದೆಯ ಬಗ್ಗೆ: ರಾಗಿಮುದ್ದೆಯನ್ನು ಜನಪ್ರಿಯಗೊಳಿಸಿದ್ದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಎಂದು ಹೇಳಿದ ಮೋದಿ, ಮಂಡ್ಯ ಜಿಲ್ಲೆಯು ರಾಗಿಯ ಮಹತ್ವವನ್ನು ದೇಶಕ್ಕೆ ತಿಳಿಸಿದೆ ಎಂದು ಪ್ರಶಂಸಿಸಿದರು.

ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಸಮುದಾಯದ ಅಭಿವೃದ್ಧಿ ಮಾಡುತ್ತಿದ್ದಾರೆ ಎಂದು ಮೋದಿ ಅವರು ಶ್ಲಾಘಿಸಿದರು.

ಪ್ರಧಾನಿ ಮೋದಿ ಅವರ ಈ ಭಾಷಣವು ಆದಿಚುಂಚನಗಿರಿ ಮಠದ ಆಧ್ಯಾತ್ಮಿಕತೆ ಮತ್ತು ಸಾಮಾಜಿಕ ಸೇವೆಯನ್ನು ಇನ್ನಷ್ಟು ಎತ್ತಿ ತೋರಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (52)

ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ

by ಶಾಲಿನಿ ಕೆ. ಡಿ
August 28, 2026 - 6:44 pm
0

Your paragraph text (51)

ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪಡೆದ ಕನ್ನಡಿಗ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
August 28, 2026 - 6:17 pm
0

Your paragraph text (50)

ಮ್ಯಾಗ್ನಸ್ ಕಾರ್ಲ್‌ಸೆನ್ ಜೊತೆ ಚೆಸ್ ಆಡುವ ಅವಕಾಶ: ಬೆಂಗಳೂರಿನ ಯುವಕರಿಗೆ ಬಂಪರ್ ಆಫರ್!

by ಶಾಲಿನಿ ಕೆ. ಡಿ
August 28, 2026 - 5:56 pm
0

Your paragraph text (49)

ಜೈಲರ್-2 ಫಸ್ಟ್ ಸಾಂಗ್‌‌‌‌‌ ಔಟ್..ಸೊಂಟ ಬಳುಕಿಸಿದ ಶಾಮ್ನಾ ಕಾಸಿಂ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 28, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
  • Your paragraph text (43)
    6 ವರ್ಷಗಳ ಬಳಿಕ ಧಾರವಾಡಕ್ಕೆ ವಿನಯ್ ಕುಲಕರ್ಣಿ ಎಂಟ್ರಿ: ಬೆಂಬಲಿಗರಿಂದ ಅದ್ಧೂರಿ ಸ್ವಾಗತ
    August 28, 2026 | 0
  • Your paragraph text (41)
    ಮಹಿಳೆಯರ ಸುರಕ್ಷತೆಗೆ KSRTC ಮಹತ್ವದ ಹೆಜ್ಜೆ: ಬಸ್‌ಗಳಿಗೆ GPS, ಪ್ಯಾನಿಕ್ ಬಟನ್ ಅಳವಡಿಕೆ
    August 28, 2026 | 0
  • Your paragraph text (39)
    ನೇಪಾಳದಲ್ಲಿ ಪ್ರವಾಹದ ಬೆನ್ನಲ್ಲೇ ಟಿಬೆಟ್‌ನಲ್ಲಿ 5.1 ತೀವ್ರತೆಯ ಭೂಕಂಪ
    August 28, 2026 | 0
  • Your paragraph text (37)
    ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ರಕ್ಷಣಾ ಕಾರ್ಯಾಚರಣೆ ಸ್ಥಗಿತ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version