• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಯಚೂರು: ಫುಡ್ ಪಾಯ್ಸನ್‌ ಆಗಿ ತಂದೆ ಇಬ್ಬರು ಮಕ್ಕಳು ಬಲಿ: ಮೂವರ ಸ್ಥಿತಿ ಗಂಭೀರ!

admin by admin
July 22, 2025 - 10:06 am
in Flash News, ಜಿಲ್ಲಾ ಸುದ್ದಿಗಳು, ಮಂಡ್ಯ, ರಾಯಚೂರು
0 0
0
111 (2)

ರಾಯಚೂರು\ಮಂಡ್ಯ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕೆ. ತಿಮ್ಮಾಪುರ ಗ್ರಾಮದಲ್ಲಿ ಆಹಾರ ವಿಷದಿಂದ (ಫುಡ್ ಪಾಯ್ಸನಿಂಗ್) ತಂದೆ ಮತ್ತು ಇನ್ನಿಬ್ಬರು ಹೆಣ್ಣು ಮಕ್ಕಳು ಮೃತಪಟ್ಟ ಘಟನೆ ಇಂದು (ಜುಲೈ 2) ಬೆಳಗ್ಗೆ ನಡೆದಿದೆ. ಈ ದುರಂತದಲ್ಲಿ ರಮೇಶ್ (35) ಮತ್ತು ಆತನ ಮಕ್ಕಳಾದ ನಾಗಮ್ಮ (8), ದೀಪಾ (6) ಮೃತಪಟ್ಟಿದ್ದಾರೆ. ರಮೇಶ್‌ನ ಪತ್ನಿ ಪದ್ಮಾವತಿ (34) ಗಂಭೀರ ಸ್ಥಿತಿಯಲ್ಲಿದ್ದು, ರಾಯಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (RIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಇತರ ಇಬ್ಬರು ಮಕ್ಕಳಾದ ಕೃಷ್ಣ (11) ಮತ್ತು ಚೈತ್ರಾ (10) ಲಿಂಗಸುಗೂರು ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ (ಜುಲೈ 21) ರಾತ್ರಿ ಕುಟುಂಬದ ಆರು ಜನರು ಚವಳೆಕಾಯಿ(ಜವಳೆಕಾಯಿ) ಪಲ್ಯ, ರೊಟ್ಟಿ, ಮತ್ತು ಅನ್ನ-ಸಾಂಬಾರ್ ಊಟ ಮಾಡಿ ಮಲಗಿದ್ದರು. ರಾತ್ರಿಯಿಂದಲೇ ಕುಟುಂಬಸ್ಥರು ಹೊಟ್ಟೆ ನೋವು ಮತ್ತು ವಾಂತಿಯಿಂದ ನರಳಾಡತೊಡಗಿದರು. ಮುಂಜಾನೆ 4 ಗಂಟೆ ಸುಮಾರಿಗೆ ಎಲ್ಲರನ್ನೂ ಲಿಂಗಸುಗೂರು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ರಮೇಶ್ ಮತ್ತು ನಾಗಮ್ಮ ಸಾವನ್ನಪ್ಪಿದರು. ಈ ಘಟನೆ ಕವಿತಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗ್ರಾಮದಲ್ಲಿ ಆತಂಕ ಮೂಡಿಸಿದೆ. ಆಹಾರದ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RelatedPosts

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ

ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ

ADVERTISEMENT
ADVERTISEMENT
ಮಂಡ್ಯದಲ್ಲಿ ಕಲುಷಿತ ಕೇಕ್ ತಿಂದು ಮಗು ಅಸ್ವಸ್ತ: 

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಕಲುಷಿತ ಕೇಕ್ ತಿಂದು ಮಗುವೊಂದು ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿ ಆನಂದ್ ಎಂಬುವರು ತಮ್ಮ ಮಗುವಿಗೆ ಐಸ್ ಕೇಕ್ ಖರೀದಿಸಿ ತಿನ್ನಿಸಿದ್ದರು. ಕೇಕ್ ತಿಂದ ಕೆಲವೇ ಕ್ಷಣಗಳಲ್ಲಿ ಮಗುವಿಗೆ ವಾಂತಿ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತು. ಮಗುವನ್ನು ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಫುಡ್ ಪಾಯ್ಸನಿಂಗ್ ಆಗಿರುವುದನ್ನು ದೃಢಪಡಿಸಿದ್ದಾರೆ.

ಆನಂದ್ ಅವರ ದೂರಿನ ಮೇರೆಗೆ, ಪುರಸಭೆಯ ಅಧಿಕಾರಿಗಳು ಪಟ್ಟಣದ ಎರಡು ಬೇಕರಿಗಳ ಮೇಲೆ ದಾಳಿ ನಡೆಸಿದರು. ದಾಳಿಯ ವೇಳೆ ಬೇಕರಿಗಳಲ್ಲಿ ಅಶುಚಿತ್ವ ಕಂಡುಬಂದ ಹಿನ್ನೆಲೆಯಲ್ಲಿ ಎರಡೂ ಬೇಕರಿಗಳಿಗೆ ಬೀಗ ಹಾಕಲಾಗಿದೆ. ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್

ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌

by ಶಾಲಿನಿ ಕೆ. ಡಿ
August 4, 2026 - 4:38 pm
0

Untitled design 2026 08 04T160639.933

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

by ಶಾಲಿನಿ ಕೆ. ಡಿ
August 4, 2026 - 4:08 pm
0

Untitled design 2026 08 04T154726.943

ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ

by ಶಾಲಿನಿ ಕೆ. ಡಿ
August 4, 2026 - 3:49 pm
0

99

ಸಂಪುಟ ವಿಸ್ತರಣೆ ಬಗ್ಗೆ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ಇಲ್ಲ: ಯತೀಂದ್ರ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 2:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್
    ಸುಬ್ಬಾರೆಡ್ಡಿಗೆ ಕೈತಪ್ಪಿದ ಸಚಿವ ಸ್ಥಾನ: ಬಾಗೇಪಲ್ಲಿ ನಾಳೆ ಸಂಪೂರ್ಣ ಬಂದ್‌
    August 4, 2026 | 0
  • Untitled design 2026 08 04T154726.943
    ಉದಯನಿಧಿ ಸ್ಟಾಲಿನ್‌ರನ್ನು ಇಂದೇ ಬಿಡುಗಡೆ ಮಾಡಿ: ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ
    August 4, 2026 | 0
  • 4
    ಪೀಣ್ಯ ಫ್ಲೈಓವರ್‌ನಲ್ಲಿ ಆಗಸ್ಟ್ 12ರವರೆಗೆ ರಾತ್ರಿ ವಾಹನ ಸಂಚಾರ ನಿರ್ಬಂಧ
    August 4, 2026 | 0
  • ೪
    ರಾಜೀನಾಮೆ ಕೊಟ್ಟರೆ ತಕ್ಷಣ ಅಂಗೀಕಾರ: ಅಸಮಾಧಾನಿತ ಶಾಸಕರಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ
    August 4, 2026 | 0
  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version