• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೌಟುಂಬಿಕ ಕಲಹ: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 9, 2025 - 2:48 pm
in Flash News, ರಾಯಚೂರು
0 0
0
ತಜಜಹಗಕಹಕಹಜಕ

ರಾಯಚೂರು: ರಾಯಚೂರು ನಗರದ ವಾಸವಿನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಪತಿ ಜಂಬನಗೌಡ ಹಾಗೂ ಆತನ ಪೋಷಕರು ಕೊಲೆ ಮಾಡಿ ಬಳಿಕ ನೇಣು ಹಾಕಿರುವ ಆರೋಪಿಸಿದ್ದಾರೆ. ಘಟನೆ ಬೆನ್ನಲ್ಲೇ ಮೃತಳ ಪತಿ ಪರಾರಿಯಾಗಿದ್ದಾನೆ.

ಪ್ರಸನ್ನ ಲಕ್ಷ್ಮೀ (35) ಮೃತ ಮಹಿಳೆ. ಪತಿ ಜಂಬನಗೌಡ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಕಳೆದ ಕೆಲವು ಸಮಯದಿಂದ ಡಿವೋರ್ಸ್‌ಗಾಗಿ ಪತ್ನಿಗೆ ನಿರಂತರವಾಗಿ ತೊಂದರೆ ನೀಡುತ್ತಿದ್ದನು. 16 ವರ್ಷಗಳ ದಾಂಪತ್ಯ ಜೀವನದ ಬಳಿಕ, ಜಂಬನಗೌಡ ಪ್ರಸನ್ನ ಲಕ್ಷ್ಮೀಯನ್ನು ಪ್ರತಿದಿನ ಪೀಡಿಸುತ್ತಿದ್ದನು. ಕೆಲವು ದಿನಗಳ ಹಿಂದೆ ಪ್ರಸನ್ನ ಲಕ್ಷ್ಮೀ ತನ್ನ ಮಕ್ಕಳೊಂದಿಗೆ ಹೊಸ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ನಂತರ ಪತಿ ಹಾಗೂ ಅವರ ಕುಟುಂಬಸ್ಥರಿಂದ ನಿರಂತರ ಕಿರುಕುಳ ಎದುರಿಸುತ್ತಿದ್ದಳು. ಅವರ ಮನೆಯವರ ಕಿರುಕುಳ ತಾಳಲಾರದೇ ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಮುಂದಾಗಿದ್ದಳು.

RelatedPosts

ʼಐ ಲವ್‌ ಯೂ ವಿಜಯ್‌ʼ ಎಂದ ಕಿರಿಕ್‌ ಬೆಡಗಿ..! ರಶ್ಮಿಕಾ ವಿಜಯ್‌ ವೆಡ್ಡಿಂಗ್‌ ಫೋಟೋಸ್‌ ಇಲ್ಲಿವೆ

T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ

ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌

“ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು”: ಉರ್ದು ವಿವಾದಕ್ಕೆ ದಾಖಲೆಗಳ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

ADVERTISEMENT
ADVERTISEMENT

ಕಳೆದ ರಾತ್ರಿ ಮಕ್ಕಳು ಮನೆಯಿಂದ ಹೊರಗೆ ಹೋಗಿದ್ದ ವೇಳೆ, ಪ್ರಸನ್ನ ಲಕ್ಷ್ಮೀ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ಘಟನೆಯ ಬಳಿಕ ಪತಿ ಜಂಬನಗೌಡ ಪರಾರಿಯಾಗಿದ್ದಾನೆ. ಇನ್ನು ಈ ಬಗ್ಗೆ ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 26T194935.670

ʼಐ ಲವ್‌ ಯೂ ವಿಜಯ್‌ʼ ಎಂದ ಕಿರಿಕ್‌ ಬೆಡಗಿ..! ರಶ್ಮಿಕಾ ವಿಜಯ್‌ ವೆಡ್ಡಿಂಗ್‌ ಫೋಟೋಸ್‌ ಇಲ್ಲಿವೆ

by ಯಶಸ್ವಿನಿ ಎಂ
February 26, 2026 - 8:03 pm
0

India vs Zimbabwe

T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ

by ಶಾಲಿನಿ ಕೆ. ಡಿ
February 26, 2026 - 7:21 pm
0

Untitled design 2026 02 26T185424.613

ರಶ್ಮಿಕಾ-ವಿಜಯ್ ಮದುವೆ ಬಳಿಕ ಸಿಹಿ ಹಂಚಿದ ಕುಟುಂಬ: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
February 26, 2026 - 6:58 pm
0

Untitled design 2026 02 26T185224.582

ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌

by ಯಶಸ್ವಿನಿ ಎಂ
February 26, 2026 - 6:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 26T194935.670
    ʼಐ ಲವ್‌ ಯೂ ವಿಜಯ್‌ʼ ಎಂದ ಕಿರಿಕ್‌ ಬೆಡಗಿ..! ರಶ್ಮಿಕಾ ವಿಜಯ್‌ ವೆಡ್ಡಿಂಗ್‌ ಫೋಟೋಸ್‌ ಇಲ್ಲಿವೆ
    February 26, 2026 | 0
  • India vs Zimbabwe
    T20 World Cup 2026: ಜಿಂಬಾಬ್ವೆ ವಿರುದ್ಧ ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿದ ಟೀಮ್ ಇಂಡಿಯಾ
    February 26, 2026 | 0
  • Untitled design 2026 02 26T185224.582
    ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌
    February 26, 2026 | 0
  • Untitled design 2026 02 26T183553.144
    “ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು”: ಉರ್ದು ವಿವಾದಕ್ಕೆ ದಾಖಲೆಗಳ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ
    February 26, 2026 | 0
  • Untitled design 2026 02 26T174934.344
    ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳ ಕಂಟೆಂಟ್ ಕ್ರಿಯೇಟರ್​ಗಳಿಗೆ ಆದಾಯ ಹಂಚಿಕೆ ಮಾಡಿ: ಅಶ್ವಿನಿ ವೈಷ್ಣವ್
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version