• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಸಿಲ ಬೇಗೆಯಲ್ಲಿ ಬೆಂದ ಬೆಂದಕಾಳೂರಿಗೆ ಮಳೆಯ ಸಿಂಚನ!

admin by admin
April 3, 2025 - 1:22 pm
in Flash News, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Film 2025 04 03t131612.986

ಭಾರತೀಯ ಹವಾಮಾನ ಇಲಾಖೆ (IMD) ಈ ನಗರಗಳಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆ ಉಕ್ಕಿಬರುವ ಸಾಧ್ಯತೆ ಇದೆ ಎಂದು ಪೂರ್ವಸೂಚನೆ ನೀಡಿದೆ. ಬಿಸಿಲಿನಿಂದ ಸ್ವಲ್ಪಆರಮಾಯಕ ನೀಡುವಂತಹ ಈ ಮಳೆ, ನಗರವಾಸಿಗಳಿಗೆ ತಂಪೆರೆಯಲಿದೆ.

ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದೆ, ಹೊರವಲಯಗಳಲ್ಲಿ ಇಂದು ಬೆಳಗ್ಗೆಯೇ ಮಳೆಯಾಗಿದೆ. ಪೀಣ್ಯ, ದಾಸರಹಳ್ಳಿ, ಹೆಸರಘಟ್ಟ ಸುತ್ತಮುತ್ತ ವರುಣ ತಂಪೆರೆದಿದ್ದಾನೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ದಾಸರಹಳ್ಳಿ, ಪೀಣ್ಯ, ಎಂಟನೇ ಮೈಲಿ ಸುತ್ತಮುತ್ತ ತುಂತುರು ಮಳೆಯಾಗಿದೆ.

RelatedPosts

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

ADVERTISEMENT
ADVERTISEMENT

ಬೆಂಗಳೂರು ಮಹಾನಗರದ ಹಲವೆಡೆ ಜಿಟಿಜಿಟಿ ಮಳೆಯಾಗಿದ್ದರೆ ಇನ್ನು ಕೆಲವೆಡೆ ಭಾರಿ ಮಳೆ ಸುರಿದಿದೆ. ನಗರದ ಮೆಜೆಸ್ಟಿಕ್, ವಿಧಾನಸೌಧ, ಫ್ರೀಡಂಪಾರ್ಕ್, ಮಲ್ಲೇಶ್ವರಂ, ಕಾರ್ಪೊರೇಷನ್, ಶಾಂತಿನಗರ, ರಿಚ್​ಮಂಡ್ ಟೌನ್, ಲಾಲ್​ಬಾಗ್, ಎಸ್​ಬಿಎಂ ವೃತ್ತ ಸೇರಿದಂತೆ ಹಲವೆಡೆ ಮಳೆಯಾಗಿದೆ. 

ಹವಾಮಾನ ಮತ್ತು IMDಯ ಅಂದಾಜು

ರಾಜಧಾನಿ ಬೆಂಗಳೂರಿನಲ್ಲಿ ಸಿಕ್ಕಾಪಟ್ಟೆ ಮಳೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ, ಬೆಂಗಳೂರಿನ ಗರಿಷ್ಠ ತಾಪಮಾನ 32.4 ಡಿಗ್ರಿ ಸೆಲ್ಸಿಯಸ್ (ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್  ಕಡಿಮೆ) ಮತ್ತು ಕನಿಷ್ಠ ತಾಪಮಾನ 20.8ಡಿಗ್ರಿ ಸೆಲ್ಸಿಯಸ್ (ಸಾಮಾನ್ಯಕ್ಕಿಂತ 1ಡಿಗ್ರಿ ಸೆಲ್ಸಿಯಸ್  ಕಡಿಮೆ) ದಾಖಲಾಗಿದೆ. ಇದರೊಂದಿಗೆ,  ಏಪ್ರಿಲ್ 3 ರಿಂದ 7ರ ವರಿಗೆ ಸತತವಾಗಿ ಮೋಡಗಳು, ಮಳೆ ಮತ್ತು ಗುಡುಗು-ಸಿಡಿಲುಗಳ ಸಾಧ್ಯತೆ ಇದೆ. ಏಪ್ರಿಲ್ 7 (ಭಾನುವಾರ) ರಂದು ನಗರದ ಹೆಚ್ಚು ಭಾಗಗಳಲ್ಲಿ ವ್ಯಾಪಕ ಮಳೆ ಸುರಿಯಲಿದೆ.

ಕರ್ನಾಟಕದ ಇತರ ಭಾಗಗಳಂತೆ ಬೆಂಗಳೂರಿನಲ್ಲೂ ಇತ್ತೀಚೆಗೆ ತಾಪಮಾನ ಹೆಚ್ಚಾಗುತ್ತಿದ್ದು, ಈ ಮಳೆ ಮತ್ತು ತಂಪಾದ ಗಾಳಿ ನಗರವಾಸಿಗಳಿಗೆ ಸುಗಮ ಹವಾಮಾನವನ್ನು ನೀಡಲಿದೆ. ಆದರೆ, ಮಳೆ ಮತ್ತು ನೀರಿನ ತಡೆಗಳಿಂದಾಗಿ ಟ್ರಾಫಿಕ್ ಸಮಸ್ಯೆಗಳು ಮತ್ತು ರಸ್ತೆಗಳಲ್ಲಿ ಜಾಮ್‌ಗಳ ಸಾಧ್ಯತೆ ಇದೆ. ಆದ್ದರಿಂದ, ಪ್ರಯಾಣಿಕರು ಸಮಯಕ್ಕೆ ಮುಂಚಿತವಾಗಿ ಹೊರಡಲು ಸೂಚಿಸಲಾಗಿದೆ.

ಗಾಳಿಯೊಂದಿಗೆ ಮಳೆ ಬೀಳುವ ಸಾಧ್ಯತೆ ಇರುವುದರಿಂದ, ಛತ್ರಿ ಅಥವಾ ರೇನ್‌ಕೋಟ್ ಸದಾ ಜೊತೆಯಲ್ಲಿ ಇಟ್ಟುಕೋಳಿ.  

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

Untitled design 2026 08 04T065200.015

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 4, 2026 - 6:52 am
0

Untitled design 2026 08 04T063031.337

ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಇಂದು ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 6:31 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version