• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಇನ್ನೆರಡು ದಿನದಲ್ಲಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ: ಕಾಂಗ್ರೆಸ್ ಶಾಸಕ ರಾಜು ಕಾಗೆ

ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ ಶಾಸಕ ರಾಜು ಕಾಗೆ

admin by admin
June 23, 2025 - 12:39 pm
in ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
1 (27)

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರಿಂದಲೇ ಅಸಮಾಧಾನದ ಸ್ವರ ಮೇಲೆದ್ದಿದೆ. ವಸತಿ ಯೋಜನೆಯ ಮನೆ ಹಂಚಿಕೆಯಲ್ಲಿ ಲಂಚ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ರಾಜೀನಾಮೆಯ ಬೆದರಿಕೆ ಹಾಕಿದ್ದಾರೆ. “ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರೂ ಆಶ್ಚರ್ಯವಿಲ್ಲ,” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜು ಕಾಗೆ, “ರಾಜ್ಯದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ. ನನ್ನ ಕ್ಷೇತ್ರಕ್ಕೆ 25 ಕೋಟಿ ರೂ. ಅನುದಾನ ಘೋಷಿಸಿದರೂ ಇನ್ನೂ ಆದೇಶ ಬಂದಿಲ್ಲ. ಇಂತಹ ಆಡಳಿತದಿಂದ ನನಗೆ ತೀವ್ರ ನೋವಾಗಿದೆ. ಶಾಸಕ ಬಿ.ಆರ್. ಪಾಟೀಲ್ ಹೇಳಿದ್ದು ಸುಳ್ಳಲ್ಲ, ಅವರು ಸತ್ಯವನ್ನೇ ತಿಳಿಸಿದ್ದಾರೆ. ಈ ಸ್ಥಿತಿಯಲ್ಲಿ ನಾನು ರಾಜೀನಾಮೆ ನೀಡುವ ಸಾಧ್ಯತೆ ಇದೆ,” ಎಂದು ಕಿಡಿಕಾರಿದ್ದಾರೆ.

RelatedPosts

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌

ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ

ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ

ADVERTISEMENT
ADVERTISEMENT

ರಾಜು ಕಾಗೆಯವರ ಈ ಹೇಳಿಕೆಯು ರಾಜ್ಯ ಕಾಂಗ್ರೆಸ್‌ನ ಒಳಗಿನ ಭಿನ್ನಮತವನ್ನು ಎತ್ತಿ ತೋರಿಸಿದ್ದು, ಸರ್ಕಾರದ ಆಡಳಿತದ ಮೇಲಿನ ಅಸಮಾಧಾನವನ್ನು ಮತ್ತಷ್ಟು ತೀವ್ರಗೊಳಿಸಿದೆ. ವಿಪಕ್ಷಗಳು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿವೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 17T200924.330

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

by ಶಾಲಿನಿ ಕೆ. ಡಿ
August 17, 2026 - 8:10 pm
0

Untitled design 2026 08 17T194406.345

ರಕ್ಷಣಾ ಕ್ಷೇತ್ರದಲ್ಲಿ ಭಾರತದ ಮಾಸ್ಟರ್‌ಸ್ಟ್ರೋಕ್‌: ರಷ್ಯಾ-ಚೀನಾಕ್ಕೂ ಸಿಗದ ಮಿಸೈಲ್ ಕೂಲರ್

by Hemanth Kumar S
August 17, 2026 - 7:45 pm
0

Untitled design 2026 08 17T183412.494

ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ

by ಶಾಲಿನಿ ಕೆ. ಡಿ
August 17, 2026 - 6:34 pm
0

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

ರಾಷ್ಟ್ರೀಯ BJPಗೆ ಬಲ ತುಂಬಲು ಹೊಸ ಟೀಂ..! ಕನ್ನಡಿಗರಿಗೆ ಸಿಕ್ತು ಪ್ರಾಧಾನ್ಯತೆ..!

by ಶಾಲಿನಿ ಕೆ. ಡಿ
August 17, 2026 - 6:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T171800.526
    ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಮಹಿಳೆ ಸಾವು‌
    August 17, 2026 | 0
  • ChatGPT Image Aug 17, 2026, 05 01 55 PM
    ಉಪ ಸಭಾಪತಿ ಸ್ಥಾನಕ್ಕೆ ಉಮಾಶ್ರೀ ಫಿಕ್ಸ್! ಅಧಿಕೃತ ಘೋಷಣೆ ಮಾತ್ರ ಬಾಕಿ
    August 17, 2026 | 0
  • ChatGPT Image Aug 17, 2026, 04 27 44 PM
    ನಲಪಾಡ್ ಮದುವೆಯಲ್ಲಿ ತಾರೆಯರ ಮೆರಗು:ಡಿಕೆಶಿ, ಯಶ್‌, ಸುದೀಪ್ ಭಾಗಿ
    August 17, 2026 | 0
  • Create social media poster by using above mentioned text in 18001800 Pixels
    ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version