• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ರಾಯಚೂರು

ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 16, 2026 - 12:25 pm
in ರಾಯಚೂರು
0 0
0

ರಾಯಚೂರು: ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿಯಾದ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ಮಗುವಿನ ತಂದೆ-ತಾಯಿ ಕೊಪ್ಪಳ ಮೂಲದವರಾಗಿದ್ದು, ದೇವರ ಕಾರ್ಯದಲ್ಲಿ ಭಾಗವಹಿಸಲು ಕೆ. ಹಂಚಿನಾಳ ಕ್ಯಾಂಪ್‌ನಲ್ಲಿರುವ  ತಮ್ಮ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.

ಈ ಕುಟುಂಬ ದೇವರ ಕಾರ್ಯದಲ್ಲಿ ಭಾಗವಹಿಸಲು ಕೆ. ಹಂಚಿನಾಳ ಕ್ಯಾಂಪ್‌ನಲ್ಲಿ ತಮ್ಮ ಸಂಬಂಧಿಕರಾದ ರಸೂಲ್ ಸಾಬ್ ಎಂಬುವವರ ಮನೆಯಲ್ಲಿ ತಂಗಿತ್ತು. ಈ ಮನೆ ರಸ್ತೆ ಬದಿಯಲ್ಲೇ ಇರುವುದರಿಂದ ಹೊರಭಾಗದಲ್ಲಿ ಜನರ ಓಡಾಟ ಸಾಮಾನ್ಯವಾಗಿತ್ತು.ಘಟನೆಯ ದಿನ ರಾತ್ರಿ ಕುಟುಂಬದ ಸದಸ್ಯರು ದೇವರ ಕಾರ್ಯದ ಸಿದ್ಧತೆಗಳಲ್ಲಿ ತೊಡಗಿಸಿಕೊಂಡಿದ್ದರು. ಬಳಿಕ ಎಲ್ಲರೂ ವಿಶ್ರಾಂತಿಗೆ ತೆರಳಿದ್ದರು. ಮಗುವನ್ನು ಮನೆಯ ಹೊರಭಾಗದಲ್ಲಿ ಜೋಳಿಗೆಯಲ್ಲಿ ಮಲಗಿಸಲಾಗಿತ್ತು. ತಂದೆ-ತಾಯಿ ಹಾಗೂ ಇತರ ಕುಟುಂಬ ಸದಸ್ಯರು ಮನೆಯೊಳಗೆ ಮಲಗಿದ್ದರು ಎಂದು ತಿಳಿದುಬಂದಿದೆ.

RelatedPosts

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ

ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ

ADVERTISEMENT
ADVERTISEMENT

ಬೆಳಗಿನ ಜಾವ ಮಗು ಜೋಳಿಗೆಯಿಂದ ಎದ್ದು ರಸ್ತೆಯತ್ತ ಬಂದಿರಬಹುದು ಎಂದು ಶಂಕಿಸಲಾಗಿದೆ. ಇದೇ ವೇಳೆ ಅಲ್ಲೇ ಸಂಚರಿಸುತ್ತಿದ್ದ ಬೀದಿ ನಾಯಿಗಳ ಗುಂಪು ಮಗುವಿನ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಘಟನೆ ನಡೆದ ಸಮಯದಲ್ಲಿ ಮನೆಯೊಳಗಿನವರು ಗಾಢ ನಿದ್ರೆಯಲ್ಲಿದ್ದರು. ಈ ಕಾರಣಕ್ಕೆ ತಕ್ಷಣ ಅವರಿಗೆ ಮಾಹಿತಿ ದೊರಕಿಲ್ಲ.

ಕೆಲ ಸಮಯದ ಬಳಿಕ ಮಗುವಿನ ಅಳುವ ಶಬ್ದ ಕೇಳಿ ಕುಟುಂಬದವರು ಹೊರಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಷ್ಟರಲ್ಲಾಗಲೇ ಆನಂನನ್ನ ಬೀದಿ ನಾಯಿಗಳು ಕಚ್ಚಿ ಸಾಯಿಸಿವೆ. ಮಗುವಿನ ಮೇಲೆ ನಾಯಿಗಳು ದಾಳಿ ನಡೆಸಿದ ದೃಶ್ಯ ಕಂಡು ಕುಟುಂಬದವರು ಆಘಾತಕ್ಕೊಳಗಾಗಿದ್ದಾರೆ. ನಂತರ ಘಟನಾ  ಸ್ಥಳಕ್ಕೆ ಸಿಂಧನೂರು ಗ್ರಾಮೀಣ ಪೋಲಿಸರು ಭೇಟಿ ನೀಡಿದ್ದು, ಪರೀಶಿಲನೆ ನಡೆಸಿದ್ದಾರೆ. ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಇದು ಮೊದಲ ಘಟನೆ ಅಲ್ಲ. ಕಳೆದ ಕೆಲವು ವರ್ಷಗಳಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬೀದಿ ನಾಯಿಗಳ ದಾಳಿ ಪ್ರಕರಣಗಳು ವರದಿಯಾಗುತ್ತಿವೆ. 2023ರಲ್ಲಿ ಬೆಂಗಳೂರಿನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ನಾಯಿಗಳ ಗುಂಪು ದಾಳಿ ನಡೆಸಿದ್ದ ಘಟನೆ ಭಾರೀ ಚರ್ಚೆಗೆ ಕಾರಣವಾಗಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)

ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ

by ಕವಿತಾ
September 9, 2026 - 11:10 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (5)

KPSC ಹಗರಣ: IAS ಅಧಿಕಾರಿ ಗ್ಯಾನೇಂದ್ರ ಕುಮಾರ್, ಬಸವರಾಜ್ ಕನ್ನಾಳೆಗೆ 14 ದಿನ ಜೈಲು!

by ಕವಿತಾ
September 9, 2026 - 10:31 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (4)

ಕೋಲ್ಕತ್ತಾದಲ್ಲಿ ಅಗ್ನಿ ಸುರಕ್ಷತೆ ಪಾಲಿಸದ 919 ಹೋಟೆಲ್‌ಗಳಿಗೆ ನೋಟಿಸ್

by ಕವಿತಾ
September 9, 2026 - 9:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (3)

ತ್ಯಾವರೆಕೊಪ್ಪ ಸಫಾರಿಗೆ ಹೊಸ ಆಕರ್ಷಣೆ: ಪಾಟ್ನಾದಿಂದ ಬಂತು 12 ಅಪರೂಪದ ಜೀವಿಗಳು

by ಕವಿತಾ
September 9, 2026 - 8:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)
    ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • Untitled design (11)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ
    August 31, 2026 | 0
  • Untitled design 2026 06 28T201038.077
    ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ
    June 28, 2026 | 0
  • Untitled design 2026 05 19T210731.101
    ರಾಜ್ಯದ ಹಲವೆಡೆ ವರುಣಾರ್ಭಟ: ಬಳ್ಳಾರಿ, ವಿಜಯಪುರ, ರಾಯಚೂರಿನಲ್ಲಿ ಧಾರಾಕಾರ ಮಳೆ
    May 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version