• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಪೊಲೀಸ್​​ ಗಂಡನಿಂದ ಅಶ್ಲೀಲ ಮೆಸೇಜ್, ವರದಕ್ಷಿಣೆ ಕಿರುಕುಳ: ಪತ್ನಿಗೆ ಜೀವ ಬೆದರಿಕೆ

admin by admin
January 12, 2026 - 6:13 pm
in ಜಿಲ್ಲಾ ಸುದ್ದಿಗಳು, ಬೀದರ್
0 0
0
BeFunky collage 2026 01 12T180945.388

ಬೆಂಗಳೂರಿನ ಮೈಕೋ ಲೇಔಟ್ ಟ್ರಾಫಿಕ್ ಪೊಲೀಸ್ ಕಾನ್ಸ್‌ಟೇಬಲ್ ಆಗಿರುವ ಮಚೇಂದ್ರ ಅವರು ತಮ್ಮ ಪತ್ನಿಗೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿ, ವರದಕ್ಷಿಣೆಗಾಗಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಔರಾದ್ ತಾಲೂಕಿನ ಚಿಟಗುಪ್ಪ ಮೂಲದ ಸೀನಾ ಎಂಬ ಯುವತಿ ತನ್ನ ಪತಿ ಮಚೇಂದ್ರ ವಿರುದ್ಧ ದೂರು ನೀಡಿದ್ದಾರೆ. ಆದರೆ ದೂರು ನೀಡಿದರೂ ಪೊಲೀಸ್ ಇಲಾಖೆಯಿಂದ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೇ ಇರುವುದರಿಂದ ಆಕೆ ತೀವ್ರ ಕಂಗಾಲಾಗಿದ್ದಾರೆ.

2022ರ ಡಿಸೆಂಬರ್ 14ರಂದು ಮಚೇಂದ್ರ ಮತ್ತು ಸೀನಾ ಮದುವೆಯಾಗಿದ್ದರು. ಮದುವೆಗೆ ಸುಮಾರು 26 ಲಕ್ಷ ರೂಪಾಯಿ ಖರ್ಚು ಮಾಡಲಾಗಿತ್ತು. ಆರಂಭದಲ್ಲಿ ದಂಪತಿ ಬೆಂಗಳೂರಿನಲ್ಲಿ ಸುಖವಾಗಿ ಇದ್ದರು. ಆದರೆ ನಂತರ ಮಚೇಂದ್ರ ಅವರು ಪತ್ನಿಯನ್ನು “ಹುಷಾರಿಲ್ಲ” ಎಂದು ಹೇಳಿ ತವರು ಮನೆಗೆ ಕಳುಹಿಸಿದರು. 15 ತಿಂಗಳು ಕಳೆದರೂ ಆಕೆಯನ್ನು ಮರಳಿ ಕರೆದುಕೊಂಡು ಹೋಗಲಿಲ್ಲ. ಪ್ರಶ್ನಿಸಿದಾಗ ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ವರದಕ್ಷಿಣೆ ಬೇಡಿಕೆ ಇಟ್ಟರು ಎಂದು ಸೀನಾ ಆರೋಪಿಸಿದ್ದಾರೆ.

RelatedPosts

ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ

ADVERTISEMENT
ADVERTISEMENT

ಇದಲ್ಲದೆ ಅಶ್ಲೀಲ ಮೆಸೇಜ್‌ಗಳನ್ನು ಕಳುಹಿಸಿ ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ. “ನಿನ್ನ ಅಕ್ಕನ ಮಗಳನ್ನು ಮದುವೆ ಮಾಡಿಕೊಳ್ಳುತ್ತೇನೆ” ಎಂದು ಬೆದರಿಕೆ ಹಾಕುತ್ತಿದ್ದಾರೆ ಎಂದು ಆಕೆ ಹೇಳಿದ್ದಾರೆ. ಜೀವಕ್ಕೆಯೇ ಭಯ ಎದುರಾಗುತ್ತಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಔರಾದ್ ತಾಲೂಕಿನ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆ FIR ದಾಖಲಾಗಿತ್ತು. ಆದರೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ನಂತರ ಬೆಂಗಳೂರಿನ ಮೈಕೋ ಲೇಔಟ್ ಠಾಣೆಯಲ್ಲೂ ದೂರು ನೀಡಲಾಗಿದೆ. ಆದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಸಂತ್ರಸ್ತೆಯನ್ನು ಇನ್ನಷ್ಟು ಕಂಗಾಲು ಮಾಡಿದೆ. “ನಮಗೆ ರಕ್ಷಣೆ ನೀಡಿ, ನ್ಯಾಯ ಒದಗಿಸಿ” ಎಂದು ಆಕೆ ಆಗ್ರಹಿಸಿದ್ದಾರೆ.

ಮದುವೆಗೆ ಮಾಡಿದ 26 ಲಕ್ಷ ರೂಪಾಯಿ ಸಾಲ ಇನ್ನೂ ತೀರಿಸಿಲ್ಲ. ಈಗ ಮತ್ತೆ ವರದಕ್ಷಿಣೆ ಬೇಡಿಕೆ ಇಡುವುದು ಹೇಗೆ ಸಾಧ್ಯ ಎಂದು ಅಳಲು ತೋಡಿಕೊಂಡಿದ್ದಾರೆ. “ಮಕ್ಕಳಾಗದೇ ಇರುವುದು ನನ್ನ ತಪ್ಪಲ್ಲ. ಆದರೂ ನನ್ನನ್ನು ಮಾನಸಿಕವಾಗಿ ಹಿಂಸಿಸುತ್ತಿದ್ದಾರೆ. ಜೀವ ಬೆದರಿಕೆ ಇದೆ. ದಯವಿಟ್ಟು ರಕ್ಷಣೆ ನೀಡಿ” ಎಂದು ಆಕೆ ಕೋರಿದ್ದಾರೆ.

ಈ ಘಟನೆಯು ಕೇವಲ ಒಂದು ವೈಯಕ್ತಿಕ ಸಮಸ್ಯೆಯಲ್ಲ. ವರದಕ್ಷಿಣೆಯ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಮಾನಸಿಕ ಹಿಂಸೆ, ಅಶ್ಲೀಲ ಸಂದೇಶಗಳ ಮೂಲಕ ಕಿರುಕುಳ ಮತ್ತು ಜೀವ ಬೆದರಿಕೆಯಂತಹ ಗಂಭೀರ ವಿಷಯಗಳನ್ನು ಎತ್ತಿ ತೋರಿಸುತ್ತಿದೆ. ಪೊಲೀಸ್ ಇಲಾಖೆಯಲ್ಲಿರುವವರೇ ಇಂತಹ ಕಿರುಕುಳ ನೀಡುತ್ತಿದ್ದರೆ ಸಾಮಾನ್ಯ ಮಹಿಳೆಯರು ಎಲ್ಲಿ ದೂರು ನೀಡಬೇಕು ಎಂಬ ಪ್ರಶ್ನೆ ಉದ್ಭವಿಸಿದೆ.

ಸಂತ್ರಸ್ತೆ ಈಗ ರಾಜ್ಯ ಮಹಿಳಾ ಆಯೋಗ ಮತ್ತು ಉನ್ನತ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನದಲ್ಲಿದ್ದಾರೆ. ಈ ಪ್ರಕರಣದಲ್ಲಿ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂಬ ಒತ್ತಾಯ ಹೆಚ್ಚಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (1)

ನವರಾತ್ರಿ ಆರಂಭ: ನವರಾತ್ರಿಯ ಮೊದಲ ದಿನ ಶೈಲಪುತ್ರಿಯ ಆರಾಧನೆ

by ಕವಿತಾ
October 11, 2026 - 10:38 am
0

Untitled design (50)

ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

by ಕವಿತಾ
October 11, 2026 - 10:18 am
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (2)

ಆಪರೇಷನ್ ಫೈರ್ ವಾಲ್: ಪಾಕ್ ಬೆಡಗಿಯರ ಬಲೆಗೆ ಸಿಲುಕಿದ ಭಾರತೀಯ ನೌಕ ಸೈನಿಕರು ಅರೆಸ್ಟ್

by Hemanth Kumar S
October 10, 2026 - 6:41 pm
0

ಚರ್ಚೆ ಅಲ್ಲ, ನಿರ್ಧಾರ ತೆಗೆದುಕೊಳ್ಳುವ ಸಮಯ (1)

ಇನ್‌ಸ್ಟಾಮಾರ್ಟ್‌ನಿಂದ ಭರ್ಜರಿ ಆಫರ್: ಐಫೋನ್ 17 ಪ್ರೊ ಸೇರಿ ಸ್ಮಾರ್ಟ್‌ಫೋನ್‌ಗಳ ಮೇಲೆ ಭಾರಿ ರಿಯಾಯಿತಿ!

by ಶಾಲಿನಿ ಕೆ. ಡಿ
October 10, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (5)
    ಮೈಸೂರು ದಸರಾ 2026ಕ್ಕೆ ನಾಳೆ ಚಾಲನೆ: ಅರಮನೆ-ಚಾಮುಂಡಿ ಬೆಟ್ಟದಲ್ಲಿ ಭರದ ಸಿದ್ಧತೆ
    October 10, 2026 | 0
  • ಮೈಸೂರು
    ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ
    October 10, 2026 | 0
  • Untitled design 2026 10 10T151017.638
    ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Untitled design 2026 10 10T122422.459
    ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾಗೆ ಬ್ರೇಕ್‌
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version