• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಗಂಡನ ಎರಡನೇ ಮದುವೆ ತಡೆಯಲು ಮಂಟಪಕ್ಕೆ ಏಳು ತಿಂಗಳ ಗರ್ಭಿಣಿ ಪತ್ನಿ ಎಂಟ್ರಿ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 3, 2026 - 11:00 am
in ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
BeFunky collage (36)

ಮನೆಯವರ ಒತ್ತಡಕ್ಕೆ ಮಣಿದು ಮೊದಲ ಪತ್ನಿಗೆ ವಂಚಿಸಿ ಎರಡನೇ ಮದುವೆಯಾಗಲು ಮುಂದಾಗಿದ್ದ ಯುವಕನ ಮದುವೆಯನ್ನು ಏಳು ತಿಂಗಳ ಗರ್ಭಿಣಿ ಪತ್ನಿ ಮಂಟಪಕ್ಕೆ ಬಂದು ತಡೆದ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.

ಬಸವ ಭವನದಲ್ಲಿ ಭಾನುವಾರ ಬೆಳಗ್ಗೆ ನಡೆಯಬೇಕಿದ್ದ ಮದುವೆ ಕಾರ್ಯಕ್ರಮವು ಗರ್ಭಿಣಿ ಪತ್ನಿಯ ಆಗಮನದಿಂದ ಹೈಡ್ರಾಮಾವಾಗಿ ಪರಿವರ್ತನೆಗೊಂಡಿತು.

RelatedPosts

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ

ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್

ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!

ADVERTISEMENT
ADVERTISEMENT

ಘಟನೆ ವಿವರ :

ಕೇರಳ ಮೂಲದ ಯುವತಿಯನ್ನು ಪ್ರೀತಿಸಿ ಕಳೆದ ಒಂದು ವರ್ಷದ ಹಿಂದೆ ವಿವಾಹವಾಗಿದ್ದ ಕುಮಾರ್ ಎಂಬ ಯುವಕ, ಈಗ ತನ್ನ ಪತ್ನಿ ಏಳು ತಿಂಗಳ ಗರ್ಭಿಣಿಯಾಗಿರುವ ಸ್ಥಿತಿಯಲ್ಲೂ ಮನೆಯವರ ಒತ್ತಡಕ್ಕೆ ಮಣಿದು ಎರಡನೇ ಮದುವೆಗೆ ಸಿದ್ಧತೆ ನಡೆಸಿದ್ದಾನೆ ಎನ್ನಲಾಗಿದೆ.

ತಾನು ಎರಡನೇ ಮದುವೆಯಾಗುತ್ತಿರುವುದನ್ನು ಕುಮಾರ್ ತಡರಾತ್ರಿ ತನ್ನ ಮೊದಲ ಪತ್ನಿಗೆ ತಿಳಿಸಿದ್ದ. ಮನೆಯವರು ಬಲವಂತವಾಗಿ ಮದುವೆ ಮಾಡಿಸುತ್ತಿರುವುದಾಗಿ ಅಸಹಾಯಕತೆ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.

ವಿಷಯ ತಿಳಿದ ತಕ್ಷಣ ಕಂಗಾಲಾದ ಗರ್ಭಿಣಿ ಪತ್ನಿ ರಾತ್ರಿ ಒಳಗೆ ಕೇರಳದಿಂದ ದೊಡ್ಡಬಳ್ಳಾಪುರಕ್ಕೆ ಧಾವಿಸಿ ಬಂದಿದ್ದಾಳೆ.

ಮದುವೆ ಶಾಸ್ತ್ರಗಳು ಆರಂಭವಾಗುವ ಮುನ್ನವೇ ಗರ್ಭಿಣಿ ಪತ್ನಿ ಬಸವ ಭವನಕ್ಕೆ ಆಗಮಿಸಿ, ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ತನ್ನ ಮದುವೆ ದಾಖಲೆಗಳು ಮತ್ತು ಗರ್ಭಿಣಿಯಾಗಿರುವುದನ್ನು ತಿಳಿಸಿ ನ್ಯಾಯ ಕೋರಿದ್ದಾಳೆ.

ಸ್ಥಳದಲ್ಲಿ ಗೊಂದಲ ಉಂಟಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ, ವರ ಕುಮಾರ್ ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ. ಮಹಿಳೆಯ ದೂರಿನ ಮೇಲೆ ಪ್ರಕರಣ ದಾಖಲಾಗಿದೆ.

ಎರಡನೇ ಮದುವೆಗೆ ಸಿದ್ಧರಾಗಿದ್ದ ವಧುವಿನ ಕುಟುಂಬಸ್ಥರು ಈ ಘಟನೆಯಿಂದ ಕಂಗಾಲಾಗಿದ್ದಾರೆ. ಪೊಲೀಸರು ಕುಮಾರ್ ಅವರ ಮೊದಲ ಮದುವೆಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಮೊದಲ ಪತ್ನಿ ಮತ್ತು ಗರ್ಭಿಣಿಯ ಹಕ್ಕುಗಳನ್ನು ರಕ್ಷಿಸುವಲ್ಲಿ ಪೊಲೀಸ್ ಕ್ರಮವು ಪರಿಣಾಮಕಾರಿಯಾಗಿದೆ ಎಂದು ಅನೇಕರು ಪ್ರತಿಕ್ರಿಯಿಸಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (41)

‘ಕಿಂಗ್ ಆಫ್ ಪಾಪ್’ ಮೈಕಲ್ ಜಾಕ್ಸನ್ ಬದುಕಿನ ಅಸಲಿ ಕಥೆ!

by ಶ್ರೀದೇವಿ ಬಿ. ವೈ
May 3, 2026 - 1:25 pm
0

BeFunky collage (40)

ಮೇ 6 ಅಥವಾ 7ಕ್ಕೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹಾರುವ ಸಾಧ್ಯತೆ?

by ಶ್ರೀದೇವಿ ಬಿ. ವೈ
May 3, 2026 - 12:54 pm
0

BeFunky collage (42)

“ಸಾವರ್ಕರ್ ವೀರನೂ ಅಲ್ಲ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದವರು”: ಮರಿಮೊಮ್ಮಗನೇ ನ್ಯಾಯಾಲಯದಲ್ಲಿ ಹೇಳಿಕೆ

by ಶ್ರೀದೇವಿ ಬಿ. ವೈ
May 3, 2026 - 12:39 pm
0

BeFunky collage (39)

ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್

by ಶ್ರೀದೇವಿ ಬಿ. ವೈ
May 3, 2026 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (39)
    ಶೃಂಗೇರಿಯಲ್ಲಿ ಕಾಂಗ್ರೆಸ್‌ಗೆ ಅಸಿಂಧು: ಸತ್ಯಕ್ಕೆ ಜಯ ಎಂದ ಆರ್. ಅಶೋಕ್
    May 3, 2026 | 0
  • BeFunky collage (38)
    ಗಂಡ-ಹೆಂಡತಿ ಜಗಳಕ್ಕೆ ಬಲಿಯಾದ ಮಕ್ಕಳು: ತಾಯಿಯ ಕೈಯಿಂದಲೇ ಮಕ್ಕಳಿಗೆ ಇಲಿ ಪಾಷಾಣ
    May 3, 2026 | 0
  • BeFunky collage (37)
    ದೇಹದಲ್ಲಿ ಒಂದು ಮಚ್ಚೆ ಇರಬಾರದು, ಬೆತ್ತಲೆ ಪೂಜೆಗೆ 30 ಲಕ್ಷ ರೂ! ಯುವತಿಗೆ ಕಾಲ್‌ ಮಾಡಿ ಟಾರ್ಚರ್ ನೀಡಿದ ಕಿರಣ್
    May 3, 2026 | 0
  • BeFunky collage (34)
    ಶೃಂಗೇರಿ ಮರು ಮತ ಎಣಿಕೆಯಲ್ಲಿ ರಾಜೇಗೌಡಗೆ ಬಿಗ್‌ ಶಾಕ್..!
    May 3, 2026 | 0
  • BeFunky collage (32)
    ಪತ್ನಿ ‘ಎಣ್ಣೆ’ ತಂದು ಕೊಡಲಿಲ್ಲವೆಂದು ಕಾರವಾರದ ಆಟೋ ಚಾಲಕ ನೇಣಿಗೆ ಶರಣು
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version