• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಧ್ಯಾಪಕನೊಂದಿಗೆ ಅಕ್ರಮ ಸಂಬಂಧದ ಅಪಪ್ರಚಾರ: ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿ ಆತ್ಮಹ*ತ್ಯೆ

admin by admin
April 2, 2026 - 10:21 am
in Flash News, ರಾಯಚೂರು
0 0
0
Untitled design (11)

RelatedPosts

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ

ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್

ADVERTISEMENT
ADVERTISEMENT

ಚಿತ್ರದುರ್ಗ: ಅಧ್ಯಾಪಕನೊಬ್ಬನ ಜೊತೆ ಅಕ್ರಮ ಸಂಬಂಧವಿದೆ ಎಂದು ಹರಡಲಾದ ಸುಳ್ಳು ಅಪಪ್ರಚಾರಕ್ಕೆ ಮನನೊಂದ ಬಿಎಎಂಎಸ್ (BAMS) ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ.

ಘಟನೆಯ ವಿವರ

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ನಗರದ ಬಸವ ಲೇಔಟ್‌ನಲ್ಲಿ ವಾಸವಿದ್ದ 23 ವರ್ಷದ ನಿಖಿತಾ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈಕೆ ಬಿಎಎಂಎಸ್ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿನಿ. ಬುಧವಾರ ರಾತ್ರಿ ತನ್ನ ನಿವಾಸದಲ್ಲಿ ನಿಖಿತಾ ನೇಣಿಗೆ ಶರಣಾಗಿದ್ದಾಳೆ. ಈ ಸಂಬಂಶ ಡೆತ್‌ ನೋಟ್‌ ಸಿಕ್ಕಿದ್ದು ಅದರಲ್ಲಿ ಸಾವಿಗೆ ನಿಖರ ಕಾರಣಗಳನ್ನ ತಿಳಿಸಲಾಗಿದೆ.

ಡೆತ್‌ನೋಟ್‌ನಲ್ಲಿ ಏನಿದೆ ?

ನಿಖಿತಾ ಸಾವಿಗೂ ಮುನ್ನ ಬರೆದಿದ್ದ ಎಂಟು ಪುಟಗಳ ಡೆತ್‌ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನ್ನ ಮೇಲಾಗಿದ್ದ ಮಾನಸಿಕ ಕಿರುಕುಳದ ಬಗ್ಗೆ ತಿಳಿಸಿದ್ದಾಳೆ. ಕಾಲೇಜಿನ ಅಧ್ಯಾಪಕ ಡಾ.ರಾಜು ಎಂಬುವವರ ಜೊತೆ ತನಗೆ ಅಕ್ರಮ ಸಂಬಂಧವಿದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗಿತ್ತು. ಈ ಅಪಪ್ರಚಾರದಿಂದ ತನ್ನ ಘನತೆಗೆ ಧಕ್ಕೆ ಬಂದಿದೆ ಮತ್ತು ಮಾನಸಿಕವಾಗಿ ಜರ್ಜರಿತಗೊಂಡಿದ್ದೇನೆ ಎಂದು ಅವಳು ಬರೆದುಕೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ಪ್ರಮುಖವಾಗಿ ಅಧ್ಯಾಪಕ ಡಾ.ರಾಜು, ಅವರ ಪತ್ನಿ ನಿಶಾ ಹಾಗೂ ಕಾಲೇಜಿನ ಕೆಲವು ಸಹಪಾಠಿ ವಿದ್ಯಾರ್ಥಿನಿಯರ ಹೆಸರುಗಳನ್ನು ಬರೆಯಲಾಗಿದೆ. ಇವರೆಲ್ಲರೂ ಸೇರಿ ತನ್ನ ಚಾರಿತ್ರ್ಯದ ಬಗ್ಗೆ ಇಲ್ಲಸಲ್ಲದ ಮಾತುಗಳನ್ನಾಡಿ ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ ಎಂದು ನಿಖಿತಾ ಆರೋಪಿಸಿದ್ದಾಳೆ.

ಘಟನೆ ತಿಳಿಯುತ್ತಿದ್ದಂತೆಯೇ ಹೊಳಲ್ಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನಿಖಿತಾ ಪೋಷಕರ ದೂರಿನ ಮೇರೆಗೆ ಹಾಗೂ ಡೆತ್‌ನೋಟ್‌ನಲ್ಲಿರುವ ಸಾಕ್ಷ್ಯಗಳ ಆಧಾರದ ಮೇಲೆ ಅಧ್ಯಾಪಕ ರಾಜು, ಆತನ ಪತ್ನಿ ನಿಶಾ ಮತ್ತು ಕೆಲವು ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ. ನನ್ನ ಮಗಳು ಕಷ್ಟಪಟ್ಟು ಓದುತ್ತಿದ್ದಳು, ಆದರೆ ಈ ಸುಳ್ಳು ಅಪವಾದಗಳು ಆಕೆಯನ್ನು ಬಲಿ ಪಡೆದವು ಎಂದು ಪೋಷಕರು ಕಣ್ಣೀರು ಹಾಕಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

#Kudremukh #Trekking #Chikkamagaluru #Malnad #HeavyRain #KarnatakaRain #ForestDepartment

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್

by ಶಾಲಿನಿ ಕೆ. ಡಿ
August 4, 2026 - 6:45 pm
0

Untitled design 2026 08 04T182620.737

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

by ಶಾಲಿನಿ ಕೆ. ಡಿ
August 4, 2026 - 6:27 pm
0

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ

ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?

by ಶಾಲಿನಿ ಕೆ. ಡಿ
August 4, 2026 - 6:15 pm
0

Untitled design 2026 08 04T174143.942

ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ

by ಶಾಲಿನಿ ಕೆ. ಡಿ
August 4, 2026 - 5:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • #Kudremukh #Trekking #Chikkamagaluru #Malnad #HeavyRain #KarnatakaRain #ForestDepartment
    ಚಿಕ್ಕಮಗಳೂರಿನಲ್ಲಿ ಭಾರೀ ಮಳೆ: ಕುದುರೆಮುಖ ಟ್ರೆಕ್ಕಿಂಗ್‌ ತಾತ್ಕಾಲಿಕ ಬಂದ್
    August 4, 2026 | 0
  • ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ
    ಒಂದು ಸಚಿವ ಸ್ಥಾನಕ್ಕಾಗಿ ಮಹಿಳಾ ನಾಯಕಿಯರ ನಡುವೆ ಭಾರೀ ಪೈಪೋಟಿ; ಯಾರಿಗೆ ಒಲಿಯಲಿದೆ ಅದೃಷ್ಟ?
    August 4, 2026 | 0
  • Untitled design 2026 08 04T174143.942
    ಮಾಜಿ ರಾಜ್ಯಪಾಲ, ಹಿರಿಯ ಕಾಂಗ್ರೆಸ್ ಮುಖಂಡ ಡಿ.ವೈ ಪಾಟೀಲ್ ಇನ್ನಿಲ್ಲ
    August 4, 2026 | 0
  • Untitled design 2026 08 04T172428.900
    ತ್ರಿಶಾ ಕುರಿತು ವಿವಾದಾತ್ಮಕ ಹೇಳಿಕೆ; ಬಂಧನವಾದ ಕೆಲವೇ ಗಂಟೆಗಳಲ್ಲಿ ಉದಯನಿಧಿ ಸ್ಟಾಲಿನ್ ರಿಲೀಸ್
    August 4, 2026 | 0
  • Untitled design 2026 08 04T170315.939
    ಬಸ್‌‌ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್: ವಿಡಿಯೋ ವೈರಲ್
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version