• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ರಾಯಚೂರಲ್ಲಿ ವರುಣನ ಅಬ್ಬರ: ಸಿಡಿಲು ಬಡಿದು ರೈತ ಮಹಿಳೆ ದುರ್ಮರಣ

admin by admin
April 22, 2026 - 2:27 pm
in ಜಿಲ್ಲಾ ಸುದ್ದಿಗಳು, ರಾಯಚೂರು
0 0
0
BeFunky collage 2026 04 22T142643.809

ರಾಯಚೂರು: ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ಗುಡುಗು, ಸಿಡಿಲು ಸಹಿತ ಸುರಿಯುತ್ತಿರುವ ಅಬ್ಬರದ ಮಳೆ ಸಾರ್ವಜನಿಕರನ್ನು ಕಂಗಾಲಾಗಿಸಿದೆ. ಮಳೆಯ ಅಬ್ಬರದ ನಡುವೆ ಸಂಭವಿಸಿದ ಸಿಡಿಲಿನ ಅವಘಡಕ್ಕೆ ಲಿಂಗಸೂಗೂರು ತಾಲೂಕಿನಲ್ಲಿ ರೈತ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.

ದುರಂತದ ವಿವರ:

RelatedPosts

ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!

ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್

ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ

ADVERTISEMENT
ADVERTISEMENT

ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿಯ ಬಸವನ ಬಗಡಿ ದೊಡ್ಡಿಯಲ್ಲಿ ಈ ಘಟನೆ ಸಂಭವಿಸಿದೆ. ಮಳೆ ಬರುತ್ತಿದ್ದ ಕಾರಣ ಜಮೀನಿನಲ್ಲಿದ್ದ ಮೇವಿನ ಬಣವೆ ನೆನೆಯಬಾರದೆಂದು ಅದಕ್ಕೆ ತಾಡಪಾಲು ಹೊದಿಸಲು 40 ವರ್ಷದ ರೈತ ಮಹಿಳೆ ದುರುಗಮ್ಮ ತೆರಳಿದ್ದರು. ಈ ವೇಳೆ ಏಕಾಏಕಿ ಬಡಿದ ಭೀಕರ ಸಿಡಿಲಿಗೆ ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆ ಉಳಿಸಿಕೊಳ್ಳಲು ಹೋದ ಮಹಿಳೆ ಸಿಡಿಲಿಗೆ ಬಲಿಯಾಗಿರುವುದು ಗ್ರಾಮದಲ್ಲಿ ಶೋಕ ಮನೆಮಾಡುವಂತೆ ಮಾಡಿದೆ.

ತೆಂಗಿನ ಮರಕ್ಕೆ ಬಡಿದ ಸಿಡಿಲು:

ಇನ್ನೊಂದೆಡೆ, ಮಾನ್ವಿ ತಾಲೂಕಿನ ಹಿರೇದಿನ್ನಿ ಗ್ರಾಮದಲ್ಲಿಯೂ ಸಿಡಿಲಿನ ಆರ್ಭಟ ಜೋರಾಗಿತ್ತು. ಇಲ್ಲಿ ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದ ಪರಿಣಾಮ, ಮರವು ಹೊತ್ತಿ ಉರಿದಿದೆ. ಕಣ್ಣೆದುರೇ ಮರ ಬೆಂಕಿಗೆ ಆಹುತಿಯಾಗುವುದನ್ನು ಕಂಡ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಜಿಲ್ಲೆಯಾದ್ಯಂತ ಮಳೆಯ ಅವಾಂತರಗಳು ಮುಂದುವರಿದಿದ್ದು, ರೈತರು ಮತ್ತು ಸಾರ್ವಜನಿಕರು ಗುಡುಗು-ಸಿಡಿಲಿನ ಸಂದರ್ಭದಲ್ಲಿ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಸೂಚಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
  • ಮುನ್ಸೂಚನೆ (20)
    ಕಾವೇರಿ ನೀರಿಗಾಗಿ ಭುಗಿಲೆದ್ದ ಹೋರಾಟ: ನಾಳೆ ಕನ್ನಡಪರ ಸಂಘಟನೆಗಳ ಮಹತ್ವದ ಸಭೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version