• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪತ್ನಿ-ನಾದಿನಿ ಮೇಲೆ ಮಾರಣಾಂತಿಕ ಹಲ್ಲೆ: ಪತಿ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 30, 2025 - 6:12 pm
in Flash News, ಜಿಲ್ಲಾ ಸುದ್ದಿಗಳು, ರಾಯಚೂರು
0 0
0
11 (75)

ರಾಯಚೂರು : ದಾರಿಯಲ್ಲಿ ತಮ್ಮ‌ಪಾಡಿಗೆ ತಾವು ನಡೆದುಕೊಂಡು ಬರ್ತಿದ್ದ ಮಹಿಳೆಯರ ಮೇಲೆ ರಾಕ್ಷಸನೊಬ್ಬ ಮನ ಬಂದಂತೆ ಹಲ್ಲೆ ಮಾಡಿರುವ ಘಟನೆ ರಾಯಚೂರು ತಾಲ್ಲೂಕಿನ ಏಗನೂರು ಅನ್ನೋ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹಲ್ಲೆ ಮಾಡಿದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೇರೆ ಯಾಗಿದೆ.

ತಿಮ್ಮಪ್ಪ ಅನ್ನೋ ವ್ಯಕ್ತಿ ತನ್ನ ಪತ್ನಿ ಪದ್ಮಾವತಿ ಅವರ ತಂಗಿ ಭೂದೇವಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.. ನಿನ್ನೆ ಸಂಜೆ ಏಗನೂರು ಗ್ರಾಮದಲ್ಲಿ ಪದ್ಮಾವತಿ ಹಾಗೂ ತಂಗಿ ಭೂದೇವಿ ಮನೆಗೆ ಹೋಗ್ತಿದ್ದಾಗ ಬೈಕ್​ನಲ್ಲಿ ಬಂದ ತಿಮ್ಮಪ್ಪ ಈ ರೀತಿ ಹಲ್ಲೆ ನಡೆಸಿದ್ದಾನೆ..ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

RelatedPosts

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

ಹಾಸನದಲ್ಲಿ ಕಾಡಾನೆ ಅಟ್ಟಹಾಸಕ್ಕೆ ವ್ಯಕ್ತಿ ಬಲಿ

ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ADVERTISEMENT
ADVERTISEMENT

ರಾಕ್ಷಸ ತಿಮ್ಮಪ್ಪ ಪತ್ನಿ ಹಾಗೂ ನಾದಿನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸೋಕೆ ಕಾರಣವೇ ಆಸ್ತಿ ವಿಚಾರ..ಹೌದು,ಈ ರಾಕ್ಷಸ ತಿಮ್ಮಪ್ಪ ಯಾದವ್ ಹಾಗೂ ಪತ್ನಿ ಪದ್ಮಾವತಿಗೆ ನಾಲ್ಕು ಜನ ಮುದ್ದಾದ ಮಕ್ಕಳಿದ್ದಾರೆ. ಮೊದಮೊದಲು ಮಟ್ಕಾ ದಂಧೆ ನಡೆಸ್ತಿದ್ದನು. ಬಳಿಕ ಪತ್ನಿಗೆ ನಿತ್ಯ ಟಾರ್ಚರ್ ಶುರು ಮಾಡಿದ್ದ. ಅಲ್ಲದೇ ಎರಡನೇ ಮದುವೆ ಕೂಡ ಆಗಿದ್ದಾನೆ. ಹೀಗಾಗಿ ಪತ್ನಿ ಪದ್ಮಾವತಿ ಕೋರ್ಟ್​ ಮೊರೆ ಹೋಗಿ ಜೀವನಾಂಶಕ್ಕೆ ಬೇಡಿಕೆ ಇಟ್ಟಿದ್ದಳು. ಕೋರ್ಟ್ ಕೂಡ ಪತ್ನಿ ಪದ್ಮಾವತಿಗೆ ಜೀವನಾಂಶ ಕೊಡುವಂತೆ ಪತಿ ತಿಮ್ಮಪ್ಪಗೆ ಸೂಚಿಸಿತ್ತು. ಆದ್ರೆ ಕಳೆದ ಎರಡು ತಿಂಗಳ ಹಿಂದಷ್ಟೇ ಆರೋಪಿ ತಿಮ್ಮಪ್ಪ ಪತ್ನಿಗೆ ಜೀವನಾಂಶ ಕೊಡಲಾಗದೇ ಜೈಲು ಸೇರಿದ್ದನು. ಬಳಿಕ ಮತ್ತೆ ಹೊರ ಬಂದು ಪತ್ನಿಗೆ ಟಾರ್ಚರ್ ಕೊಡ್ತಿದನಂತೆ.

ತಿಮ್ಮಪ್ಪ ಐದು ಎಕರೆ ಜಮೀನು ಮಾಲೀಕ. ಹೀಗಾಗಿ ತನ್ನ ನಾಲ್ಕು ಮಕ್ಕಳ ಭವಿಷ್ಯಕ್ಕಾಗಿ ಜಮೀನಿನಲ್ಲಿ ಪಾಲು ಕೇಳಿದ್ಲು ಪದ್ಮಾವತಿ. ಈ ಮಧ್ಯೆ ನಿನ್ನೆಯಷ್ಟೇ ಪದ್ಮಾವತಿ ಜೀವನಾಂಶದ ಕುರಿತು ಮತ್ತೆ ಕೋರ್ಟ್​ಗೆ ಹೋಗಿ ಬಂದಿದ್ದರು. ಇತ್ತ ಆಕೆ ತಂಗಿ ಭೂದೇವಿಗೆ ನಿಶ್ಚಿತಾರ್ಥವಾಗಿದ್ದು ಇನ್ನೊಂದು ತಿಂಗಳಲ್ಲಿ ಮದುವೆ ಇತ್ತು. ಹೀಗಾಗಿ ಅಕ್ಕ ಪದ್ಮಾವತಿ ಜೊತೆ ಟೇಲರಿಂಗ್ ಕೆಲಸ ಕಲಿಯೋಕೆ ಆಕೆ ಜೊತೆ ಹೋಗ್ತಿದ್ದಳು.

ನಿನ್ನೆ ಗ್ರಾಮದಲ್ಲಿ ಅಕ್ಕತಂಗಿ ನಡೆದುಕೊಂಡು ಹೋಗ್ತಿದ್ದಾಗೆ ಬೈಕ್​ನಲ್ಲಿ ಬಂದ ಪಾಪಿ ಇಬ್ಬರ ಮೇಲೂ ಮಚ್ಚು ಬೀಸಿ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಪದ್ಮಾವತಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅತ್ತ ಭೂದೇವಿ ಅವಳ ಸ್ಥಿತಿ ಕೂಡ ಗಂಭೀರವಾಗಿದೆ.

ಗಾಯಾಳು ಪದ್ಮಾವತಿ ಹಾಗೂ ಭೂದೇವಿಯನ್ನ ರಿಮ್ಸ್ ಆಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇತ್ತ ಘಟನೆ ಬಳಿಕ ಎಸ್ಕೆಪ್ ಆಗಿದ್ದ ಆರೋಪಿ ತಿಮ್ಮಪ್ಪನನ್ನ ರಾಯಚೂರು ಗ್ರಾಮೀಣ ಪೊಲೀಸರು ಬಂಧಿಸಿ ವಿಚಾರಣೆ ನಡೆಸ್ತಿದ್ದಾರೆ.

ಅನಿಲ್ ಕುಮಾರ್, ಗ್ಯಾರಂಟಿ ನ್ಯೂಸ್. ರಾಯಚೂರು

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಈಶ್ವರ ಖಂಡ್ರೆ (14)

ಕಾಮನ್‌ವೆಲ್ತ್‌ನಲ್ಲಿ ಜೂಡೋ ಚಿನ್ನದ ಮಳೆ: 5ನೇ ಚಿನ್ನಕ್ಕೆ ಹರ್ಷ್ ಸಿಂಗ್ ಮುದ್ರೆ

by ಕವಿತಾ
July 31, 2026 - 11:23 pm
0

ಈಶ್ವರ ಖಂಡ್ರೆ (15)

ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ವಿನಯ್ ಕುಲಕರ್ಣಿ

by ಕವಿತಾ
July 31, 2026 - 10:48 pm
0

ಈಶ್ವರ ಖಂಡ್ರೆ (13)

ಜೂಡೋದಲ್ಲಿ ಭಾರತಕ್ಕೆ ಚಿನ್ನದ ಪದಕ: ಅಸ್ಮಿತಾ ಡೇ ಐತಿಹಾಸಿಕ ಸಾಧನೆ

by ಕವಿತಾ
July 31, 2026 - 10:30 pm
0

ಈಶ್ವರ ಖಂಡ್ರೆ (12)

ಭಾರೀ ಮಳೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
July 31, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version