• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಸರ್ಕಾರಿ ಹುದ್ದೆಗಾಗಿ ರಾಜಕೀಯಕ್ಕೆ ಗುಡ್‌ಬೈ..!

admin by admin
April 18, 2025 - 5:54 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
Film (97)

ರಾಯಚೂರು ಜಿಲ್ಲೆಯ ಸಿಂಧನೂರು ನಗರಸಭೆ ಅಧ್ಯಕ್ಷೆ ಪ್ರಿಯಾಂಕಾ ನಾಯಕ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಎಲ್ಲರ ಗಮನ ಸೆಳೆದಿದ್ದಾರೆ. ಇಂಜಿನಿಯರಿಂಗ್ ಪದವೀಧರೆಯಾಗಿರುವ ಪ್ರಿಯಾಂಕಾ, ಸರ್ಕಾರಿ ಹುದ್ದೆಯ ಆಯ್ಕೆಗಾಗಿ ರಾಜಕೀಯಕ್ಕೆ ವಿದಾಯ ಹೇಳಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಅವರು, ಸಿಂಧನೂರು ನಗರಸಭೆಯ ಅಧ್ಯಕ್ಷ ಸ್ಥಾನ ಮತ್ತು ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರಾಯಚೂರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದಾರೆ.

ಸಿಂಧನೂರು ನಗರಸಭೆಯ 32 ಸದಸ್ಯ ಬಲದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎಸ್‌ಟಿ ಮೀಸಲಾತಿ ಬಂದಿತ್ತು. ಕಾಂಗ್ರೆಸ್‌ನ 20 ಸದಸ್ಯರ ಬಲವಿದ್ದರೂ ಎಸ್‌ಟಿ ಸದಸ್ಯರಿರಲಿಲ್ಲ. ಜೆಡಿಎಸ್ ಸದಸ್ಯೆಯಾಗಿದ್ದ ಪ್ರಿಯಾಂಕಾ ನಾಯಕ್, ಕಾಂಗ್ರೆಸ್ ಬೆಂಬಲದೊಂದಿಗೆ ಎರಡು ಬಾರಿ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾದರು. ಈ ಬಾರಿ ಕಾಂಗ್ರೆಸ್ ನಾಯಕರು ಕೋರ್ಟ್‌ಗೆ ಹೋಗಿದ್ದರೂ ಫಲಕೊಡದೇ ಇದ್ದಾಗ, ಪ್ರಿಯಾಂಕಾರನ್ನು ಬೆಂಬಲಿಸಿ ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ, ಎರಡು ತಿಂಗಳ ಅಧಿಕಾರಾವಧಿಯ ಬಳಿಕ, ಸರ್ಕಾರಿ ಹುದ್ದೆಯ ಆಯ್ಕೆಯಿಂದ ಪ್ರಿಯಾಂಕಾ ರಾಜೀನಾಮೆ ನೀಡಿದ್ದಾರೆ.

RelatedPosts

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

ADVERTISEMENT
ADVERTISEMENT

ಸಾಮಾನ್ಯವಾಗಿ ಸರ್ಕಾರಿ ಹುದ್ದೆಯಿಂದ ರಾಜೀನಾಮೆ ನೀಡಿ ರಾಜಕೀಯಕ್ಕೆ ಬರುವವರ ಸಂಖ್ಯೆ ಹೆಚ್ಚಿದ್ದರೆ, ಪ್ರಿಯಾಂಕಾ ತದ್ವಿರುದ್ಧ ನಿರ್ಧಾರ ಕೈಗೊಂಡಿದ್ದಾರೆ. ರಾಜಕೀಯದ ಅನಿಶ್ಚಿತತೆ ಮತ್ತು ಮತದಾರರ ಒಲವು-ವಿರೋಧದ ಬದಲು, ಭವಿಷ್ಯದ ದೃಷ್ಟಿಯಿಂದ ಸರ್ಕಾರಿ ಹುದ್ದೆಯನ್ನು ಆಯ್ಕೆ ಮಾಡಿದ್ದಾರೆ. “ರಾಜಕೀಯಕ್ಕಿಂತ ಸರ್ಕಾರಿ ಕೆಲಸವೇ ಉತ್ತಮ,” ಎಂದು ಆಪ್ತರ ಬಳಿ ತಿಳಿಸಿರುವ ಪ್ರಿಯಾಂಕಾ, ತಮ್ಮ ಈ ನಿರ್ಧಾರಕ್ಕೆ ಸಾಕಷ್ಟು ಮೆಚ್ಚುಗೆ ಪಡೆದಿದ್ದಾರೆ.

ಸಿಂಧನೂರು ನಗರಸಭೆಯ ಅಧಿಕಾರಾವಧಿ ಅಕ್ಟೋಬರ್‌ನಲ್ಲಿ ಮುಕ್ತಾಯಗೊಳ್ಳಲಿದೆ. ಆದರೆ, ಪ್ರಿಯಾಂಕಾ ರಾಜೀನಾಮೆಯಿಂದ ಮುಂದಿನ ಅಧ್ಯಕ್ಷರ ಆಯ್ಕೆ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಎಸ್‌ಟಿ ಮಹಿಳಾ ಸದಸ್ಯರಿಲ್ಲ. ಜೆಡಿಎಸ್‌ನಿಂದ ಗೆದ್ದಿದ್ದ ಏಕೈಕ ಎಸ್‌ಟಿ ಸದಸ್ಯೆ ಪ್ರಿಯಾಂಕಾ ರಾಜೀನಾಮೆ ನೀಡಿರುವುದರಿಂದ, ಮೀಸಲಾತಿ ಬದಲಾವಣೆಗೆ ಸರ್ಕಾರದ ಗಮನಕ್ಕೆ ತರಬೇಕಿದೆ. ಈ ವಿಷಯವು ಸಿಂಧನೂರಿನ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T192255.811

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

by ಶಾಲಿನಿ ಕೆ. ಡಿ
September 19, 2026 - 7:23 pm
0

Untitled design 2026 09 19T181256.745

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

by ಶಾಲಿನಿ ಕೆ. ಡಿ
September 19, 2026 - 6:13 pm
0

Untitled design 2026 09 19T175841.845

ಹಾಲಿವುಡ್‌ನತ್ತ ‘ಮಹಾರಾಜ’ ಸೇತುಪತಿ ದಂಡಯಾತ್ರೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 5:59 pm
0

Untitled design 2026 09 19T174416.837

ನಕಲಿ ದಾಖಲೆ ನೀಡಿ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡ್ತಿದ್ದ ಬಾಂಗ್ಲಾ ಪ್ರಜೆ ಬಂಧನ

by ಶಾಲಿನಿ ಕೆ. ಡಿ
September 19, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
  • WhatsApp Image 2026 09 17 at 8.18.27 AM
    ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ
    September 19, 2026 | 0
  • Your paragraph text 2026 09 18T222719.493
    80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version