• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರೀತಿಯ ವಿಚಾರ ಮನೆಯವರಿಗೆ ತಿಳಿಸಿದ್ದಕ್ಕೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರ

ಯಶಸ್ವಿನಿ ಎಂ by ಯಶಸ್ವಿನಿ ಎಂ
April 5, 2026 - 7:25 am
in Flash News, ರಾಯಚೂರು
0 0
0
Untitled design (39)

ಯಾದಗಿರಿ: ಜಿಲ್ಲೆಯ ತಾಲೂಕಿನ ಗ್ರಾಮವೊಂದರಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳನ್ನು ಮಹಿಳಾ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಪ್ರೀತಿಯ ವಿಚಾರವನ್ನು ಮನೆಯವರಿಗೆ ತಿಳಿಸಿದಳೆಂಬ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಘಟನೆಯ ಹಿನ್ನೆಲೆ

ಬಂಧಿತ ಆರೋಪಿಗಳನ್ನು ಬಸಪ್ಪ (25) ಮತ್ತು ರಡ್ಡೆಪ್ಪ (30) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸಂತ್ರಸ್ತ ಮಹಿಳೆಯು ಬಯಲು ಬಹಿರ್ದೆಸೆಗೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಆರೋಪಿ ಬಸಪ್ಪ ಆಕೆಯನ್ನು ಅಡ್ಡಗಟ್ಟಿದ್ದಾನೆ. ನನ್ನ ಮತ್ತು ನಿನ್ನ ನಾದಿನಿಯ ನಡುವಿನ ಪ್ರೀತಿಯ ವಿಚಾರವನ್ನು ನೀನು ಕುಟುಂಬದವರಿಗೆ ಏಕೆ ತಿಳಿಸಿದೆ ? ಎಂದು ಪ್ರಶ್ನಿಸಿ ಮಹಿಳೆಗೆ ಬೆದರಿಕೆ ಹಾಕಿದ್ದಾನೆ.

RelatedPosts

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ

ADVERTISEMENT
ADVERTISEMENT

ಬಳಿಕ ಬಲವಂತವಾಗಿ ಆಕೆಯನ್ನು ಎಳೆದೊಯ್ದ ಬಸಪ್ಪ, ಸ್ಥಳಕ್ಕೆ ತನ್ನ ಸ್ನೇಹಿತ ರಡ್ಡೆಪ್ಪನನ್ನು ಕರೆಸಿಕೊಂಡಿದ್ದಾನೆ. ನಂತರ ಇಬ್ಬರೂ ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ನಂತರ, ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಕೊಲೆ ಮಾಡುತ್ತೇವೆ ಎಂದು ಮಹಿಳೆಗೆ ಜೀವ ಬೆದರಿಕೆ ಹಾಕಿ ಅಲ್ಲಿಂದ ಪರಾರಿಯಾಗಿದ್ದಾರೆ.

ಪೊಲೀಸ್ ಕ್ರಮ

ಈ ಘಟನೆ ಸಂಬಂಧ ಸಂತ್ರಸ್ತ ಮಹಿಳೆ ಮಹಿಳಾ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, ಶನಿವಾರ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಮುಂದಿನ ಕಾನೂನು ಪ್ರಕ್ರಿಯೆಗಳು ನಡೆಯುತ್ತಿವೆ.

 

 

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 04 05T201700.162

IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್

by ಶಾಲಿನಿ ಕೆ. ಡಿ
April 5, 2026 - 8:21 pm
0

Untitled design 2026 04 05T195713.720

ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ

by ಶಾಲಿನಿ ಕೆ. ಡಿ
April 5, 2026 - 8:02 pm
0

Untitled design 2026 04 05T194458.663

ಪೇಟ್ರಿಯಾಟ್‌ನಲ್ಲಿ ಮಮ್ಮುಟ್ಟಿ..ಮೋಹನ್ ಲಾಲ್ ಆರ್ಭಟ

by ಶಾಲಿನಿ ಕೆ. ಡಿ
April 5, 2026 - 7:47 pm
0

Untitled design 2026 04 05T192852.655

RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ

by ಶಾಲಿನಿ ಕೆ. ಡಿ
April 5, 2026 - 7:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 05T201700.162
    IPL 2026: ಕೊನೆಯ ಓವರ್‌ನಲ್ಲಿ ಲಕ್ನೋಗೆ ರೋಚಕ ಗೆಲುವು, ತವರಿನಲ್ಲಿ ಸೋತ ಸನ್‌ರೈಸರ್ಸ್
    April 5, 2026 | 0
  • Untitled design 2026 04 05T195713.720
    ಚಾರಣಕ್ಕೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನಗಳ ಬಳಿಕ ಪತ್ತೆ
    April 5, 2026 | 0
  • Untitled design 2026 04 05T192852.655
    RCB vs CSK: ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಸಿಎಸ್‌ಕೆ
    April 5, 2026 | 0
  • Untitled design 2026 04 05T190804.074
    RCB vs CSK ಹೈವೋಲ್ಟೇಜ್ ಪಂದ್ಯ: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಬಿಗಿ ಬಂದೋಬಸ್ತ್, 8 ಮಂದಿ ವಶಕ್ಕೆ
    April 5, 2026 | 0
  • Untitled design 2026 04 05T180241.117
    ಹುಬ್ಬಳ್ಳಿ ಜೈಲಿನಲ್ಲಿ ಮೊಬೈಲ್‌‌ ಪತ್ತೆ: 13 ಖೈದಿಗಳ ವಿರುದ್ಧ ಪ್ರಕರಣ ದಾಖಲು
    April 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version