• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ರಾಯಚೂರು

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

ಕವಿತಾ by ಕವಿತಾ
September 18, 2026 - 8:39 am
in ರಾಯಚೂರು, ಸಿನಿಮಾ
0 0
0
ಡೈವರ್ಟ್ (1)

ರಾಯಚೂರು ಸೆ.19: ತೆಲುಗು ಚಿತ್ರರಂಗದ ಖ್ಯಾತ ನಟ ರಾಮ್ ಚರಣ್ ತೇಜ್ ಅವರ ಪತ್ನಿ ಹಾಗೂ ಅಪೋಲೋ ಆಸ್ಪತ್ರೆಯ ಸಿಎಸ್‌ಆರ್ ವಿಭಾಗದ ಉಪಾಧ್ಯಕ್ಷೆ ಉಪಾಸನಾ ಕೊನಿಡೇಲ ಅವರು ಮಂತ್ರಾಲಯಕ್ಕೆ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

ಮಂತ್ರಾಲಯದ ಶ್ರೀಮಠಕ್ಕೆ ಆಗಮಿಸಿದ ಉಪಾಸನಾ ಅವರು ಮೊದಲು ಗ್ರಾಮ ದೇವತೆ ಮಂಚಾಲಮ್ಮ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ತೆರಳಿ ಪೂಜೆ ನೆರವೇರಿಸಿದರು.

RelatedPosts

ಕುತೂಹಲ ಕೆರಳಿಸಿದ ‘ಜನ್ಮೋತ್ಸವ’ ಚಿತ್ರದ ಟ್ರೇಲರ್!

ಕನ್ನಡ ರಾಜ್ಯೋತ್ಸವಕ್ಕೆ ಕಲರ್‌‌ನಲ್ಲಿ ಡಾ.ರಾಜಕುಮಾರ್ ಅಭಿನಯದ “ಜಗಮೆಚ್ಚಿದ ಮಗ”

ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‍ ಪ್ರಾರಂಭ: ನಟ ಕಮಲ್‍ ಹಾಸನ್‍ ಅಧಿಕೃತ ಚಾಲನೆ

ಗದಗ್‌‌‌ನಲ್ಲಿ ಸ್ಪಾರ್ಕ್ ಟ್ರೈಲರ್ ಇವೆಂಟ್..ಉಪ್ಪಿ ಡ್ಯಾನ್ಸ್

ADVERTISEMENT
ADVERTISEMENT

ನಂತರ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರನ್ನು ಉಪಾಸನಾ ಕೊನಿಡೇಲ ಭೇಟಿಯಾದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರು ಉಪಾಸನಾ ಅವರಿಗೆ ಫಲ, ಮಂತ್ರಾಕ್ಷತೆ ಹಾಗೂ ಪರಿಮಳ ಪ್ರಸಾದ ನೀಡಿ ಆಶೀರ್ವದಿಸಿದರು.

ಭೇಟಿಯ ವೇಳೆ ಮಂತ್ರಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಬಡವರು ಮತ್ತು ನಿರ್ಗತಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಸ್ಥಳೀಯ ಜನರಿಗೆ ಆರೋಗ್ಯ ಸಂಬಂಧಿತ ನೆರವು ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳುವ ಅಗತ್ಯದ ಬಗ್ಗೆ ಶ್ರೀಗಳು ಉಪಾಸನಾ ಅವರೊಂದಿಗೆ ಚರ್ಚಿಸಿದರು.

ಮಂತ್ರಾಲಯದಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಮತ್ತಷ್ಟು ಸುಧಾರಿಸುವುದು ಹಾಗೂ ಬಡ ಮತ್ತು ಅಗತ್ಯವಿರುವ ಜನರಿಗೆ ಆರೋಗ್ಯ ಸೇವೆ ತಲುಪಿಸುವ ಕುರಿತು ಚರ್ಚೆ ನಡೆದಿದೆ. ಸ್ಥಳೀಯ ಜನರ ಆರೋಗ್ಯದ ಬಗ್ಗೆ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ತೋರಿಸುತ್ತಿರುವ ಕಾಳಜಿಗೆ ಉಪಾಸನಾ ಕೊನಿಡೇಲ ಮೆಚ್ಚುಗೆ ವ್ಯಕ್ತಪಡಿಸಿದರು.

ಮುಂದಿನ ದಿನಗಳಲ್ಲಿ ಮಂತ್ರಾಲಯ ಗ್ರಾಮ ಹಾಗೂ ಸುತ್ತಮುತ್ತಲಿನ ಬಡ ಜನರಿಗೆ ಆರೋಗ್ಯ ಸಂಬಂಧಿತ ಕಾರ್ಯಕ್ರಮಗಳನ್ನು ನಡೆಸುವ ಕುರಿತು ಉಪಾಸನಾ ಅವರು ಸ್ಪಂದನೆ ವ್ಯಕ್ತಪಡಿಸಿದ್ದಾರೆ. ಈ ಭೇಟಿ ಧಾರ್ಮಿಕ ದರ್ಶನದ ಜೊತೆಗೆ ಸ್ಥಳೀಯ ಸಮುದಾಯದ ಆರೋಗ್ಯ ಸೇವೆಯ ಕುರಿತ ಚರ್ಚೆಗೂ ವೇದಿಕೆಯಾಯಿತು.

ಇವರು ಪ್ಯಾನ್-ಇಂಡಿಯಾ ಸ್ಟಾರ್ ಮತ್ತು ತೆಲುಗು ನಟ ರಾಮ್ ಚರಣ್ ಅವರ ಧರ್ಮಪತ್ನಿ ಹಾಗೂ ಖ್ಯಾತ ನಟ ಚಿರಂಜೀವಿ ಅವರ ಸೊಸೆಯಾಗಿದ್ದಾರೆ. ರಾಮ್‌ ಚರಣ್‌ ಮತ್ತು ಉಪಾಸನಾ 2012ರ ಜೂನ್‌ನಲ್ಲಿ ವಿವಾಹವಾಗಿದ್ದರು. 10 ವರ್ಷಗಳ ವೈವಾಹಿಕ ಜೀವನದ ನಂತರ ಉಪಾಸನಾ 2023ರಲ್ಲಿ ಮೊದಲ ಮಗು‌, ಕ್ಲಿನ್ ಕಾರಾ ಎಂಬ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಬಳಿಕ ಇದೇ ವರ್ಷದಲ್ಲಿ ಅವಳಿ ಮಕ್ಕಳು, ಹೆಣ್ಣು ಮಗು ಮತ್ತು ಗಂಡು ಮಗು ಜನನದೊಂದಿಗೆ, ರಾಮ್‌ ಚರಣ್‌ ಮತ್ತು ಉಪಾಸನಾ ಮೂರು ಮಕ್ಕಳ ಪೋಷಕರಾಗಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಡೈವರ್ಟ್ (3)

ಮರದ ಮೇಲೆ ಚಿರತೆ, ಕೆರೆಯಲ್ಲಿ ಆನೆಗಳು: ಬಂಡೀಪುರದ ಅಪರೂಪದ ದೃಶ್ಯ

by ಕವಿತಾ
September 18, 2026 - 10:03 am
0

ಡೈವರ್ಟ್ (2)

ಬೆಂಗಳೂರಲ್ಲಿ 13 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಭೀಕರ ಹ*ತ್ಯೆ

by ಕವಿತಾ
September 18, 2026 - 9:38 am
0

ಡೈವರ್ಟ್ (1)

ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪಾಸನಾ ಕೊನಿಡೇಲ

by ಕವಿತಾ
September 18, 2026 - 8:39 am
0

ಡೈವರ್ಟ್

ಭದ್ರೆ ನೀರು ಡೈವರ್ಟ್ ಮಾಡಲು ಕಾಲುವೆಯೇ ಒಡೆದ ಕಿಡಿಗೇಡಿಗಳು

by ಕವಿತಾ
September 18, 2026 - 8:22 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (6)
    ರಾಯರ ಮಠಕ್ಕೆ ಭಕ್ತರ ದಂಡು: ಹುಂಡಿಯಲ್ಲಿ ಕೋಟ್ಯಂತರ ರೂ. ಸಂಗ್ರಹ
    September 9, 2026 | 0
  • ವ್ಯರ್ಥವಾಗಬಹುದು, (14)
    ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
    September 9, 2026 | 0
  • Untitled design (11)
    ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ: ಇಂದು ಅದ್ಧೂರಿ ಮಹಾರಥೋತ್ಸವ
    August 31, 2026 | 0
  • ಚಿ (1)
    ಬೀದಿ ನಾಯಿಗಳ ದಾಳಿಗೆ ಒಂದೂವರೆ ವರ್ಷದ ಮಗು ಬಲಿ..!
    July 16, 2026 | 0
  • Untitled design 2026 06 28T201038.077
    ಕಟ್ಟಡದ ಮೇಲ್ಛಾವಣಿ ಕುಸಿದು ಇಬ್ಬರು ಯುವಕರ ದುರ್ಮರಣ
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version